ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು : ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಹಲವಾರು ಪ್ರಯೋಗಗಳನ್ನು…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ ವಹಿಸುತ್ತಿದ್ದಾರೆ ಎಂದು ಆರೋಪಿಸಿ ರೈತರು, ಗ್ರಾಮಸ್ಥರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ ದೀರ್ಘಕಾಲದ ಮಳೆ ಮತ್ತು ನಿರಂತರ ಹವಾಮಾನ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ ಪಂಚಾಯಿತಿಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ ಮಾಡಲು ಜನಪ್ರತಿನಿಽಗಳು ಮತ್ತು ಅಽ ಕಾರಿಗಳು…
ಧನರ್ಮಾಸಕ್ಕೆ ಮೊದಲೇ ಚಳಿ ದಾಂಗುಡಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ದಾಖಲು ಕೆ.ಬಿ.ರಮೇಶನಾಯಕ ಮೈಸೂರು : ಜಿಲ್ಲೆಯಲ್ಲಿ ಕಳೆದ ಕೆಲವು ದಿನ ಗಳಿಂದ ಮೈ ಕೊರೆಯುವ…
ಓದುಗರ ಪತ್ರ: ಗಾಳಿ... ತಂಗಾಳಿ ! ಚಾಮರಾಜನಗರದ ಶುದ್ಧ ಗಾಳಿಗೆ ದೇಶದಲ್ಲಿ ೪ನೇ ಸ್ಥಾನ ಎಂಥ ಪ್ರಾಣವಾಯು ! ಮಲೆ ಮಾದಪ್ಪ , ಬಿಳಿ ಗಿರಿ ರಂಗಪ್ಪ ಹಿಮವದ್…
ರಾಜ್ಯ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮಸೂದೆ ೨೦೨೫ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ವ್ಯಾಪಕ ಪ್ರಭಾವ, ತಪ್ಪು ಮಾಹಿತಿಯ ಹರಿವು ಮತ್ತು…
ಮೈಸೂರಿನ ಬಹುತೇಕ ಭಾಗಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅಂಗಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸುವುದು ಅನಿವಾರ್ಯವಾಗಿದೆ. ನಗರದ ಚಾಮರಾಜ ಜೋಡಿ ರಸ್ತೆ, ನೃಪತುಂಗ ರಸ್ತೆ,…
ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ೫೭,೭೩೩ ಸೈಬರ್ ಪ್ರಕರಣಗಳು ದಾಖಲಾಗಿದ್ದು, ೫,೪೭೫ ಕೋಟಿ ರೂ. ವಂಚನೆ ನಡೆದಿರುವುದಾಗಿ, ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್…