Andolana originals

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ…

1 week ago

ಓದುಗರ ಪತ್ರ: ವಿವೇಕವಿದ್ದರೆ ಮಾರಕವೂ ಪೂರಕ!

ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ ನಾಗಾಲೋಟದಲ್ಲಿ ಸಾಗುತ್ತಿದೆ. ಇತ್ತೀಚೆಗೆ ಎಲ್ಲೆಡೆ ಆಗುತ್ತಿರುವ…

1 week ago

ಓದುಗರ ಪತ್ರ: ವಿದ್ಯುತ್: ಸರ್ಕಾರ ಭರವಸೆ ಈಡೇರಿಸಲಿ

ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ದಿನಕ್ಕೆ ೯ ತಾಸು ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಅದನ್ನು ೫ ತಾಸಿಗೆ ಕಡಿತಗೊಳಿಸಿರುವುದು ಅಕ್ಷಮ್ಯ. ನಿಗದಿತ ಸಮಯದಲ್ಲಿ ವಿದ್ಯುತ್…

1 week ago

ಓದುಗರ ಪತ್ರ: ಕೇಂದ್ರ ಗೃಹ ಸಚಿವರು ಈ ರೀತಿ ಹೇಳಬಹುದೇ?

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಹೋರಾಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ನಾಯಕರಿಗೆ ಕರೆ ಕೊಟ್ಟಿರುವುದು ಮಾಧ್ಯಮಮಗಳಲ್ಲಿ ಪ್ರಕಟವಾಗಿದೆ. ಇಂತಹ…

1 week ago

ಓದುಗರ ಪತ್ರ: ಸೌಜನ್ಯಾ ಪ್ರಕರಣದಲ್ಲಿ ನ್ಯಾಯ ದೊರೆಯುವುದೇ?

೧೪ ವರ್ಷಗಳಿಂದ ಪೊಲೀಸ್ ತನಿಖೆ ನ್ಯಾಯಾಲಯ / ಸಿಬಿಐ / ತನಿಖಾ ಸಂಸ್ಥೆಗಳಲ್ಲಿ ‘ಅಲೆದಾಟ’ನಡೆಸುತ್ತಿರುವ ಸೌಜನ್ಯಾ ಪ್ರಕರಣದಲ್ಲಿ ನಿಜಕ್ಕೂ ನ್ಯಾಯ ದೊರೆಯುವುದೇ ಎನ್ನುವ ಅನುಮಾನ ಈ ಪ್ರಕರಣದ…

1 week ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ೧೦೦ ಕ್ಕೂ…

1 week ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್ ಅನ್ನು ಮುಸ್ಲಿಂ ಸಮುದಾಯದವರೇ ಚಾಲನೆ ಮಾಡಿ…

1 week ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ ಮಾದರಿ ನಾಗಮಂಗಲ ಮದ್ದೂರಿನ ಗಣೇಶೋತ್ಸವದ ಹಿಂದೂ-ಮುಸ್ಲಿಂ…

1 week ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ, ನಾನು ಮೈಸೂರು ವಿವಿ. ನೀನು ಕೇಸರಿ…

1 week ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು ದಿನಗಳ ಉತ್ಸವವಲ್ಲ. ಅದು ಮೈಸೂರಿನ ಪ್ರತಿಷ್ಠೆ,…

1 week ago