ಅಮೆರಿಕ -ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಇರಾನ್ ಹಾರ್ಮುಜ್ ಜಲಸಂಽಯನ್ನು ಮುಚ್ಚಿದ್ದರಿಂದಾಗಿ ಕಚ್ಚಾತೈಲದ ಆಮದು ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿರುವುದರಿಂದಾಗಿ ಕೇಂದ್ರ ಸರ್ಕಾರ ಪೆಟ್ರೋಲ್,…
ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ, ಸಾಂಸ್ಕೃತಿಕ ನಗರ, ಹಸಿರು ನಗರ, ಪರಂಪರೆಯ…
ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ ಯೋಜನೆ ಕೊಡಗು ಜಿಲ್ಲೆಯಲ್ಲಿ ಪ್ರಗತಿಯಲ್ಲಿದ್ದು, ಈಗಾಗಲೇ…
ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ ೧೩ ಕಿಮೀ ದೂರದಲ್ಲಿರುವ ವರುಣ ಕೆರೆಗೆ…
ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು ಅನಾರೋಗ್ಯಕ್ಕೀಡಾದಲ್ಲಿ ತಕ್ಷಣವೇ ಅವುಗಳಿಗೆ ಚಿಕಿತ್ಸೆ ನೀಡಿ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ ನದಿ ದಡದಲ್ಲಿ ಬಿಸಿ ನೀರಿನ ಸುಲಿಗೆ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ ಕನ್ನಡಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ…
ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ ಜಿಲ್ಲೆಯಲ್ಲಿ ಹಣ್ಣುಗಳ ರಾಜ ಮಾವು ಬೆಳೆಯ…
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ನಿರಾಲಿ ಗ್ರಾಮದ ಕಳಿನಟ್ಟೆ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು ವಿದ್ಯಾರ್ಥಿಗಳ ನೆಚ್ಚಿನ ತಾಣವಾಗಿದ್ದು, ಊಟ, ಉಪಾಹಾರ,…