Andolana originals

ಮದ್ಯಪಾನಿಗಳ ತಾಣವಾದ ಶಾಲಾ ಕಟ್ಟಡ

ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ ಶಿರಗೋಡು ಗ್ರಾಮದಲ್ಲಿರುವ ಸರ್ಕಾರಿ ಶಾಲಾ ಕಟ್ಟಡ…

1 week ago

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ: ಆಕಾಂಕ್ಷಿಗಳ ಕಸರತ್ತು

ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ  ಮೈಸೂರು: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ…

1 week ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರಕ್ಕೆ ಜೈಲು ಶಿಕ್ಷೆ ಸ್ವಾಗತಾರ್ಹ

ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ ದೊರೆತಿರುವುದು ಸ್ವಾಗತಾರ್ಹ ಕ್ರಮ. ಬಹಿಷ್ಕಾರ ಸಾಮಾಜಿಕ…

2 weeks ago

ಓದುಗರ ಪತ್ರ: ಬಿಎಂಟಿಸಿ ಜನಹಿತ ಕಾಯಲಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್‌ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ ಜಾಹೀರಾತುಗಳಲ್ಲಿ ಪಾನ್ ಮಸಾಲ ಹಾಗೂತಂಬಾಕು ಉತ್ಪನ್ನಗಳನ್ನು…

2 weeks ago

ಓದುಗರ ಪತ್ರ: ಸಾರ್ವಜನಿಕ ಗ್ರಂಥಾಲಯದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಪುರುಷರು, ಮಹಿಳೆಯರು…

2 weeks ago

‘ಶಕ್ತಿ’ ಸ್ಕೀಮ್‌ನಿಂದ ಸಾರಿಗೆ ನಿಗಮಗಳಿಗೆ ನಿಶ್ಶಕ್ತಿ!

ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ‘ಶಕ್ತಿ’ ಯೋಜನೆಯಿಂದಾಗಿ ಕರ್ನಾಟಕ…

2 weeks ago

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ ಮಕ್ಕಳಿಗೂ ಲಸಿಕೆ ಹಾಕಲು ಕ್ರಮ  ಮಡಿಕೇರಿ:…

2 weeks ago

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಪಡೆದಿದೆ.ಆದರೆ ಎಷ್ಟೋ ರಾಜಕೀಯ…

2 weeks ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರ ನಿಷೇಧ ಕಾನೂನು ಸ್ವಾಗತಾರ್ಹ

ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ, ಜಾತ್ಯತೀತತೆ, ಏಕತೆ,ಸಮಗ್ರತೆ ಹಾಗೂ ಸಾಮಾಜಿಕ ನ್ಯಾಯದ…

2 weeks ago

ಓದುಗರ ಪತ್ರ:  ‘ರಾಮ ಜಪ’ ಮಸೂದೆ ತಿರಸ್ಕರಿಸಿ

ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ. ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ…

2 weeks ago