Andolana originals

ಬೊಮ್ಮೇನಹಳ್ಳಿ ಬಡಾವಣೆ ರಚನೆ; ರೈತರಿಗೆ ಓಪನ್ ಆಫರ್

ಕೆ.ಬಿ.ರಮೇಶನಾಯಕ ಮೈಸೂರು: ಮೈಸೂರು ಮಹಾನಗರ ಪಾಲಿಕೆಯನ್ನು ಗ್ರೇಡ್-೧ ನಗರಪಾಲಿಕೆಯನ್ನಾಗಿ ರಚಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡ ಬೆನ್ನಲ್ಲೇ ಹೊರವಲಯದಲ್ಲಿ ಬೊಮ್ಮೇನಹಳ್ಳಿ ಬಡಾವಣೆ ರಚನೆಗೆ ಮುಂದಾಗಿರುವ ಮೈಸೂರು…

5 months ago

ಕಬಿನಿ ಹಿನ್ನೀರಿನಲ್ಲಿ ಹೆಚ್ಚಿದ ಬೋಟ್ ಸಫಾರಿ

ಮಂಜು ಕೋಟೆ ಅರಣ್ಯದೊಳಗಿನ ಸಫಾರಿಗೆ ನಿರ್ಬಂಧ ಹೇರಿದ ಬಳಿಕ ಪ್ರವಾಸಿಗರನ್ನು ಸೆಳೆಯಲು ರೆಸಾರ್ಟ್‌ನವರ ಕಸರತ್ತು  ಎಚ್.ಡಿ.ಕೋಟೆ: ಅರಣ್ಯದಲ್ಲಿ ಈಗ ಸಫಾರಿ ಸ್ಥಗಿತಗೊಂಡಿರುವುದರಿಂದ ಪ್ರವಾಸಿಗರನ್ನು ಸೆಳೆಯಲು ವಿವಿಧ ರೆಸಾರ್ಟ್‌ನವರು…

5 months ago

ಸಹಕಾರಿಗಳ ಪಾಲಿನ ಸಂಜೀವಿನಿ ‘ಯಶಸ್ವಿನಿ’ ಸದಸ್ಯತ್ವ ನೋಂದಣಿ ಪ್ರಕ್ರಿಯೆ ಶುರು

ಗಿರೀಶ್ ಹುಣಸೂರು ೨೦೨೬ರ ಜ.೩ರಿಂದ ಮಾ.೩೧ರವರೆಗೆ ನೋಂದಣಿ ಪ್ರಕ್ರಿಯೆ ಮೈಸೂರು: ಸಹಕಾರ ಸಂಘಗಳ ಸದಸ್ಯರ ಪಾಲಿನ ಸಂಜೀವಿನಿಯಂತಿರುವ ‘ಯಶಸ್ವಿನಿ’ ಆರೋಗ್ಯ ರಕ್ಷಣಾ ಯೋಜನೆಯನ್ನು ೨೦೨೫-೨೬ನೇ ಸಾಲಿಗೂ ಮುಂದುವರಿಸಿ…

5 months ago

‘ನೈಸರ್ಗಿಕ ಬೇಸಾಯ ನಂಬಿ ಕೆಟ್ಟವರಿಲ್ಲʼ

ನೈಸರ್ಗಿಕ ಕೃಷಿ ರೂವಾರಿ ಸುಭಾಷ್ ಪಾಳೇಕರ್ ಸ್ಪಷ್ಟನುಡಿ ಸಂದರ್ಶನ: ರಶ್ಮಿ ಕೋಟಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಹಾಸನ ಜಿಲ್ಲೆಯ ಬೇಲೂರು…

5 months ago

ಓದುಗರ ಪತ್ರ: ಪ್ರತಿಯೊಬ್ಬರಿಗೂ ನಾಗರಿಕ ಪ್ರಜ್ಞೆ ಅಗತ್ಯ

ಕೆಲವು ಜನರು ತಮ್ಮ ಮನೆಯ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳ, ರಸ್ತೆ ಬದಿಯಲ್ಲಿ ಸುರಿಯುವ ಮೂಲಕ ವಿರೂಪಗೊಳಿಸಿ ಸ್ವಚ್ಛ ಭಾರತದ ನಿಯಮವನ್ನು ಉಲ್ಲಂಸು ತ್ತಿದ್ದಾರೆ. ಕೆಲ ವರ್ಷಗಳ ಹಿಂದೆ…

5 months ago

ಓದುಗರ ಪತ್ರ: ಸಾರ್ವಜನಿಕವಾಗಿ ಶುಚಿ ಪ್ಯಾಡ್ ದೊರೆಯಲಿ

ಇಂದು ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಪುರುಷರಿಗೆ ಸರಿಸಮನಾಗಿ ದುಡಿಯುತ್ತಿದ್ದು, ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಮಹಿಳೆಯರು ಒಂದು ಊರಿನಿಂದ ಇನ್ನೊಂದು ಊರಿಗೆ ಪ್ರಯಾಣ ಮಾಡುವ…

5 months ago

ಓದುಗರ ಪತ್ರ: ವಿದೇಶಿ ಸಂಗ್ರಹಾಲಯದಿಂದ ನಾಡಿನ ಶಿಲ್ಪಗಳನ್ನು ಹಿಂಪಡೆಯಿರಿ

ಕರ್ನಾಟಕದ ಸಂಸ್ಕೃತಿ ಮತ್ತು ಐತಿಹಾಸಿಕ ಪರಂಪರೆಯ ಭಾಗವಾಗಿರುವ ಅನೇಕ ಅಮೂಲ್ಯವಾದ ಶಿಲ್ಪಗಳು ಬ್ರಿಟಿಷ್ ಮ್ಯೂಜಿಯಂ (ಲಂಡನ್), ಲೂವ್ರೇ ಮ್ಯೂಜಿಯಂ (ಪ್ಯಾರಿಸ್), ಬೋಸ್ಟನ್ ಮ್ಯೂಜಿ ಯಮ್ ಆಫ್ ಫೈನ್…

5 months ago

ಓದುಗರ ಪತ್ರ: ಬದನವಾಳು ಗ್ರಾಮ ಸ್ವರಾಜ್ಯದ ಕನಸನ್ನು ನೆನಪಿಸಿದ ಆಂದೋಲನ

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಪುಟ್ಟ ಗ್ರಾಮ ಬದನವಾಳುಗೆ ೧೯೨೭ಹಾಗೂ ೧೯೩೪ರಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭೇಟಿ ನೀಡಿ ಕೈಮಗ್ಗ ಮತ್ತು ಗ್ರಾಮೋ ದ್ಯೋಗಗಳ ಮೂಲಕ ಹಿಂದುಳಿದಿದ್ದ…

5 months ago

ರಾಜ್ಯದ ಇತಿಹಾಸದ ಪುಟಗಳಲ್ಲಿ ಮೈಸೂರಿನ ದಾಖಲೆ

ಕೆ.ಬಿ.ರಮೇಶನಾಯಕ ದೇಶದಲ್ಲೇ ಹಲವು ಏಳು-ಬೀಳುಗಳು, ಸ್ಥಿತ್ಯಂತರವನ್ನು ಕಂಡ ನಾಡಿನ ಸಾಂಸ್ಕೃತಿಕ ರಾಜಧಾನಿ ಮೈಸೂರು ಜಿಲ್ಲೆಯು ಇತಿಹಾಸದ ಪುಟಗಳಲ್ಲಿ ದಾಖಲಾಗಲಿದೆ. ಮುಖ್ಯಮಂತ್ರಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ್ದ ಡಿ.ದೇವರಾಜ ಅರಸು…

5 months ago

ಅಂದು ಅರಸು ಇಂದು ಸಿದ್ದು

ರವಿಚಂದ್ರ ಚಿಕ್ಕೆಂಪಿಹುಂಡಿ ಕರುನಾಡಿನ ಸುದೀರ್ಘ ಅವಧಿಯ ಸಿಎಂ ಎಂಬ ದಾಖಲೆ ಬರೆದ ನಾಯಕ  ಸಾಮಾನ್ಯ ರೈತ ಕುಟುಂಬದಲ್ಲಿ ಹುಟ್ಟಿ ರಾಜ್ಯ ರಾಜಕಾರಣದಲ್ಲಿ ದೈತ್ಯ ವ್ಯಕ್ತಿಯಾಗಿ ಬೆಳೆದ ಸಿದ್ದರಾಮಯ್ಯ…

5 months ago