Andolana originals

ಉದ್ಬೂರು ಮುಖ್ಯರಸ್ತೆಯಲ್ಲಿ ಗುಂಡಿಗಳದ್ದೇ ಕಾರುಬಾರು

ದೂರ ನಂಜುಂಡಸ್ವಾಮಿ ರಸ್ತೆ ಅಭಿವೃದ್ಧಿಗೆ ಸಚಿವರೇ ಭೂಮಿಪೂಜೆ ನಡೆಸಿದ್ದರೂ ನಡೆಯದ ಕಾಮಗಾರಿ  ದೂರ: ಮೈಸೂರು ತಾಲ್ಲೂಕಿನ ದೂರ ಗ್ರಾಮದಿಂದ ಉದ್ಬೂರು ಮಾರ್ಗವಾಗಿ ಮೈಸೂರಿಗೆ ಸಂಪರ್ಕ ಕಲ್ಪಿಸುವ ಉದ್ಬೂರು…

4 months ago

ನೀರಿನ ಸಮಸ್ಯೆಯಿದ್ದರೂ ಜಲಾಶಯದ ನೀರು ಕಾಮಗಾರಿಗೆ ಬಳಕೆ’

ಮಹಾದೇಶ್ ಎಂ.ಗೌಡ ಅಜ್ಜೀಪುರ-ರಾಮಾಪುರ ರಸ್ತೆ ಅಭಿವೃದ್ಧಿಗೆ ನೀರು ಬಳಸುವ ಗುತ್ತಿಗೆದಾರನ ವಿರುದ್ಧ ರೈತ ಸಂಘ ಆಕ್ರೋಶ  ಹನೂರು: ತಾಲ್ಲೂಕಿನ ರಾಮಾಪುರ, ಕೌದಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿಗಳ…

4 months ago

ಓದುಗರ ಪತ್ರ: ಎನ್.ಆರ್.ಮೊಹಲ್ಲಾ ರುದ್ರಭೂಮಿಗೆ ಮೂಲಸೌಕರ್ಯ ಕಲ್ಪಿಸಿ

ಮೈಸೂರಿನ ನರಸಿಂಹರಾಜ ಕ್ಷೇತ್ರ ವ್ಯಾಪ್ತಿಯ ಎನ್.ಆರ್.ಮೊಹಲ್ಲಾದ ಗಣೇಶ ನಗರದಲ್ಲಿರುವ ಹಿಂದೂ ರುದ್ರಭೂಮಿ ಮೂಲ ಸೌಕರ್ಯಗಳಿಂದ ವಂಚಿತವಾಗಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ರುದ್ರಭೂಮಿಯಲ್ಲಿ ಗಿಡಗಂಟಿಗಳು ಆಳೆತ್ತರ ಬೆಳೆದು…

4 months ago

ಓದುಗರ ಪತ್ರ: ಬಡ, ಮಧ್ಯಮ ವರ್ಗದವರಿಗೆ ಹೊರೆಯಾದ ಆಸ್ತಿ ನೋಂದಣಿ ಶುಲ್ಕ

ರಾಜ್ಯ ಸರ್ಕಾರ ಸೆಪ್ಟೆಂಬರ್ ೧ರಿಂದ ಸ್ಥಿರಾಸ್ತಿ ನೋಂದಣಿ ಶುಲ್ಕವನ್ನು ಶೇ.೨ ರಷ್ಟು ಹೆಚ್ಚಳ ಮಾಡಿರುವುದು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಮತ್ತೊಂದು ಆರ್ಥಿಕ ಹೊಡೆತ ನೀಡಿದೆ.…

4 months ago

ಓದುಗರ ಪತ್ರ:  ಚಿರತೆ ಹಾವಳಿ ತಪ್ಪಿಸಿ

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರುವ ಎಚ್.ಮಟಕೆರೆ , ಹೈರಿಗೆ ಹಾಗೂ ಮಲಾರ ಕಾಲೋನಿ ಹಾಗೂ ಇತರೆ ಅಕ್ಕ ಪಕ್ಕದ ಗ್ರಾಮಗಳಲ್ಲಿ…

4 months ago

ಓದುಗರ ಪತ್ರ: ದಸರಾದಲ್ಲಿ ಮಹಿಳೆಯರು ಜಾಗ್ರತೆಯಿಂದಿರಬೇಕು

ನಾಡಹಬ್ಬ ದಸರಾ ಪ್ರಯುಕ್ತ ಮೈಸೂರಿನ ಅನೇಕ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಮಹಿಳೆಯರು ಎಚ್ಚರಿಕೆಯಿಂದ ಇರಬೇಕಾಗಿದೆ. ದಸರಾ ಕಾರ್ಯಕ್ರಮಗಳಲ್ಲಿ ಸಾವಿರಾರು ಜನರು ಸೇರುತ್ತಾರೆ. ಹೆಚ್ಚು ಜನಸೇರುವ ಪ್ರದೇಶಗಳಲ್ಲಿ…

4 months ago

ದಸರಾ ಪುಸ್ತಕ ಮೇಳ: ಜನಾಕರ್ಷಿಸಲು ಯೋಜನೆ!

ನಿತ್ಯ ನೂತನ ಕಾರ್ಯಕ್ರಮ ರೂಪಿಸಲು ಚಿಂತನೆ; ಪುಸ್ತಕ ಮೇಳ ಪರಿಚಯಿಸಲು ಪ್ರಚಾರ  ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸುವ ಪುಸ್ತಕ ಮೇಳಕ್ಕೆ ಜನರನ್ನು ಸೆಳೆಯಲು ಉಪ…

4 months ago

ಓದುಗರ ಪತ್ರ: ವಿಶ್ವವಿದ್ಯಾನಿಲಯಕ್ಕೆ ರಾಮಕೃಷ್ಣ ಹೆಗಡೆ ಹೆಸರಿಡಿ

ಕರ್ನಾಟಕದ ಯಾವುದಾದರೊಂದು ವಿಶ್ವವಿದ್ಯಾನಿಲಯಕ್ಕೆ ಮೌಲ್ಯಾಧಾರಿತ ರಾಜಕಾರಣಿ ರಾಮಕೃಷ್ಣ ಹೆಗಡೆಯವರ ಹೆಸರನ್ನು ಇಡಬೇಕೆಂದು ಅವರ ಜನ್ಮಶತಾಬ್ದಿ ಸಮಾರಂಭದಲ್ಲಿ ಮಾಜಿ ಮಂತ್ರಿ ಪಿ.ಜಿ. ಆರ್. ಸಿಂಧ್ಯಾ ಮನವಿ ಮಾಡಿದ್ದಾರೆ. ಇದನ್ನು…

4 months ago

ಓದುಗರ ಪತ್ರ:  ಥೈಲ್ಯಾಂಡ್ ನ್ಯಾಯಾಲಯದ ಕ್ರಮ ಸ್ವಾಗತಾರ್ಹ

ಥೈಲ್ಯಾಂಡ್ ದೇಶದ ಪ್ರಧಾನ ಮಂತ್ರಿ ಪೇಟೊಂಗ್ಟಾರ್ನ್ ಶೈನವಾತ್ರ ಹಾಗೂ ಅವರ ಸಚಿವ ಸಂಪುಟವನ್ನು ಆ ದೇಶದ ಸಾಂವಿಧಾನಿಕ ನ್ಯಾಯಾಲಯ ವಜಾಗೊಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಕಾಂಬೋಡಿಯ ದೇಶದೊಂದಿಗಿನ ಗಡಿ…

4 months ago

ಓದುಗರ ಪತ್ರ: ಹಬ್ಬಗಳು ಸೌಹಾರ್ದತೆ ಮೂಡಿಸಲಿ

ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಸಂದಿಗವಾಡ ಗ್ರಾಮದಲ್ಲಿ ಮಸೀದಿ ಒಳಗೆ ಗಣೇಶ ಮೂರ್ತಿಯನ್ನು ಹಿಂದೂ -ಮುಸ್ಲಿಮರು ಜತೆಗೂಡಿ ಪ್ರತಿಷ್ಠಾಪಿಸಿ ಭಾವೈಕ್ಯತೆಯನ್ನು ಮೆರೆದಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದನ್ನು ಓದಿ…

4 months ago