Mysore
23
overcast clouds

Social Media

ಗುರುವಾರ, 01 ಜನವರಿ 2026
Light
Dark

Andolana originals

HomeAndolana originals

ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ  ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು ದಿನಗಳಲ್ಲಿ ಅತ್ಯಂತಕಡಿಮೆ ೧೨ ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರಿಂದ ಗ್ರಾಮೀಣ ಭಾಗಗಳಲ್ಲಿ ಚಳಿಗೆ ಜನರು ತತ್ತರಿಸುತ್ತಿದ್ದು, ಚಳಿಯಿಂದ ರಕ್ಷಣೆಗೆ ಪರದಾ …

ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು ಬಂದು ಸಂಚಾರಕ್ಕೆ ತೊಂದರೆಯಾಗಿದೆ. ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿರವರು ಕೊಳ್ಳೇಗಾಲ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಇತರೆ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಿಂದ ೫೦ …

ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್ ಜೋನ್ ವ್ಯಾಪ್ತಿಗೆ ಸೇರಿದ ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ನಿರಂತರವಾಗಿ ಹುಲಿ, ಚಿರತೆಗಳುಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸುತ್ತಿದ್ದು, ಇದರಿಂದಾಗಿ …

ಓದುಗರ ಪತ್ರ

ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ ಹೋಗಿ ಪ್ರಾರ್ಥಿಸುತ್ತಾರೆ. ಬೆಳಗಿನ ವೇಳೆಯಲ್ಲಿ ರಸ್ತೆಗಳಲ್ಲಿ ಜನರ ಓಡಾಟ ಕಡಿಮೆ ಇರುತ್ತದೆ. ಆ ಸಮಯದಲ್ಲೇ ಸರಗಳ್ಳತನ ನಡೆಯುವ ಸಾಧ್ಯತೆಗಳಿರುತ್ತವೆ. ಮೈಸೂರು …

ಓದುಗರ ಪತ್ರ

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು ನಂಜನಗೂಡಿನ ಹುಲ್ಲಹಳ್ಳಿ ವೃತ್ತದಲ್ಲಿ ಕೆಲ ರಾಜಕೀಯ ಪಕ್ಷಗಳ ನಾಯಕರ ಜನುಮದಿನದ ಪ್ರಯುಕ್ತ ಬೃಹತ್ ಗಾತ್ರದ ಬ್ಯಾನರ್‌ಗಳನ್ನು ಅಳವಡಿಸಿದ್ದು, ಜನುಮದಿನ ಕಳೆದು …

ಓದುಗರ ಪತ್ರ

ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು, ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಬಸ್‌ನಿಂದ ಪ್ರಯಾಣಿಕರು ಇಳಿದು ಹೊರ ಬರುತ್ತಿದ್ದಂತೆ ಆಟೋ ಚಾಲಕರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸುತ್ತಾರೆ. ಅಲ್ಲದೇ ಊರಿಗೆ …

ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ  ಮಡಿಕೇರಿ: ಡಿ.೨೦ ಮತ್ತು ೨೧ರಂದು ಮಡಿಕೇರಿಯಲ್ಲಿ ಕೂರ್ಗ್ ಕಾರ್ನಿವಲ್ ಎಂಬ ಪ್ರವಾಸಿ ಉತ್ಸವ ನಡೆಯಲಿದ್ದು, ಉತ್ಸವಕ್ಕೆ ಕೊಡಗು ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ …

ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ ಹಂಚಿಕೆಯಾಗಿದ್ದ ನಿವೇಶನಗಳ ವಾಪಸ್ಸಾತಿ ಕ್ರಮಕ್ಕೆ ಹಿಂದೇಟು ಪ್ರಭಾವಿಗಳ ಒತ್ತಡಕ್ಕೆ ಮಣಿಯಿತೇ ಸರ್ಕಾರ? ಮೈಸೂರು: ಕರ್ನಾಟಕವಲ್ಲದೆ ಇಡೀ ದೇಶಾದ್ಯಂತ ಗಮನ ಸೆಳೆದಿದ್ದ …

ಓದುಗರ ಪತ್ರ

ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು ಮೋರಿಯ ಬದಿಯಲ್ಲೇ ಹಾಕಿ ತಿಂಗಳುಗಳೇ ಕಳೆದರೂ ತೆರವುಗೊಳಿಸದೇ ಇರುವುದರಿಂದ ದುರ್ವಾಸನೆ ಬೀರುತ್ತಿದ್ದು, ಈ ರಸ್ತೆ ಯಲ್ಲಿ ಹೋಗುವವರು ಮೂಗು ಮುಚ್ಚಿಕೊಳ್ಳುವುದು …

ಓದುಗರ ಪತ್ರ

ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ) ಇತ್ತೀಚೆಗೆ ವರದಿ ಮಾಡಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಬೆಳೆಗಳಿಗೆ ಸೂಕ್ತ ಬೆಲೆ ಸಿಗದಿರುವುದೇ ಬಹುಪಾಲು ರೈತರ ಆತ್ಮಹತ್ಯೆಗೆ ಪ್ರಮುಖ …

Stay Connected​
error: Content is protected !!