Mysore
31
broken clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

Andolana originals

HomeAndolana originals

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಈ ಯೋಜನೆ ಗಳು ಎಂದು ಸಮರ್ಥಿಸಿಕೊಂಡಿದ್ದಾರೆ. ಇದಲ್ಲದೆ, ಹಲವಾರು ಅಭಿವೃದ್ಧಿ ಕಾರ್ಯ ಗಳನ್ನೂ ಪ್ರಕಟಿಸಿದ್ದಾರೆ. ರಾಜ್ಯದ ಮುಖ್ಯಸ್ಥರಾಗಿ ಅತ್ಯಂತ …

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ ಆಂಥ್ರೊ ಪಿಕ್‌ನ ಮಾಜಿ ಸಂಶೋಧಕರಾದ ಜೇಕಬ್ ಕಾಕ್ಸನ್ ಅವರು ಹೇಳಿಕೆ ನೀಡಿದ್ದಾರೆ. ಆ ಸಂಸ್ಥೆಯಿಂದ ಅವರು ಇತ್ತೀಚೆಗೆ ಹೊರಬಂದಿದ್ದು, ಎಐ …

vidhan sowdha

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ ೧೯೮೩ರಲ್ಲಿ ಕರ್ನಾಟಕ ಮೊಟ್ಟ ಮೊದಲ ಕಾಂಗ್ರೆಸ್ಸೇತರ ಸರ್ಕಾರವನ್ನು ನೋಡಿತ್ತು. ಮತ್ತು ಇದಕ್ಕೆ ಪೂರಕವಾಗಿ ಅಂದಿನ ಸನ್ನಿವೇಶಗಳು ರೂಪುಗೊಂಡಿದ್ದವು. ಅರ್ಥಾತ್,ಮುಖ್ಯಮಂತ್ರಿಯಾಗಿದ್ದ ದೇವರಾಜ …

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು ವರ್ಷಗಳಿಂದ ನಡೆಯುತ್ತಿರುವ ನಿರಂತರ ಕಾಮಗಾರಿಯಿಂದ ಹೂಟಗಳ್ಳಿಯ ಕೆ.ಎಚ್.ಬಿ. ಕಾಲೋನಿಯ ನಿವಾಸಿಗಳು ಅಕ್ಷರಶಃ ಹೈರಾಣರಾಗಿದ್ದಾರೆ. ಒಂದೆಡೆ ಕಾಮಗಾರಿಯಿಂದ ಮೇಲೇಳೆತ್ತಿರುವ ದೂಳು ನಿವಾಸಿಗಳ …

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ ಆಚರಣೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಡಿಜೆ (ಡಿಸ್ಕ್ ಜಾಕಿ) ಬಳಸಿ ಕರ್ಕಶ ಶಬ್ದ ಮಾಡುವುದನ್ನು ನಿಷೇಧಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು …

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ ಕಾರಿಗನಹಳ್ಳಿ ಅಣೆಕಟ್ಟೆಯು ಸಂಪೂರ್ಣ ಬತ್ತಿ ಹೋಗಿದೆ. ಸುತ್ತಮುತ್ತಲಿನ ಸುಮಾರು ೪ ಸಾವಿರ ಕೊಳವೆ ಬಾವಿಗಳಲ್ಲಿ ಅಂತರ್ಜಲ ಕುಸಿದಿದ್ದು, ಕುಡಿಯುವ ನೀರಿಗೆ …

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಗೌರಿ-ಗಣೇಶ ಹಬ್ಬದ ಸಂಭ್ರಮಕ್ಕೆ ಮಲೆನಾಡಿನ ಕಾಡುಗಳಲ್ಲಿ ಅರಳಿರುವ ವಿಶಿಷ್ಟ ಗೌರಿ ಹೂವು ಮತ್ತಷ್ಟು ಮೆರುಗು ನೀಡುತ್ತಿದೆ. ಗೌರಿ ಹಬ್ಬದಂದು ಈ ಹೂವನ್ನು ಪೂಜೆಯಲ್ಲಿ ಇರಿಸಿ ಆರಾಧಿಸುವುದು ಮಲೆನಾಡಿನ ಗ್ರಾಮೀಣ ಭಾಗಗಳಲ್ಲಿ ಇಂದಿಗೂ ಮುಂದುವರಿದಿರುವ ವಿಶಿಷ್ಟ ಸಂಪ್ರದಾಯವಾಗಿದೆ. ಗೌರಿ …

ಮಂಜು ಕೋಟೆ ಗಣೇಶ ಮೂರ್ತಿಗಳ ಮಾರಾಟದಲ್ಲಿ ಹೆಚ್ಚಳ; ಪೈಪೋಟಿಗೆ ಇಳಿದಿರುವ ಯುವ ಸಮುದಾಯ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹಿಂದೂ ಸಮುದಾಯದವರು ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಿಸಲು ಮುಂದಾಗಿದ್ದಾರೆ. ತಾಲ್ಲೂಕಿನಲ್ಲಿ ಕಳೆದ ಬಾರಿಗಿಂತ ಈ ಬಾರಿಯುವ ಸಮುದಾಯದವರು ಗೌರಿ ಗಣೇಶ ಹಬ್ಬವನ್ನು ಸಂಭ್ರಮದ ಮೂಲಕ …

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ, ಸ್ತ್ರೀಶಕ್ತಿ ಮತ್ತು ಜನಜೀವನದೊಂದಿಗೆ ಬೆಸೆದುಕೊಂಡಿರುವ ಸಾಂಸ್ಕ ತಿಕ ಸಂಕೇತ ಗಳಾಗಿವೆ. ಅಂತಹ ಹಬ್ಬಗಳಲ್ಲಿ ಗೌರಿ ಹಬ್ಬಕ್ಕೂ ವಿಶಿಷ್ಟ ಸ್ಥಾನವಿದೆ. ಗಣೇಶ …

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ ಟಾಸ್ಕ್. “ನಾನು ನಿಮಗೆ ಬೇಡವಾದೆನೇ? " ಎಂದು ಬೇಸರದಲ್ಲಿ ಅಟ್ಟ ಸೇರಿದ್ದ ತಟ್ಟೆ ಪುಟ್ಟೆ, ಪಾತ್ರೆಪಗಡೆಗಳೂ ಒಮ್ಮೆ ಆಚೆ ಬಂದು …

Stay Connected​
error: Content is protected !!