Mysore
19
broken clouds

Social Media

ಭಾನುವಾರ, 11 ಜನವರಿ 2026
Light
Dark

Andolana originals

HomeAndolana originals

ನವೀನ್ ಡಿಸೋಜ ಬೆಟ್ಟಗಳ ತುದಿಯಲ್ಲಿ ಕಾಮಗಾರಿ ಕೈಗೊಂಡರೆ ಗುಡ್ಡ ಕುಸಿಯುವ ಸಾಧ್ಯತೆ; ಆದಾಯಗಳಿಕೆಯ ಉದ್ದೇಶ; ಅನಾಹುತದ ಆತಂಕ  ಮಡಿಕೇರಿ:ನಗರದ ಪ್ರಮುಖ ಪ್ರವಾಸಿ ತಾಣ ರಾಜಾಸೀಟ್ನಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಸ್ಕೈವಾಕ್ ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ತೋಟಗಾರಿಕೆ ಇಲಾಖೆ ಮುಂದಾಗಿದ್ದು, ಸಾರ್ವಜನಿಕ ವಲಯದಲ್ಲಿ ಇದಕ್ಕೆ …

ಪ್ರಶಾಂತ್ ಎಸ್. ಮೈಸೂರು: ನಗರ ಹಾಗೂ ಗ್ರಾಮೀಣ ಪ್ರದೇಶಗಳ ಸಾಕಷ್ಟು ಮಂದಿಗೆ ಜ್ವರದ ಬಾಧೆ ಕಾಡಿತ್ತು. ಈಗ ನಿಯಂತ್ರಣಕ್ಕೆ ಬಂದಿದೆಯಾದರೂ, ಮಳೆಯಿಂದಾಗಿ ಇನ್ನಷ್ಟು ಕಾಡಬಹುದುಎಂಬ ಆತಂಕವಿದೆ. ಕಳೆದ ಕೆಲವು ದಿನಗಳಿಂದ ಬಿಟ್ಟೂ ಬಿಡದೆ ಸುರಿಯುತ್ತಿದ್ದ ಮಳೆಯಿಂದಾಗಿ ಡೆಂಗ್ಯು ಆತಂಕ ಹೆಚ್ಚಾಗುತ್ತಿದೆ. ಈ …

ಓದುಗರ ಪತ್ರ

ಓವಲ್ ಮೈದಾನದಲ್ಲಿ ನಡೆದ ೫ ನೇ ಹಾಗೂ ಅಂತಿಮ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ೬ ರನ್‌ಗಳ ವಿರೋಚಿತ ಗೆಲುವು ಸಾಧಿಸಿರುವುದು ಪ್ರಶಂಸನೀಯ ಸರಣಿಯಲ್ಲಿ ೨-೨ ಸಮಬಲ ಸಾಧಿಸುವ ಮುಖಾಂತರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿಯಲ್ಲಿ ಭಾರತವು ೩ …

ಓದುಗರ ಪತ್ರ

ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಪಾದಚಾರಿಗಳು ರಸ್ತೆದಾಟುವುದಕ್ಕಾಗಿ ಇರುವ ಜೀಬ್ರಾ ಕ್ರಾಸ್ ಗಳ ಮೇಲೆ ರಾಜ್ಯ ಸಾರಿಗೆ ಬಸ್ಸುಗಳು ಹಾಗೂ ಇತರ ಖಾಸಗಿ ವಾಹನ ಸವಾರರು ವಾಹನಗಳನ್ನು ಅಡ್ಡಾದಿಡ್ಡಿ ನಿಲ್ಲಿಸುತ್ತಾರೆ. ಇಂತಹ ಸನ್ನಿವೇಶಗಳಲ್ಲಿ ಜೀಬ್ರಾ ಕ್ರಾಸ್ ಬಳಸದೆ ರಸ್ತೆ ದಾಟುವಾಗ ಪಾದಚಾರಿಗಳಿಗೆ ಅಪಘಾತಗಳಾಗಿವೆ. ಇಂತಹ …

ಓದುಗರ ಪತ್ರ

ಭಾರತದ ಮೇಲೆ ೨೪ ತಾಸಿನಲ್ಲಿ ಇನ್ನಷ್ಟು ಸುಂಕ ಹೇರುವುದಾಗಿ ಬೆದರಿಕೆ ತಂತ್ರ ಹೂಡಿ ರಷ್ಯಾದಿಂದ ತೈಲ ಖರೀದಿಸುವ ಭಾರತದ ನಿರ್ಧಾರವನ್ನು ಪ್ರಶ್ನಿಸಿರುವ ಅಮೆರಿಕ ಅಧ್ಯಕ್ಷ ಟ್ರಂಪ್‌ರವರ ನಡೆ ಖಂಡನೀಯ.  ಸಾರ್ವಭೌಮ ರಾಷ್ಟ್ರಗಳು ತಮ್ಮದೇ ಆದ ವ್ಯಾಪಾರ ಪಾಲುದಾರರನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕನ್ನು …

ಓದುಗರ ಪತ್ರ

ನಂಜನಗೂಡು ತಾಲ್ಲೂಕು ಮುಳ್ಳೂರು ಗ್ರಾಮದ ಮುಖ್ಯ ರಸ್ತೆ ತೀರಾ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ನಂಜನಗೂಡಿನಿಂದ ತಿ.ನರಸೀಪುರ ಮಾರ್ಗದಲ್ಲಿ ಸುಮಾರು ೬ ಕಿ.ಮೀ. ದೂರದಲ್ಲಿ ಮುಳ್ಳೂರು ಗ್ರಾಮದ ಗೇಟ್ ಇದ್ದು, ಅಲ್ಲಿಂದ ಸುಮಾರು ಒಂದು ಮೈಲಿ ದೂರ ಹಾಳಾದ ರಸ್ತೆಯಲ್ಲೇ …

ಪುನೀತ್ ಮಡಿಕೇರಿ ಮಳೆಗಾಲದಲ್ಲಿ ಮೈ ಬೆಚ್ಚಗಿಡಲು ಏಡಿ ವಿಶೇಷ ಆಹಾರ  ಮಡಿಕೇರಿ: ಮಳೆಯ ನಡುವೆ ಮಡಿಕೇರಿ ನಗರದಲ್ಲಿ ಏಡಿ ಮಾರಾಟ ಬಲು ಜೋರಾಗಿದೆ. ಹೌದು. ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಚಳಿಗೆ ದೇಹವನ್ನು ಬೆಚ್ಚಗಿಡಲು ನಗರದ ಪ್ರಮುಖ ರಸ್ತೆ ಬದಿಗಳಲ್ಲಿ ವ್ಯಾಪಾರಿಗಳು ಏಡಿ, …

ಮಂಜು ಕೋಟೆ ತಾರಕ, ಹೆಬ್ಬಾಳ ಜಲಾಶಯಗಳ ನಾಲಾ ವ್ಯಾಪ್ತಿಯಲ್ಲಿ ೬ ಮಂದಿ ಅಧಿಕಾರಿಗಳಿಲ್ಲದೆ ಸಮಸ್ಯೆ ಎಚ್.ಡಿ.ಕೋಟೆ: ತಾಲ್ಲೂಕಿನ ಜೀವನದಿ ತಾರಕ ಜಲಾಶಯ ವಾರದಲ್ಲಿ ಎರಡು ಬಾರಿ ತುಂಬಿ ರೈತರಲ್ಲಿ ಸಂತಸ ಮೂಡಿಸಿದ್ದರೂ ಜಲಾಶಯದ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸಬೇಕಾಗಿದ್ದ ೬ ಮಂದಿ ಅಧಿಕಾರಿಗಳೇ …

ಓದುಗರ ಪತ್ರ

ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗಲೇ ದಿಲ್ಲಿಯ ಚಾಣಕ್ಯಪುರಿಯಲ್ಲಿ ಆ.೪ರಂದು ಬೆಳಿಗ್ಗೆ ವಾಯು ವಿಹಾರ ಮಾಡುತ್ತಿದ್ದ ಸಂಸದೆ ತಮಿಳು ನಾಡಿನ ಆರ್.ಸುಧಾ ಅವರ ಸರವನ್ನು ಕಳ್ಳರು ಅಪಹರಿಸಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ. ರಾಜಧಾನಿ ದಿಲ್ಲಿಯಲ್ಲೇ ಜನಪ್ರತಿನಿಧಿಗಳ ಸರವನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದರೆ ಜನ ಸಾಮಾನ್ಯರ ಪಾಡೇನು? …

ಓದುಗರ ಪತ್ರ

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ಸಾರ್ವಜನಿಕರು ನ್ಯಾಯಾಂಗದ ಮೇಲೆ ಹೆಚ್ಚು ನಂಬಿಕೆ ಇಡುವಂತೆ ಮಾಡಿದೆ. ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ, ನ್ಯಾಯ ಎಲ್ಲರಿಗೂ ಒಂದೇ ಎಂದು …

Stay Connected​
error: Content is protected !!