ನವೀನ್ ಡಿಸೋಜ ‘ಗುರಿಯೊಂದಿಗೆ ಶ್ರಮವಹಿಸಿದರೆ ಯಶಸ್ಸು ಸಾಧ್ಯ’ ಆಂದೋಲನ ಸಂದರ್ಶನದಲ್ಲಿ ಚಂದೂರ ಪೂವಣ್ಣ ಅಭಿಮತ ಮಡಿಕೇರಿ: ಭಾರತ ಹಿರಿಯರ ಹಾಕಿ ತಂಡಕ್ಕೆ ಕೊಡಗಿನ ಆಟಗಾರ ಚಂದೂರ ಬಿ.ಪೂವಣ್ಣ ಆಯ್ಕೆಗೊಂಡಿದ್ದಾರೆ. ಚಂದೂರ ಪೂವಣ್ಣ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳುತ್ತಿರುವ ಭಾರತ ಹಾಕಿ ತಂಡಕ್ಕೆ ಆಯ್ಕೆಯಾಗುವ …







