ಪ್ರಸಾದ್ ಲಕ್ಕೂರು ಕಾಮಗಾರಿ ಮುಗಿಯುವುದು ಯಾವಾಗ ಎಂಬುದು ಸಾರ್ವಜನಿಕರ ಪ್ರಶ್ನೆ; ಜಾಗದ ಸಮಸ್ಯೆಯಿಂದಾಗಿ ಕಾಮಗಾರಿ ವಿಳಂಬ ಚಾಮರಾಜನಗರ: ನಗರದ ನ್ಯಾಯಾಲಯ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯು ಕುಂಟುತ್ತ, ತೆವಳುತ್ತ ಸಾಗಿದೆ. ಕಾಮಗಾರಿ ಯಾವಾಗ ಮುಗಿಯಲಿದೆ? ಕಾಂಕ್ರಿಟ್ ರಸ್ತೆಯಲ್ಲಿ ಸುಗಮವಾಗಿ ಸಂಚರಿಸಲು ಇನ್ನೆಷ್ಟು ಕಾಲ …







