ಶ್ರೇಯಸ್ ದೇವನೂರು ಭಾರತವು ವನ್ಯಜೀವಿ ಸಂರಕ್ಷಣೆಯಲ್ಲಿ ಹಲವು ಪ್ರಮುಖ ಸಾಧನೆಗಳನ್ನು ದಾಖಲಿಸಿದೆ. ೨೦೦೬ರಲ್ಲಿ ಕೇವಲ ೧,೪೦೦ರಷ್ಟಿದ್ದ ಹುಲಿಗಳ ಸಂಖ್ಯೆ ೨೦೨೨ರ ವೇಳೆಗೆ ೩,೦೦೦ರ ಗಡಿ ದಾಟಿದೆ ಎಂಬುದು ದೇಶದ ಪರಿಸರ ನೀತಿ ಮತ್ತು ನಿರ್ವಹಣೆಗೆ ಸಾಕ್ಷಿಯಾಗಿದೆ. ಆದರೆ ಈ ಸಂಖ್ಯಾ ಬೆಳವಣಿಗೆ …
ಶ್ರೇಯಸ್ ದೇವನೂರು ಭಾರತವು ವನ್ಯಜೀವಿ ಸಂರಕ್ಷಣೆಯಲ್ಲಿ ಹಲವು ಪ್ರಮುಖ ಸಾಧನೆಗಳನ್ನು ದಾಖಲಿಸಿದೆ. ೨೦೦೬ರಲ್ಲಿ ಕೇವಲ ೧,೪೦೦ರಷ್ಟಿದ್ದ ಹುಲಿಗಳ ಸಂಖ್ಯೆ ೨೦೨೨ರ ವೇಳೆಗೆ ೩,೦೦೦ರ ಗಡಿ ದಾಟಿದೆ ಎಂಬುದು ದೇಶದ ಪರಿಸರ ನೀತಿ ಮತ್ತು ನಿರ್ವಹಣೆಗೆ ಸಾಕ್ಷಿಯಾಗಿದೆ. ಆದರೆ ಈ ಸಂಖ್ಯಾ ಬೆಳವಣಿಗೆ …
ತಾಲ್ಲೂಕು ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದ ಕೃಷಿ ಚಟುವಟಿಕೆಗೆ ಹಿನ್ನಡೆ; ಕಂಗಲಾದ ರೈತರು ಲಕ್ಷಿ ಕಾಂತ್ ಕೊಮಾರಪ್ಪ ಸೋಮವಾರಪೇಟೆ: ಮೇ ಎರಡನೇ ವಾರದಿಂದ ಕೊಡಗಿನಲ್ಲಿ ನಿರಂತರವಾಗಿ ಮುಂಗಾರು ಮಳೆಯು ಸುರಿಯುತ್ತಿದ್ದು, ಇದರಿಂದಾಗಿ ಕೃಷಿ ಫಸಲಿಗೆ ಭಾರಿ ಹಾನಿಯಾಗಿದೆ. ಈ ಬಾರಿಯೂ ಬೆಳೆಹಾನಿಯಿಂದ ರೈತರು …
ಚಾಮರಾಜನಗರ: ಪೂರ್ವ ಮುಂಗಾರು ಅವಧಿಯಲ್ಲಿ ಅಧಿಕ ಮಳೆ ಬಿದ್ದು ಸುಮಾರು ೫೭೧ ರೈತರ ೨೪೧.೦೩ ಹೆಕ್ಟೇರ್ ಪ್ರದೇಶದ ಬೆಳೆಹಾನಿಯಾಗಿದ್ದು, ಜಿಲ್ಲೆಯಲ್ಲಿ ಸದ್ಯದ ಮುಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳು ಮಳೆ ಕೊರತೆ ಎದುರಿಸ ಲಾರಂಭಿಸಿವೆ. ಈ ನಡುವೆ ಮೋಡ ಕವಿದ ವಾತಾವರಣ ಆವರಿಸಿ …
ಚಿರಂಜೀವಿ ಸಿ.ಹುಲ್ಲಹಳ್ಳಿ ಹೃದ್ರೋಗಿಗಳ ಪರದಾಟ; ದಿನಗಟ್ಟಲೆ ಕಾದರೂ ತಪಾಸಣೆ ಕಷ್ಟ ಮೈಸೂರು: ಹೃದಯ ಸಂಬಂಧಿತ ಸಮಸ್ಯೆಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುವ ಮೂಲಕ ಜನಪ್ರಿಯವಾಗಿರುವ ನಗರದ ಜಯದೇವ ಹೃದ್ರೋಗಗಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸರ್ವರ್ ಡೌನ್ ಸಮಸ್ಯೆಯಿಂದ ರೋಗಿ ಮತ್ತು ಸಂಬಂಧಿಕರು …
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಎರಡು ವರ್ಷಗಳಿಗೂ ಹೆಚ್ಚು ಅವಧಿಯಿಂದ ಖಾಲಿ ಉಳಿದಿರುವ ನಿಗಮ- ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನು ಯಾವುದೇ ಕ್ಷಣದಲ್ಲಿ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿ ಸುವ ಸಾಧ್ಯತೆ ಇದ್ದು, ಮೈಸೂರು ಭಾಗದ ಎರಡು ಹುದ್ದೆಗಳು ಸೇರಿದಂತೆ ಇನ್ನಿತರ ರಾಜ್ಯಮಟ್ಟದ …
ಮಂಜು ಕೋಟೆ ಎಚ್.ಡಿ.ಕೋಟೆ: ಕಬಿನಿ, ತಾರಕ, ನುಗು ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಹೆಚ್ಚಳ ಎಚ್.ಡಿ.ಕೋಟೆ: ಭಾರೀ ಮಳೆಯ ಪರಿಣಾಮ ತಾಲ್ಲೂಕಿನ ಕಬಿನಿ, ತಾರಕ, ನುಗು ಜಲಾಶಯಗಳಿಗೆ ದಿಢೀರನೆ ಒಳಹರಿವು ಹೆಚ್ಚಾಗಿ ರಾತ್ರೋರಾತ್ರಿ ಭಾರಿ ಪ್ರಮಾಣದ ನೀರನ್ನು ಜಲಾಶಯಗಳಿಂದ ಹೊರ ಬಿಡಲಾಗುತ್ತಿದೆ. ಕೊಡಗು …
ನವೀನ್ ಡಿಸೋಜ ಇಂಡಿ ಆಥರ್ಸ್ ಅವಾರ್ಡ್‌ಗೆ ನಾಮನಿರ್ದೇಶಿತ ಕೃತಿ ಕರ್ತೃ ಮುಸ್ಕಾನ್ ಮಡಿಕೇರಿ: ನನ್ನ ಕವನಗಳು ಪುಸ್ತಕ ರೂಪದಲ್ಲಿ ಪ್ರಕಟಗೊಳ್ಳುತ್ತವೆ ಎಂದು ಭಾವಿಸಿರಲಿಲ್ಲ. ಇದೀಗ ಕವನ ಸಂಕಲನ ಪುಸ್ತಕ ರೂಪದಲ್ಲಿ ಪ್ರಕಟಗೊಂಡಿದ್ದೂ ಅಲ್ಲದೆ ಅಂತಾ ರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವುದು …
ಕೆ.ಬಿ.ರಮೇಶನಾಯಕ ಜಿಲ್ಲೆಯಲ್ಲಿ ೫೪,೭೯೮ ಮಂದಿ ಮನೆ, ನಿವೇಶನ ರಹಿತ ಫಲಾನುಭವಿಗಳು ೨೦೨೪-೨೫ನೇ ಸಾಲಿನಲ್ಲಿ ೨೦,೯೦೮ ಮನೆಗಳ ನಿರ್ಮಾಣದ ಗುರಿ ಮೈಸೂರು: ದಶಕಗಳಿಂದ ನಿವೇಶನ ಇಲ್ಲದೆ, ಗುಡಿಸಲುಗಳಲ್ಲಿ ವಾಸ ಮಾಡುವ ಫಲಾನುಭವಿಗಳಿಗೆ ಸ್ವಂತ ಸೂರು ಕಲ್ಪಿಸಲು ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ …
ಮೈಸೂರಿನ ವಿವೇಕಾನಂದನಗರ ಸರ್ಕಲ್‌ನಲ್ಲಿ ಸ್ಕೂಟರ್ ಮತ್ತು ಕೆ.ಎಸ್. ಆರ್.ಟಿ.ಸಿ. ಬಸ್ ನಡುವೆ ಅಪಘಾತ ಸಂಭವಿಸಿ, ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿವೇಕಾನಂದ ನಗರದ ಸರ್ಕಲ್ ನ ಬಳಿ ರಸ್ತೆಯ ಮಧ್ಯೆ ಭಾಗದಲ್ಲೇ ತರಕಾರಿ ಗಾಡಿಗಳನ್ನು ಇಟ್ಟುಕೊಂಡು ವ್ಯಾಪಾರಿಗಳು ತರಕಾರಿಗಳನ್ನು ಮಾರುತ್ತಾರೆ. ವ್ಯಾಪಾರಿಗಳು …
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಯುವ ಬ್ರಿಗೇಡ್ ಮೈಸೂರು ಘಟಕದ ಸ್ವಯಂ ಸೇವಕರು ಎರಡು ಟ್ರಾಕ್ಟರ್‌ನಷ್ಟು ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಏಳು ಚೀಲಗಳಷ್ಟು ಮದ್ಯದ ಬಾಟಲಿಗಳನ್ನು ಸಂಗ್ರಹಿಸಿರುವುದು ಶ್ಲಾಘನೀಯ. ಚಾಮುಂಡಿಬೆಟ್ಟ ಈಗಾಗಲೇ ಪ್ಲಾಸ್ಟಿಕ್ ನಿಷೇಧಿತ ಪ್ರದೇಶ ಹಾಗೂ ಸಂರಕ್ಷಿತ ಅರಣ್ಯ ಪ್ರದೇಶ ಎಂದು …