ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಕಡೆಯಿಂದ ಬಂದು ಕೆ.ಆರ್.ವೃತ್ತದ ಬಲ ಭಾಗ ಅಂದರೆ ಸಯ್ಯಾಜಿರಾವ್ ರಸ್ತೆಗೆ ತಿರುಗುವ ತಿರುವಿನಲ್ಲಿ ಕಲ್ಲೊಂದು ಕಿತ್ತು ಮೇಲೆ ಬಂದಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಎಷ್ಟೋ ಜನ ವಾಹನ ಸವಾರರು ಇದನ್ನು ಗಮನಿಸಿಲ್ಲ. ವೃತ್ತದ ಕಲ್ಲಿಗೆ ಇದು …
ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಕಡೆಯಿಂದ ಬಂದು ಕೆ.ಆರ್.ವೃತ್ತದ ಬಲ ಭಾಗ ಅಂದರೆ ಸಯ್ಯಾಜಿರಾವ್ ರಸ್ತೆಗೆ ತಿರುಗುವ ತಿರುವಿನಲ್ಲಿ ಕಲ್ಲೊಂದು ಕಿತ್ತು ಮೇಲೆ ಬಂದಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಎಷ್ಟೋ ಜನ ವಾಹನ ಸವಾರರು ಇದನ್ನು ಗಮನಿಸಿಲ್ಲ. ವೃತ್ತದ ಕಲ್ಲಿಗೆ ಇದು …
ಇತ್ತೀಚೆಗೆ ಮೈಸೂರಿನ ವಿವೇಕಾನಂದನಗರ ವೃತ್ತದ ಬಳಿ ಸಾರಿಗೆ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಸಂಚಾರ ಪೊಲೀಸರು ಇಲ್ಲದ ಕಡೆ ಅಥವಾ ಸಿಸಿ ಕ್ಯಾಮೆರಾ ಇಲ್ಲದ ಕಡೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ …
ನವೀನ್ ಡಿಸೋಜ ಸುಮಾರು ೧೧೦ ಮೀ. ಉದ್ದ, ಅಂದಾಜು ೧೫ ಅಡಿ ಎತ್ತರದ ಸೇತುವೆ, ೩೬.೫೦ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಡಿಕೇರಿ: ಪ್ರತಿವರ್ಷ ಮಳೆಗಾಲದಲ್ಲಿ ಹಾರಂಗಿ ಜಲಾಶಯದ ಕೆಳ ಭಾಗದಲ್ಲಿ ಸೇತುವೆ ಮುಳುಗಡೆಯಿಂದ ಸಾರ್ವಜನಿಕರು ಸಂಕಷ್ಟ ಎದುರಿಸುತ್ತಿದ್ದರು. ಈ ಸಮಸ್ಯೆಗೆ …
ಅಲಕೆರೆ ಶಾಲೆ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸುವ ವಿವಾz ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಗಳಿಗೆ ಮೊಟ್ಟೆ ವಿತರಿಸುವ ವಿವಾದ ಸಂಬಂಧ ಆಂದೋಲನ ಪತ್ರಿಕೆ ಬೆಳಕು ಚೆಲ್ಲಿದ ಬಳಿಕ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಮಾಹಿತಿ …
ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿ ಮೂರು ನಾಲ್ಕು ದಿನಗಳೇ ಕಳೆದರೂ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಹಿತಕರ ಚರ್ಚೆ ನಡೆಯದೇ ಗದ್ದಲದ ವಾತಾವರಣ ಉಂಟಾಗುತ್ತಿದೆ. ಕಲಾಪ ಆರಂಭ ವಾಗುತ್ತಿದ್ದಂತೆ ವಿರೋಧ ಪಕ್ಷದವರು ಆಪರೇಷನ್ ಸಿಂಧೂರ, ಬಿಹಾರ ರಾಜ್ಯದ ಮತದಾರರ ಪಟ್ಟಿ ಪರಿಶೀಲನೆ ನಿರ್ಧಾರ …
ಮೈಸೂರು ಮುಡಾದ ೫೦:೫೦ ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ವಿರುದ್ಧ ಇಡಿ ನೀಡಿದ್ದ ಸಮನ್ಸ್ ಅನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ರಾಜ್ಯ ಹೈಕೋರ್ಟ್ ಕೂಡ ಲೋಕಾಯುಕ್ತ ತನಿಖೆಯ ವರದಿಯನ್ನು ಮಾನ್ಯ …
ಪ್ರತಿನಿತ್ಯ ನಂಜನಗೂಡು - ಗುಂಡ್ಲುಪೇಟೆ ಮಾರ್ಗದಲ್ಲಿ ನೂರಾರು ಜನರು ಸಾರಿಗೆ ಬಸ್‌ಗಳಲ್ಲಿ ಸಂಚರಿಸುತ್ತಾರೆ. ಇವರಲ್ಲಿ ಮುಖ್ಯವಾಗಿ ಉದ್ಯೋಗಿಗಳೇ ಹೆಚ್ಚಾಗಿದ್ದಾರೆ. ಆದರೆ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಎಲ್ಲ ಬಸ್‌ಗಳು ತುಂಬಿ ತುಳುಕುತ್ತಿರುತ್ತವೆ. ನಿಲ್ಲುವುದಕ್ಕೂ ಜಾಗವಿಲ್ಲದಷ್ಟು ಪ್ರಯಾಣಿಕರು ಇರುತ್ತಾರೆ. ಹೀಗಾಗಿ ಈ ಮಾರ್ಗದಲ್ಲಿ ಪ್ರಯಾಣಿ …
ಹೋಟೆಲ್ ಮಾಲೀಕರಿಗೆ ವರ್ಷದಲ್ಲಿ ಒಟ್ಟು ೧೫ ಲಕ್ಷ ರೂ. ದಂಡ ವಿಧಿಸಿದ ಪಾಲಿಕೆ ಕೊಳೆತ ತರಕಾರಿ ಬಳಕೆಯಿಂದ ಆಹಾರ ಕಲುಷಿತ; ಕಲಬೆರಕೆಗಿಂತ ಪ್ರಮುಖ ಕಾರಣ ಕೆಲ ಆಹಾರ ಉತ್ಪಾದಕರಿಂದ ಆಗಾಗ ನಿಯಮ ಉಲ್ಲಂಘನೆ ಹಲವು ಹೋಟೆಲ್‌ಗಳಲ್ಲಿ ಸ್ಟೋರ್ ರೂಂಗಳಲ್ಲಿ ಗಬ್ಬುನಾತ ಮೈಸೂರು: ಅಡುಗೆಗೆ …
ಚಿರಂಜೀವಿ ಸಿ. ಹುಲ್ಲಹಳ್ಳಿ ೨೫ ವರ್ಷಗಳಿಂದ ಸಾಮಾಜಿಕಸೇವಾ ಕಾರ್ಯನಿರತ ಮಹಿಳೆಯರು ಪ್ರತಿವರ್ಷ ಕದಳಿ ಪ್ರಶಸ್ತಿ ಕೊಡಮಾಡುತ್ತಿರುವ ವೇದಿಕೆ ‘ಹೆ ಣ್ಣೊಂದು ಕಲಿತರೆ, ಶಾಲೆಯೊಂದು ತೆರೆದಂತೆ’ ಎಂಬ ಮಾತಿದೆ. ಕಲಿತ ಹಲವು ಮಹಿಳೆಯರು ಒಟ್ಟಾಗಿ ಸೇರಿ ೨೫ ವರ್ಷಗಳ ಹಿಂದೆ ವೇದಿಕೆಯೊಂದನ್ನು ರಚಿಸಿಕೊಂಡು …
ಎಚ್.ಎಸ್.ದಿನೇಶ್ ಕುಮಾರ್ ನಾಗಮಂಗಲ ಪ್ರಕರಣ ಹಿನ್ನೆಲೆ ಆಂದೋಲನ ವಿಶೇಷ ವರದಿ ಮೈಸೂರು: ಮಕ್ಕಳನ್ನು ಸಂತೋಷಪಡಿಸುವುದಕ್ಕಾಗಿ ಕೊಡಿಸುವ ತಿನಿಸು, ಅವರ ಆರೋಗ್ಯ ಅಥವಾ ಪ್ರಾಣಕ್ಕೇ ಸಂಚಕಾರ ತಂದುಬಿಟ್ಟರೆ, ಪೋಷಕರ ಗತಿಯೇನು? ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಇತ್ತೀಚೆಗೆ ಬೇಕರಿ ತಿನಿಸು ಸೇವಿಸಿದ ಮಗುವೊಂದು ಅಸ್ವಸ್ಥಗೊಂಡಿದ್ದು, …