ಮಗು-ನಗು ! ನಗುತಿರಬೇಕು ಬೀದಿ ಪಾಲಾಗಿದ್ದ ಆ ಮಗು.. ಒಂಬತ್ತು ತಿಂಗಳು ಹೊತ್ತು, ಹೆತ್ತ ಆ ತಾಯಿ ಏಕೆ ಬೀದಿಗೆ ಬೀಸಾಡಿದಳೋ ಮಹಾತಾಯಿ ! ಅನಾಥ ಶಿಶುವನ್ನು ದತ್ತು ಪಡೆಯಲು ಎಷ್ಟೊಂದು ತಾಯಂದಿರು ಮುಂದೆ ಬಂದಿಹರು! ಲೋಕದ ಈ ಪರಿಯ ಕಂಡು, …
ಮಗು-ನಗು ! ನಗುತಿರಬೇಕು ಬೀದಿ ಪಾಲಾಗಿದ್ದ ಆ ಮಗು.. ಒಂಬತ್ತು ತಿಂಗಳು ಹೊತ್ತು, ಹೆತ್ತ ಆ ತಾಯಿ ಏಕೆ ಬೀದಿಗೆ ಬೀಸಾಡಿದಳೋ ಮಹಾತಾಯಿ ! ಅನಾಥ ಶಿಶುವನ್ನು ದತ್ತು ಪಡೆಯಲು ಎಷ್ಟೊಂದು ತಾಯಂದಿರು ಮುಂದೆ ಬಂದಿಹರು! ಲೋಕದ ಈ ಪರಿಯ ಕಂಡು, …
ಮೈಸೂರಿನ ವಿಶ್ವಮಾನವ ಜೋಡಿ ರಸ್ತೆಯಲ್ಲಿ ನಳಪಾಕ್ ರೆಸ್ಟೋರೆಂಟ್ ಮುಂಭಾಗದಲ್ಲಿರುವ ಯುಜಿಡಿ ಪೈಪ್ ಒಡೆದು ಹೋಗಿದ್ದು, ರಸ್ತೆಯ ಮೇಲೆಲ್ಲಾ ಕೊಳಚೆ ನೀರು ಹರಿದು ದುರ್ವಾಸನೆ ಬೀರುತ್ತಿದೆ. ರಸ್ತೆಯಲ್ಲಿ ಸಂಚರಿಸುವವರು ಮೂಗು ಮುಚ್ಚಿಕೊಂಡೇ ಓಡಾಡುವುದು ಅನಿವಾರ್ಯವಾಗಿದೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಕೂಡಲೇ ಯುಜಿಡಿ …
ಜೆ.ಪಿ.ನಗರದ ಗೊಬ್ಬಳಿ ಮರ ತಂಗುದಾಣದ ಬಳಿ ಪ್ರತಿನಿತ್ಯ ಬೆಳಿಗ್ಗೆ ೮.೩೦ ರಿಂದ ೯.೩೦ ರವರೆಗಿನ ಅವಧಿಯಲ್ಲಿ ನಗರ ಸಾರಿಗೆ ಬಸ್‌ಗಳನ್ನು ನಿಲುಗಡೆ ಮಾಡದೇ ಇರುವುದರಿಂದ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಹಾಗೂ ಕೆಲಸ ಕಾರ್ಯಗಳಿಗೆ ತೆರಳುವ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ವಿದ್ಯಾರ್ಥಿಗಳು …
ಮೈಸೂರಿನ ವಿವೇಕಾನಂದನಗರದಿಂದ ಶ್ರೀರಾಂಪುರ ಎರಡನೇ ಹಂತದ ಕಡೆಗೆ ತೆರಳುವ ಮುಖ್ಯರಸ್ತೆಯಲ್ಲಿ (ವಿವೇಕಾನಂದನಗರ ವೃತ್ತದ ಬಳಿ) ಗುರುವಾರ ಬೆಳಿಗ್ಗೆ ಸ್ಕೂಟರ್ ಮತ್ತು ನಗರ ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದು ದುರಂತವೇ ಸರಿ. ಕುವೆಂಪುನಗರದ ಶಾಂತಿ ಸಾಗರ್ …
ಲಕ್ಷಿಕಾಂತ್ ಕೊಮಾರಪ್ಪ ಬೂದಿ ಬಣ್ಣಕ್ಕೆ ತಿರುಗಿ ಒಣಗುತ್ತಿರುವ ಎಲೆ, ಕಾಂಡ; ಫಸಲು ನಷ್ಟದ ಭೀತಿಯಲ್ಲಿ ಕೃಷಿಕರು ಸೋಮವಾರಪೇಟೆ: ಕೃಷಿಕರಿಗೆ ಆಶಾದೀಪವಾಗಿದ್ದ ಶುಂಠಿ ಬೆಳೆಗೆ ಈ ಬಾರಿ ಮುಂಗಾರು ಮಳೆ ದೊಡ್ಡ ಹೊಡೆತ ನೀಡಿದೆ. ಮುಂಗಾರು ಮಳೆ ಹಾಗೂ ಶೀತದಿಂದ ಶುಂಠಿ ಬೆಳೆಗೆ …
ಎಸ್.ಕುಮಾರ್ ಶ್ರೀರಂಗಪಟ್ಟಣದ: ಪಟ್ಟಣದಲ್ಲಿ ಸಾವಿಗೀಡಾದವರ ಅಂತ್ಯಕ್ರಿಯೆ ನೆರವೇರಿಸಲು ಇರುವ ಶಂಭುಲಿಂಗಯ್ಯನ ಕಟ್ಟೆ ಸ್ಮಶಾನ ಅವ್ಯವಸ್ಥೆಯಿಂದ ಕೂಡಿದ್ದು, ಗಬ್ಬು ನಾರುತ್ತಿದೆ. ಎಲ್ಲೆಂದರಲ್ಲಿ ಕಸದ ರಾಶಿ ಕಣ್ಣಿಗೆ ರಾಚುತ್ತಿದೆ. ಪುಂಡ ಪೋಕರಿಗಳು ಈ ಜಾಗವನ್ನು ಮೋಜು ಮಸ್ತಿಯ ತಾಣವನ್ನಾಗಿ ಮಾಡಿಕೊಂಡಿದ್ದಾರೆ. ಮದ್ಯ, ಗಾಂಜಾ ಸೇವನೆ, …
ಭೇರ್ಯ ಮಹೇಶ್ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರು; ೨೪ ಸಾವಿರ ಹೆಕ್ಟೇರ್ ನೀರಾವರಿ ಪ್ರದೇಶದಲ್ಲಿ ಭತ್ತದ ನಾಟಿ ಕೆ.ಆರ್.ನಗರ: ಭತ್ತದನಾಡು ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಭತ್ತದ ಬಿತ್ತನೆ ಕಾರ್ಯ ಚುರುಕುಗೊಂಡಿದ್ದು, ರೈತರು ಭತ್ತದ ಸಸಿ ಮಡಿ ಮಾಡುವ ಕಾರ್ಯದಲ್ಲಿ …
ಹೇಮಂತ್‌ಕುಮಾರ್ ಮೊಟ್ಟೆ ನೀಡುವಂತೆ ಕೆಲ ವಿದ್ಯಾರ್ಥಿಗಳ ಮನವಿ ಸಮೀಪದಲ್ಲೇ ದೇವಸ್ಥಾನ ಹಿನ್ನೆಲೆ ಮೊಟ್ಟೆಗೆ ಆಕ್ಷೇಪ ಸರ್ಕಾರದ ಆದೇಶ ಪಾಲನೆ: ಕ್ಷೇತ್ರ ಶಿಕ್ಷಣಾಧಿಕಾರಿ ಆಲಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟ ಮಂಡ್ಯ: ವಿದ್ಯಾರ್ಥಿಗಳ ಪೌಷ್ಟಿಕಾಂಶ ಕೊರತೆ ನೀಗಿಸಲು ಹಾಗೂ ಆರೋಗ್ಯದ ದೃಷ್ಟಿಯಿಂದ …
ಕಳೆದ ೧೦ ದಿನಗಳ ಹಿಂದಷ್ಟೇ ಸಮಾರಂಭವೊಂದರಲ್ಲಿ “೨೦೨೭ರವರೆಗಿನ ನನ್ನ ಅವಧಿಯನ್ನು ಪೂರೈಸುತ್ತೇನೆ. ದೇವರ ಇಚ್ಛೆ ಇದ್ದರೆ. . . " ಎಂದು ಹೇಳಿದ್ದ ರಾಜ್ಯ ಸಭೆಯ ಸಭಾಪತಿಯೂ ಆಗಿದ್ದ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ಜು. ೨೧ರಂದು …
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಲುಷಿತ ಕೇಕ್ ಸೇವಿಸಿ ಮಗುವೊಂದು ಅಸ್ವಸ್ಥಗೊಂಡಿರುವ ಘಟನೆ ಪೋಷಕರಲ್ಲಿ ಆತಂಕ ಮೂಡಿಸಿದೆ. ಬೇಕರಿ, ಹೋಟೆಲ್‌ಗಳಲ್ಲಿ ಶುಚಿತ್ವ ಕಾಪಾಡದಿರುವುದು ಇಂತಹ ಪ್ರಕರಣಗಳು ನಡೆಯಲು ಮುಖ್ಯವಾದ ಕಾರಣ. ಹಾಗೆಯೇ, ಪೋಷಕರು ಕೂಡ ಎಂತಹ ಅಂಗಡಿ ಅಥವಾ ಬೇಕರಿಗಳಿಂದ ತಿನಿಸನ್ನು ಖರೀದಿಸಬೇಕು …