ಸಂಬಂಧ..! ಒಂದೊಂದು ರೀತಿ ಒಬ್ಬೊಬ್ಬರ ಸಂಬಂಧ.. ಇವರದು ಹಾಲು-ಜೇನು ಅವರದು ಎಣ್ಣೆ-ಸೀಗೆಕಾಯಿ ಬೇಕಿದ್ದರೆ ಗಮನಿಸಿ.. ಇರಾನ್ -ಇಸ್ರೇಲ್ ಹಾವು-ಮುಂಗುಸಿ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು
ಸಂಬಂಧ..! ಒಂದೊಂದು ರೀತಿ ಒಬ್ಬೊಬ್ಬರ ಸಂಬಂಧ.. ಇವರದು ಹಾಲು-ಜೇನು ಅವರದು ಎಣ್ಣೆ-ಸೀಗೆಕಾಯಿ ಬೇಕಿದ್ದರೆ ಗಮನಿಸಿ.. ಇರಾನ್ -ಇಸ್ರೇಲ್ ಹಾವು-ಮುಂಗುಸಿ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು
ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ನಿರ್ಗಮನ ದ್ವಾರದ ಬಳಿ ಮರವೊಂದು ಒಣಗಿ ನಿಂತಿದ್ದು, ಯಾವಾಗಲಾದರೂ ಬೀಳುವ ಸಾಧ್ಯತೆಯಿದೆ. ಕ್ರಾ-ರ್ಡ್ ಹಾಲ್ ಎದುರಿನ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ ಸಾರ್ವಜನಿಕರು ಸಂಚರಿಸುತ್ತಾರೆ. ಆಕಸ್ಮಿಕವಾಗಿ ಮರ ಧರೆಗುರುಳಿ ವಾಹನ ಅಥವಾ ಜನರ ಮೇಲೆ …
ಮೈಸೂರಿನ ಮುಖ್ಯ ರೈಲ್ವೆ ನಿಲ್ದಾಣದಲ್ಲಿರುವ ಎಸ್ಕಲೇಟರ್ ಕೇವಲ ತೋರಿಕೆಗೆ ಮಾತ್ರ ಇದೆ ಎನಿಸುತ್ತದೆ. ಒಂದನೇ ಪ್ಲಾಟ್ ಫಾರ್ಮ್ ಬಿಟ್ಟರೆ ಉಳಿದ ಪ್ಲಾಟ್ ಫಾರ್ಮ್‌ಗಳಿಗೆ, ಪ್ರಯಾಣಿಕರು ಹೋಗಲು, ಹಿರಿಯ ನಾಗರಿಕರು ಹೆಂಗಸರು ಮಕ್ಕಳು ಈ ಎಸ್ಕಲೇಟರ್‌ನ್ನು ಉಪಯೋಗಿಸುತ್ತಾರೆ. ಆದರೆ ದಿನದ ಬಹುಪಾಲು ಸಮಯದಲ್ಲಿ …
ಬೇಸಿಗೆಯಲ್ಲೂ ೨.೮೦ ಲಕ್ಷ ಲೀ. ಹಾಲು ಸಂಗ್ರಹ; ಚಾಮುಲ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು. ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಚಾಮುಲ್) ಬಿರು ಬೇಸಿಗೆಯ ನಡುವೆಯೂ ಹಾಲು ಸಂಗ್ರಹದಲ್ಲಿ ಈ ಬಾರಿ ಹಿಂದೆ ಬಿದ್ದಿಲ್ಲ. ಇದೇ ಮೊದಲ …
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಉತ್ತರ ಕೊಡಗಿನ ಗ್ರಾಮೀಣ ಹಾಗೂ ಅರಣ್ಯದ ಅಂಚಿನ ಪ್ರದೇಶ ಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿರತೆಗಳ ಚಲನವಲನ ಹೆಚ್ಚುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಸೋಮವಾರಪೇಟೆ, ಶಾಂತಳ್ಳಿ, ಶನಿವಾರ ಸಂತೆ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮೀಣ ಭಾಗದಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಪಶುಸಂಗೋಪನೆ …
ಶೇಷಾದ್ರಿ ಗಂಜೂರು ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ದೇಶಗಳು ಮುಂದುವರಿಸಿರುವ ಯುದ್ಧ ಸದ್ಯಕ್ಕೆ ನಿಲ್ಲುವ ಸೂಚನೆಗಳು ಕಾಣುತ್ತಿಲ್ಲ. ಏತನ್ಮಧ್ಯೆ ಪರ್ಷಿಯನ್ ಸಾಹಿತ್ಯದಲ್ಲಿ ಭಾರತದ ಹೊಳಹುಗಳು ಹಾಗೂ ಕಳೆದ ಶನಿವಾರ ಇಸ್ರೇಲ್ ಮತ್ತು ಅಮೆರಿಕದ ಜಂಟಿ ದಾಳಿಯಿಂದ ಹತ್ಯೆಗೀಡಾದ ಇರಾನ್‌ನ ಸರ್ವೋಚ್ಚ …
ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು ಸ್ವಚ್ಛ ಮಾಡುವಾಗ ಕೈಗವಸು, ಶೂ ಹಾಕಿಕೊಂಡೇ ಚರಂಡಿಗೆ ಇಳಿಯಬೇಕು ಎಂದು ಕಟ್ಟು ನಿಟ್ಟಿನ ಆದೇಶವನ್ನೂ ನೀಡಿದೆ. ಆದರೆ ವಾರ್ಷಿಕ ಲಕ್ಷಾಂತರ …
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಾವಳಿ ಮಿತಿ ಮೀರಿದೆ. ಉಳ್ಳವರು ಲಂಚ ಕೊಟ್ಟು ತಮ್ಮ ಕೆಲಸವನ್ನು ಮಾಡಿಸಿಕೊಳ್ಳುತ್ತಾರೆ. ಆದರೆ ಬಡವರು ಲಂಚ ಕೊಡದ ಹೊರತು ಕೆಲಸ ಕಾರ್ಯಗಳು ಆಗುವುದಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಲೋಕಾಯುಕ್ತರು ಸರ್ಕಾರಿ ಅಧಿಕಾರಗಳ ಮನೆಯ ಮೇಲೆ …
ಮಾರ್ಚ್ ೬ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೦೨೬-೨೭ ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ. ಈ ಬಾರಿಯ ಆಯವ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು. ಕಳೆದ ಮೂರು ವರ್ಷಗಳಿಂದ …
ಚಾಮರಾಜನಗರದ ಅಗ್ರಹಾರ ಮೊದಲಾದ ಪ್ರದೇಶದಲ್ಲಿರುವ ಚರಂಡಿಗಳಲ್ಲಿ ಹೂಳು ತುಂಬಿದ್ದು, ಸ್ವಚ್ಛತೆ ಇಲ್ಲದೆ ಸೊಳ್ಳೆ, ನೊಣಗಳ ಹಾವಳಿ ತೀವ್ರವಾಗಿದ್ದು, ರೋಗ ಭೀತಿಯುಂಟಾಗಿದೆ. ಸಂಬಂಧಪಟ್ಟ ಶಾಸಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕೂಡಲೇ ಮೋರಿಗಳನ್ನು ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರ ಹಿತ ಕಾಪಾಡಬೇಕಾಗಿದೆ. -ನಾಗೇಶ್, ಮಾನಸಗಂಗೋತ್ರಿ, ಮೈಸೂರು