Mysore
30
broken clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

Andolana originals

HomeAndolana originals

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ, ಮೇಲೊಂದು ರವಿಕೆ, ಕತ್ತಿನಲ್ಲಿ ಪುಟ್ಟ ಸರ, ಕಿವಿಯಲ್ಲಿ ಓಲಾಡುವ ಓಲೆ, ಕಾಲಿಗೆ ಗೆಜ್ಜೆಯ ನಾದ, ಕೈಗಳಿಗೆ ಕಿಂಕಿಣಿಯ ಸದ್ದು. . …

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ ಮೈಸೂರು: ಗೌರಿ-ಗಣೇಶ ಹಬ್ಬಕ್ಕೆ ಇನ್ನೊಂದೇ ದಿನ ಬಾಕಿ ಉಳಿದಿದ್ದು, ಹೂವು-ಹಣ್ಣು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆಯ ನಡುವೆಯೂ ನಗರದ ಜನತೆ …

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ. ಮನುಷ್ಯ ಹೆಜ್ಜೆ ಹೆಜ್ಜೆಗೂ ಹಸುರಿನ ಪರಿಸರ ಸಂರಕ್ಷಣೆ, ತಂಪು ವಾತಾವರಣ ನಿರ್ಮಾಣದ ಅಗತ್ಯತೆ ತುರ್ತಾಗಿದೆ. ಹಾಗಾಗಿ ಮಣ್ಣಿನ ಗಣೇಶಮೂರ್ತಿಗಳನ್ನು ಪ್ರತಿಷ್ಠಾಪಿಸುವ …

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ ನೋಡುವ, ಅವರ ಅಭಿಪ್ರಾಯಗಳಿಗೆ ಬೆಲೆ ಕೊಡುವ, ಮಗ ಪ್ರಪಂಚವನ್ನು ಅರಿಯುವಂತೆ ಮಾಡುವ, ತನ್ನ ಮಗನೂ ತನ್ನ ಬದುಕಿನಲ್ಲಿ ಒಂದಿಷ್ಟು ಆದರ್ಶಗಳನ್ನು …

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು. ಅವರು ನನ್ನೊಂದಿಗೆ ಭಗವದ್ಗೀತೆಯನ್ನು ಕುರಿತು ಮಾತನಾಡಿದರು. ಅವರು ಸರ್ ಎಲ್ವಿನ್ ಆರ್ನಾಲ್ಡ್‌ರ ಭಗವದ್ಗೀತೆಯ ಅನುವಾದವನ್ನು ಓದುತ್ತಿದ್ದರು. ನನ್ನನ್ನೂ ತಮ್ಮೊಂದಿಗೆ ಭಗವದ್ಗೀತೆಯ …

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ ನಿಮ್ಮ ಒಂದು ಫೋಟೋ ನಿಮ್ಮನ್ನು ೪೦-೫೦ ವರ್ಷ ಹಿಂದಕ್ಕೆ ಕರೆದೊಯ್ದರೆ ಹೇಗಿರುತ್ತದೆ? ನೀವು ಹಳೆಯ ಕಾಲದ ಉಡುಪು ಧರಿಸಿ, ಪಕ್ಕದಲ್ಲಿ …

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ ಎದುರಾಗುವ ಪ್ರಶ್ನೆ ಇದು. ಹೆಸರು ಏನು, ಊರು ಯಾವುದು, ಏನು ಕೆಲಸ ಮಾಡುತ್ತೀರಿ ಎಂಬ ಪ್ರಶ್ನೆಗಳ ನಂತರ ಕೆಲವರ ಕುತೂಹಲ …

ಓದುಗರ ಪತ್ರ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ ಎಂದಿನಂತೆ ದಸರಾ ಚಿತ್ರೋತ್ಸವ ಮುಂದುವರಿಯುವಂತೆ ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕಾಗಿದೆ. ಪ್ರೇಕ್ಷಕರ ಸ್ಪಂದನೆ ಕಡಿಮೆಯಾಗಿದೆ ಎಂಬ ಕಾರಣವಿದ್ದರೆ ಅದಕ್ಕೆ ಕಾರ್ಯಕ್ರಮವನ್ನೇ ರದ್ದುಪಡಿಸುವುದು …

ಓದುಗರ ಪತ್ರ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯನವರು, ಅಽಕಾರಿಗಳೊಡನೆ ಇತ್ತೀಚೆಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ರಾಜ್ಯದ ಸಾಂಸ್ಕೃತಿಕ ರಾಜಧಾನಿ ಎಂದೇ ಕರೆಯಲ್ಪಡುವ ಮೈಸೂರು ಫಿಲಂ …

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ ನೀರಿನ ಲಭ್ಯತೆ, ರೈತರ ಸಮಸ್ಯೆ ಹಾಗೂ ಕುಡಿಯುವ ನೀರಿನ ಅವಶ್ಯಕತೆ ಬಗ್ಗೆಯೂ ಯೋಚಿಸಬೇಕಾಗುತ್ತದೆ. ವಾಸ್ತವಿಕತೆಯನ್ನು ಅರ್ಥಮಾಡಿಕೊಳ್ಳ ಬಾರದೇ? ಈ ಆದೇಶ …

Stay Connected​
error: Content is protected !!