Mysore
22
overcast clouds

Social Media

ಗುರುವಾರ, 08 ಜನವರಿ 2026
Light
Dark

Andolana originals

HomeAndolana originals
Preparations to start LKG and UKG in Anganwadis

ಪ್ರಸಾದ್ ಲಕ್ಕೂರು ಜಿಲ್ಲೆಯ ೨೩೩ ಕೇಂದ್ರಗಳ ಗುರುತು; ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ಚಾಮರಾಜನಗರ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಕ್ಟೋ ಬರ್ ವೇಳೆಗೆ ರಾಜ್ಯಾದ್ಯಂತ ೪ ಸಾವಿರಕ್ಕೂ ಹೆಚ್ಚು ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಣ ತರಗತಿಗಳನ್ನು …

VC canal modernization excuse: Water not reaching the canals

ಅಣ್ಣೂರು ಸತೀಶ್ ರೈತರು ಕಂಗಾಲು; ಅಧಿಕಾರಿಗಳ ವಿರುದ್ಧ ಕಿಡಿಕಾರುತ್ತಿರುವ ಅನ್ನದಾತರು ಭಾರತೀನಗರ: ವಿಸಿ ನಾಲೆಗಳಲ್ಲಿ ನೀರು ಬಾರದ ಕಾರಣ ಕಬ್ಬಿನ ಬೆಳೆಗಳು ಒಣಗುತ್ತಿವೆ. ಇದರಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ವಿ.ಸಿ.ನಾಲೆಗಳಿಗೆ ನೀರು ಬಿಟ್ಟಿದ್ದೇವೆಂದು ನೀರಾವರಿ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ …

ಗಿರೀಶ್ ಹುಣಸೂರು ಕನ್ನಡದ ಖ್ಯಾತ ಲೇಖಕರಾದ ಬಾನು ಮುಷ್ತಾಕ್ ಅವರ ‘ಎದೆಯ ಹಣತೆ’ ಕಥಾ ಸಂಕಲನದ ಇಂಗ್ಲಿಷ್ ಅನುವಾದಿತ ಕೃತಿ ‘ಹಾರ್ಟ್ ಲ್ಯಾಂಪ್’ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದೆ. ಈ ಪ್ರಶಸ್ತಿಯ ಗೆಲುವಿನಲ್ಲಿ ಮೈಸೂರಿನ ಅಭಿರುಚಿ …

ಅಣ್ಣೂರು ಸತೀಶ್ ಜೀವನದ ಉದ್ದಕ್ಕೂ ರೈತರ ಏಳಿಗೆಗಾಗಿ ಶ್ರಮಿಸಿದ ಹಿರಿಯ ಗಾಂಧಿವಾದಿ ಭಾರತೀನಗರ: ಮಂಡ್ಯ ಜಿಲ್ಲೆಯನ್ನು ರಾಜಕೀಯ, ಆರ್ಥಿಕ, ಶೈಕ್ಷಣಿಕ, ಧಾರ್ಮಿಕ, ಆರೋಗ್ಯ ಹಾಗೂ ಸಾಂಸ್ಕೃತಿಕವಾಗಿ ಶ್ರೀಮಂತಗೊಳಿಸಿದ ಮಾಜಿ ಸಚಿವರು, ಸಂಸದರು ಹಾಗೂ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷರಾಗಿದ್ದ ಗಾಂಧಿವಾದಿ ಡಾ.ಜಿ.ಮಾದೇಗೌಡರು …

ಭೇರ್ಯ ಮಹೇಶ್‌  ವಿಜಯ್ ಹುಟ್ಟುಹಬ್ಬ ಸಮಾರಂಭದಲ್ಲಿ ಶಾಸಕ ಜಿ.ಟಿ.ದೇವೇಗೌಡ ಬಣ್ಣನೆ  ಕೆ.ಆರ್.ನಗರ: ಸಂಕಷ್ಟದಲ್ಲಿರುವವರ ಸಮಸ್ಯೆಗಳಿಗೆ ಸ್ಪಂದಿಸುವ ಗುಣ ಹೊಂದಿರುವ ಜೊತೆಗೆ ಜೀವನ್ಮುಖಿಯಾಗಿ ಬದುಕುತ್ತಿರುವ ಮುಡಾ ಮಾಜಿ ಅಧ್ಯಕ್ಷ ಹೆಚ್.ಎನ್. ವಿಜಯ್ ಅವರು ಭವಿಷ್ಯದ ಜನ ನಾಯಕ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ …

ಕೆ.ಬಿ.ರಮೇಶ ನಾಯಕ ಸ್ವಚ್ಛ ಭಾರತ ಯೋಜನೆ ಅನುದಾನ ಬಳಸಿಕೊಂಡು ಯೋಜನೆ ರೂಪಿಸಿದ ಜಿಪಂ ೪೩ ಅಮೃತ್ ಗ್ರಾಪಂಗಳಲ್ಲಿ ಯಶಸಿ ಅನುಷ್ಠಾನ; ಎಲ್ಲ ಗ್ರಾಪಂಗಳಿಗೂ ವಿಸ್ತರಣೆ  ಮೈಸೂರು: ಗ್ರಾಮೀಣ ಪ್ರದೇಶದಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರು ಪೋಲಾಗದಂತೆ ಹಾಗೂ ದೈನಂದಿನ ಚಟುವಟಿಕೆಗಳಿಗೆ ಬಳಸುವ ನೀರನ್ನು …

ಓದುಗರ ಪತ್ರ

ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನರು ತೀವ್ರವಾಗಿ ತೊಂದರೆಗೊಳಗಾಗಿದ್ದಾರೆ. ಆದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಬೆಂಗಳೂರಿನ ಬೀದಿ ನಾಯಿಗಳಿಗೆ ನಿತ್ಯ ಬಾಡೂಟ ಬಡಿಸಲು ನಾಲ್ಕು ವಲಯವಾರು ೨ ಕೋಟಿ ರೂ. ಟೆಂಡರ್ ಕರೆದಿರುವುದು ಹಾಸ್ಯಾಸ್ಪದವಾಗಿದೆ, ರಾಜ್ಯದಲ್ಲಿ ಎಷ್ಟೋ ಜನರು …

ಓದುಗರ ಪತ್ರ

ವಿಚ್ಛೇದನ ಸಿಕ್ಕಿದ್ದಕ್ಕೆ ವ್ಯಕ್ತಿಯೊಬ್ಬ ಹಾಲಿನಲ್ಲಿ ಸ್ನಾನ ಮಾಡಿ ಸಂಭ್ರಮಿಸಿರುವ ಸುದ್ದಿಯನ್ನು ಮಾಧ್ಯಮಗಳಲ್ಲಿ ನೋಡಿ ಅಚ್ಚರಿಯೂ, ಆತಂಕವೂ ಆಯಿತು. ಪತ್ನಿಯು ಅನೈತಿಕ ಸಂಬಂಧ ಹೊಂದಿದ್ದರಿಂದ ಬೇಸತ್ತು ಮಗಳ ಭವಿಷ್ಯಕ್ಕಾಗಿ ಇವೆಲ್ಲವನ್ನು ಸಹಿಸಿಕೊಂಡಿದ್ದ ಆತ ಕೋರ್ಟ್ ನಿಂದ ಅಧಿಕೃತವಾಗಿ ವಿಚ್ಛೇದನ ಸಿಕ್ಕ ಖುಷಿಗೆ ಲೀಟರ್ …

ಓದುಗರ ಪತ್ರ

ದೊಡ್ಡಾಸ್ಪತ್ರೆ ಎಂದೇ ಖ್ಯಾತಿ ಪಡೆದಿರುವ ಮೈಸೂರಿನ ಕೆ.ಆರ್.ಆಸ್ಪತ್ರೆ, ಚೆಲುವಾಂಬ ಆಸ್ಪತ್ರೆ, ಟ್ರಾಮಾ ಕೇರ್, ಪಿಕೆಟಿಬಿ ಆಸ್ಪತ್ರೆಗಳಲ್ಲಿ ರೋಗಿಗಳ ಹಸಿವನ್ನು ನೀಗಿಸಬೇಕಾದ ಅನ್ನ ಕಸದ ತೊಟ್ಟಿ ಪಾಲಾಗುತ್ತಿರುವುದು ವಿಷಾದಕರ ಸಂಗತಿ. ಆಸ್ಪತ್ರೆಯ ಫುಡ್ ಮೆನುವಿನಲ್ಲಿ ಮಧ್ಯಾಹ್ನ ಒಂದು ಕಪ್ ಮೊಸರು, ರಾತ್ರಿ ಮಜ್ಜಿಗೆ …

ಮಲ್ಕುಂಡಿ ಚನ್ನಪ್ಪ ಮಲ್ಕುಂಡಿ ಗ್ರಾಮದ ಸರ್ಕಾರಿ ಶಾಲೆಯ ಕಟ್ಟಡ ದುರಸ್ತಿಗೆ ಪೋಷಕರು, ಗ್ರಾಮಸ್ಥರ ಆಗ್ರಹ  ಮಲ್ಕುಂಡಿ: ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿಗಳು ಶಿಥಿಲಗೊಂಡು, ಬೀಳುವ ಹಂತಕ್ಕೆ ತಲುಪಿದ್ದು, ಮಕ್ಕಳು ಭಯದ ವಾತಾವರಣದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ನಂಜನಗೂಡು ತಾಲ್ಲೂಕಿನ ಮಲ್ಕುಂಡಿ ಗ್ರಾಮದ …

Stay Connected​
error: Content is protected !!