Mysore
22
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

Andolana originals

HomeAndolana originals

ಎಸ್. ಕುಮಾರ್ ಶ್ರೀರಂಗಪಟ್ಟಣ ಮಕರ ಸಂಕ್ರಾಂತಿ ಹಬ್ಬವು ರಾಜ್ಯಾದ್ಯಂತ ಆಚರಣೆಯಾದರೂ, ಕೆಲವೆಡೆ ಮಾತ್ರ ವಿಶೇಷವಾಗಿರುತ್ತದೆ. ರೈತರು ರಾಶಿ ಪೂಜೆ, ಜಾನುವಾರುಗಳಿಗೆ ಸಿಂಗಾರ, ದನಗಳ ಕಿಚ್ಚು ಹಾಯಿಸುವುದು ಸಾಮಾನ್ಯವಾಗಿರುತ್ತದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಹೊರ ವಲಯದಲ್ಲಿರುವ ಚಂದ್ರವನ ಆಶ್ರಮದಲ್ಲಿ ಸಂಕ್ರಾಂತಿಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ. …

ಮಹದೇಶ ಎಂ. ಗೌಡ ಕ್ಯಾಲೆಂಡರ್ ವರ್ಷದ ಮೊದಲನೇ ಹಬ್ಬ ಮಕರ ಸಂಕ್ರಾಂತಿ. ಈ ಹಬ್ಬವೆಂದರೆ ನೆನಪಿಗೆ ಬರುವುದು ಎಳ್ಳು ಬೆಲ್ಲದ ರುಚಿ. ಕಬ್ಬಿನ ಸಿಹಿ. ಈ ಹಬ್ಬವು ನಾಲ್ಕು ದಿನಗಳ ಕಾಲ ನಡೆಯುತ್ತದೆ. ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ತಮಿಳುನಾಡಿಗೆ …

ಗಿರೀಶ್ ಹುಣಸೂರು ವರ್ಷವಿಡೀ ಬೆವರು ಸುರಿಸಿ ದುಡಿದು ಬೆಳೆದ ದವಸ ಧಾನ್ಯಗಳನ್ನು ಮನೆತುಂಬಿಸಿಕೊಂಡ ಸಂಭ್ರಮದಲ್ಲಿ ಆಚರಿಸುವ ವರ್ಷದ ಮೊದಲ ಹಬ್ಬವೇ ಸಂಕ್ರಾಂತಿ. ಈ ಸುಗ್ಗಿಹಬ್ಬವನ್ನು ಬೇರೆ ಬೇರೆ ಕಡೆಗಳಲ್ಲಿ ವಿಭಿನ್ನವಾಗಿ ಆಚರಿಸಿದರೂ ಸಂಭ್ರಮ, ಸಡಗರ, ಉತ್ಸಾಹದಲ್ಲೇನು ಭಿನ್ನತೆ ಕಾಣುವುದಿಲ್ಲ. ಪ್ರತಿ ವರ್ಷ …

ಲಕ್ಷ್ಮೀಕಾಂತ್ ಕೋಮಾರಪ್ಪ ಮಕರ ಸಂಕ್ರಾಂತಿ ಹಾಗೂ ಶಾಂತಳ್ಳಿ ಜಾತ್ರೆ, ರಥೋತ್ಸವದ ಅಂಗವಾಗಿ ಸೋಮವಾರಪೇಟೆ ಶ್ರೀ ಕ್ಷೇತ್ರ ಪುಷ್ಪಗಿರಿ (ಕುಮಾರ ಪರ್ವತ) ಬೆಟ್ಟದಲ್ಲಿ ವಿಭಿನ್ನ ಆಚರಣೆ ನಡೆಯುತ್ತಿದ್ದು, ಜ್ಯೋತಿ ದರ್ಶನ ಗಮನ ಸೆಳೆಯುತ್ತದೆ. ಸಂಕ್ರಾಂತಿಯಂದು ಶ್ರೀ ಕ್ಷೇತ್ರ ಪುಷ್ಪಗಿರಿ ಬೆಟ್ಟದಲ್ಲಿ ಗಂಗೆ ಬಾವಿ …

ಗೌರೀಶ್‌ ಕಪನಿ ಹುಡುಗನಾದ ನನ್ನನ್ನು ಅಮ್ಮ ಸಂಕ್ರಾಂತಿಯಲ್ಲಿ ಸೀರೆ ಅಥವಾ ಲಂಗ ದಾವಣಿ ಉಡಿಸಿ ಎಳ್ಳು-ಬೆಲ್ಲ ಬೀರಲು ಕಳುಹಿಸುತ್ತಿದ್ದರು! ಹಾಗಾಗಿ ಸಂಕ್ರಾಂತಿಯು ನನ್ನಲ್ಲಿ ಅಚ್ಚಳಿಯದೇ ಉಳಿದಿದೆ. ನನ್ನನ್ನು ಹುಡುಗಿಯಂತೆ ಸಿಂಗರಿಸಿ ಎಷ್ಟು ಖುಷಿಕಾಣುತ್ತಿದ್ದರೊ ಗೊತ್ತಿಲ್ಲ! ನಾನೂ ಮುಜುಗರವಿಲ್ಲದೆ ಖುಷಿ ಖುಷಿಯಾಗೇ ಎಳ್ಳುಬೀರಿ …

ಎಸ್.ಎಸ್.ಭಟ್‌ ನಂಜನಗೂಡು : ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ, ವೈಜ್ಞಾನಿಕ, ಕಲಾ ಸೊಬಗಿನ ಜಾತ್ರೆ ಎಂದರೆ ಸೂತ್ತೂರು ಜಾತ್ರೆ ಎಂದೇ ಪ್ರಸಿದ್ಧಿ ಪಡೆದಿದೆ. ಇದರಿಂದಾಗಿಯೇ, ಹತ್ತೂರು ಜಾತ್ರೆ ಸುತ್ತುವುದಕ್ಕಿಂತ ಸುತ್ತೂರು ಜಾತ್ರೆ ಸುತ್ತಿದರೆ ಲೇಸು ಎಂಬ ಮಾತು ಪ್ರಚಲಿತದಲ್ಲಿದೆ. ರಾಜ್ಯದ ಬೇರೆಲ್ಲ ಜಾತ್ರೆಗಳು …

ಇತ್ತೀಚಿನ ದಿನಗಳಲ್ಲಿ ಪ್ರಾಮಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ಹಣಗಳಿಕೆಗಾಗಿ ಸುಳ್ಳು, ಮೋಸ, ಕೊಲೆ ಸುಲಿಗೆ ಪ್ರಕರಣಗಳೇ ಹೆಚ್ಚಾಗಿ ಕಂಡುಬರುತ್ತಿವೆ. ನಿಧಿಗಾಗಿ ವಾಮಾಚಾರ ಮಾಡಿಸುವುದನ್ನು ಪತ್ರಿಕೆಗಳಲ್ಲೂ ನೋಡಿದ್ದೇವೆ. ಇದರ ನಡುವೆ ಗದಗ ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಮನೆಯೊಂದರ ಮಾಲೀಕರು ಅಡಿಪಾಯ ತೆಗೆಯುವ ವೇಳೆಯಲ್ಲಿ ಸಿಕ್ಕ …

ಪ್ರಸ್ತುತ ರಾಜ್ಯದಲ್ಲಿ ತೀವ್ರ ಚಳಿ ಮತ್ತು ಅಕಾಲಿಕ ತುಂತುರು ಮಳೆಯಿಂದ ರೈತರು ಕಂಗಾಲಾಗಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು, ಸಾಕಷ್ಟು ಬೆಳೆಗಳು ಮಳೆಗೆ ಸಿಲುಕಿ ನಾಶವಾಗುತ್ತಿವೆ. ವರದಿಗಳ ಪ್ರಕಾರ ರಾಜ್ಯಾದ್ಯಂತ ಅಕಾಲಿಕ ಮಳೆಯಿಂದಾಗಿ ಮತ್ತು ಕೊರೆಯುವ ಚಳಿಗೆ ಕೊಯ್ಲಿಗೆ ಬಂದಿದ್ದ …

ಓದುಗರ ಪತ್ರ

ಪ್ರತಿಯೊಬ್ಬರೂ ಇಷ್ಟಪಡುವ ವಸ್ತುಗಳಲ್ಲಿ ಚಿನ್ನ ಪ್ರಮುಖವಾಗಿದೆ. ಮಧ್ಯಮ ವರ್ಗದ ಜನರು ಪೈಸೆ ಪೈಸೆ ಕೂಡಿಟ್ಟು ಚಿನ್ನ ಖರೀದಿಸುತ್ತಿದ್ದು, ಮದುವೆ ಮೊದಲಾದ ಶುಭ ಸಮಾರಂಭಗಳಲ್ಲಿ ಹಾಗೂ ಆಪತ್ಕಾಲದಲ್ಲಿ ಚಿನ್ನ ಉಪಯೋಗಕ್ಕೆ ಬರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಚಿನ್ನ ಯಾರೂ ಊಹಿಸದ ರೀತಿಯಲ್ಲಿ ತನ್ನ …

ನವೀನ್ ಡಿಸೋಜ ೪೩ ಕೋಟಿ ರೂ. ವೆಚ್ಚದ ಕಾಮಗಾರಿ; ಅಂತಿಮ ಹಂತದಲ್ಲಿ ಕೆಲಸ ಮಡಿಕೇರಿ: ಮಾರ್ಚ್ ವೇಳೆಗೆ ಮಡಿಕೇರಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಟ್ರಾಮಾ ಕೇರ್ ಸೆಂಟರ್ ಕಾರ್ಯಾರಂಭಿಸಲಿದೆ. ಇದರೊಂದಿಗೆ ಮಹಿಳೆಯರು ಮತ್ತು ಮಕ್ಕಳ ವಿಭಾಗದಲ್ಲಿ ರೋಗಿಗಳ ಸಂಬಂಧಿಕರು ಉಳಿದುಕೊಳ್ಳಲು ಧರ್ಮಶಾಲಾ …

Stay Connected​
error: Content is protected !!