ಎಚ್.ಡಿ.ಕೋಟೆ ತಾಲ್ಲೂಕು ಹೈರಿಗೆ ಗ್ರಾಮದ ಬಳಿ ಇರುವ ಹೆಬ್ಬಾಳ ಎಡದಂಡೆ ನಾಲೆಯ ಸೇತುವೆ ಕುಸಿದು ಎರಡು ವರ್ಷಗಳು ಕಳೆದರೂ ಇನ್ನೂ ದುರಸ್ತಿ ಮಾಡಿಲ್ಲ. ಕಲ್ಲು ಕಟ್ಟಡ ನಿರ್ಮಿಸಿ ಚಪ್ಪಡಿ ಕಲ್ಲಿನಿಂದ ಸ್ಲ್ಯಾಬ್ ಅಳವಡಿಸಲಾಗಿತ್ತು. ಸದರಿ ಸೇತುವೆಯ ಕಲ್ಲಿನ ಚಪ್ಪಡಿ ಸ್ಲ್ಯಾಬ್ ಕುಸಿದಿರುವುದರಿಂದ …
ಎಚ್.ಡಿ.ಕೋಟೆ ತಾಲ್ಲೂಕು ಹೈರಿಗೆ ಗ್ರಾಮದ ಬಳಿ ಇರುವ ಹೆಬ್ಬಾಳ ಎಡದಂಡೆ ನಾಲೆಯ ಸೇತುವೆ ಕುಸಿದು ಎರಡು ವರ್ಷಗಳು ಕಳೆದರೂ ಇನ್ನೂ ದುರಸ್ತಿ ಮಾಡಿಲ್ಲ. ಕಲ್ಲು ಕಟ್ಟಡ ನಿರ್ಮಿಸಿ ಚಪ್ಪಡಿ ಕಲ್ಲಿನಿಂದ ಸ್ಲ್ಯಾಬ್ ಅಳವಡಿಸಲಾಗಿತ್ತು. ಸದರಿ ಸೇತುವೆಯ ಕಲ್ಲಿನ ಚಪ್ಪಡಿ ಸ್ಲ್ಯಾಬ್ ಕುಸಿದಿರುವುದರಿಂದ …
ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದ ಬಳಿ ಮೈಸೂರು ನಗರ ಪಾಲಿಕೆಯಿಂದ ಸ್ಥಾಪಿಸಿರುವ ಶುದ್ಧ ನೀರಿನ ಘಟಕ ಅನೈರ್ಮಲ್ಯದ ತಾಣವಾಗಿದೆ. ಐದು ರೂ. ನಾಣ್ಯ ಹಾಕಿ ನೀರನ್ನು ಪಡೆಯಲಾಗುತ್ತಿದೆ. ಸಾರ್ವಜನಿಕರು ನೀರು ತೆಗೆದುಕೊಳ್ಳುವಾಗ ಹೆಚ್ಚುವರಿ ನೀರು ರಸ್ತೆ ಬದಿಯಲ್ಲಿ …
ಎಂ.ಆರ್.ಚಕ್ರಪಾಣಿ ಸಹಸ್ರಾರು ಜನರಿಗೆ ತಾವರೆ ಎಲೆಯಲ್ಲಿ ಪಂಕ್ತಿ ಊಟ ಮದ್ದೂರು: ಶ್ರೀ ಮಹಾವಿಷ್ಣು ಲಕ್ಷ್ಮಿದೇವಿಯನ್ನು ಅರಸಿಕೊಂಡು ಬಂದ ಪುಣ್ಯ ಕ್ಷೇತ್ರ ತಾಲ್ಲೂಕಿನ ಆಬಲವಾಡಿ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ತೋಪಿನ ತಿಮ್ಮಪ್ಪ ಸ್ವಾಮಿ ದೇಗುಲಕ್ಕೆ ಸುಮಾರು ೮೨೩ ವರ್ಷಗಳ ಇತಿಹಾಸವಿದ್ದು, ಇಷ್ಟಾರ್ಥಗಳನ್ನು …
ಎಸ್.ನಾಗಸುಂದರ್ ಪುರಸಭೆ ಆಡಳಿತ,ಅಧಿಕಾರಿಗಳ ವಿರುದ್ಧ ನಾಗರಿಕರ ಆಕ್ರೋಶ ಕುಡಿಯಲು ಶುದ್ಧೀಕರಿಸಿದ ನೀರು ಸರಬರಾಜು ಮಾಡಲು ಆಗ್ರಹ ಪಾಂಡವಪುರ: ಮನುಷ್ಯ ಆರೋಗ್ಯವಂತನಾಗಿರಲು ಶುದ್ಧ ನೀರು, ಗಾಳಿ ಹಾಗೂ ಪೌಷ್ಟಿಕ ಆಹಾರ ಬಹುಮುಖ್ಯ. ಅದರಲ್ಲೂ, ಕುಡಿಯುವ ನೀರು ಶುದ್ಧವಾಗಿರಬೇಕು. ಇಲ್ಲವಾದರೆ ಸಾಂಕ್ರಾಮಿಕ ರೋಗಗಳು ಹರಡುವುದು …
ಪುನೀತ್ ಮಡಿಕೇರಿ ರಾಜ್ಯದಲ್ಲೇ ಅತಿ ಕಡಿಮೆ ಜಾನುವಾರು ಹೊಂದಿರುವ ಜಿಲ್ಲೆ ; ಜಾನುವಾರು ಸಾಕಣೆಗೆ ಆಸಕ್ತಿ ತೋರದ ರೈತರು ಮಡಿಕೇರಿ: ಕೊಡಗುಜಿಲ್ಲೆ ಎಲ್ಲ ಕ್ಷೇತ್ರಗಳಲ್ಲಿಯೂ ಸಾಕಷ್ಟು ಮುಂದೆ ಇದ್ದರೂ ಹೈನೋದ್ಯಮ ಕ್ಷೇತ್ರದಲ್ಲಿ ಮಾತ್ರ ತೀರಾ ಹಿಂದೆ ಉಳಿದಿದ್ದು, ರೈತರು ಜಾನುವಾರು ಸಾಕಣೆಗೆ …
ಕೆ.ಬಿ.ಶಂಶುದ್ದೀನ್ ಆಸ್ಪತ್ರೆ, ಮೆಡಿಕಲ್ ಶಾಪ್‌ಗಳನ್ನು ಪರಿಶೀಲಿಸಿ ಕ್ರಮಕ್ಕೆ ಸಾರ್ವಜನಿಕರ ಆಗ್ರಹ ಕುಶಾಲನಗರ: ಖಾಸಗಿ ಆಸ್ಪತ್ರೆಯಲ್ಲಿ ನೀಡಿದ ಅವಧಿ ಮುಗಿದ ಮಾತ್ರೆ ಸೇವಿಸಿ ರೋಗಿ ಒಬ್ಬರು ಅಸ್ವಸ್ಥಗೊಂಡ ಘಟನೆ ಕುಶಾಲನಗರದ ಗೋಪಾಲ್ ಸರ್ಕಲ್‌ನಲ್ಲಿ ನಡೆದಿದೆ. ಆಸ್ಪತ್ರೆಯ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದು, ಸೂಕ್ತ …
ಕೆ.ಬಿ.ರಮೇಶ ನಾಯಕ ಮೈಸೂರು: ಹಲವು ವರ್ಷಗಳಿಂದ ಬೇಕಾಬಿಟ್ಟಿಯಾಗಿ ತೆರಿಗೆ ವಿಧಿಸುತ್ತಿರುವುದಕ್ಕೆ ಬ್ರೇಕ್ ಹಾಕಿರುವ ರಾಜ್ಯ ಸರ್ಕಾರ, ಸಂಪನ್ಮೂಲ ಕ್ರೋಡೀಕರಣಕ್ಕೆ ಗ್ರಾಮ ಪಂಚಾಯಿತಿಗಳು ಆಸ್ತಿ ತೆರಿಗೆ ವಸೂಲಿ ಮಾಡುವಾಗ ಸರ್ಕಾರದ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಕರಡು ನಿಯಮವನ್ನು ರೂಪಿಸಿ ಅಧಿಸೂಚನೆ ಜಾರಿಗೊಳಿಸಿದೆ. ಗ್ರಾಮ …
ಮಂಡ್ಯ: ನಯವಂಚಕನೊಬ್ಬ ದೇವರ ವಿಗ್ರಹ ಮತ್ತು ಹಳೆಯ ಮಸಿ ಹಿಡಿದಿರುವ ತಂಬಿಗೆಯನ್ನುಮಹಿಳೆಯರಿಗೆ ತೋರಿಸಿ, ಇದರಿಂದ ಹಣ ದ್ವಿಗುಣಗೊಳಿಸುತ್ತೇನೆ ಎಂದು ನಂಬಿಸಿ ಕೋಟಿಗಟ್ಟಲೆ ಹಣವನ್ನು ಪಡೆದು ವಂಚಿಸಿರುವ ಘಟನೆ ತಾಲ್ಲೂಕಿನ ದ್ಯಾಪ ಸಂದ್ರ ಗ್ರಾಮದಲ್ಲಿ ನಡೆದಿದೆ. ಹುಣಸೂರು ಮೂಲದ ನಾಗರಾಜು ಮಹಿಳೆಯರನ್ನು ನಂಬಿಸಿ …
ಮುಚ್ಚುತ್ತಿವೆ ಅಲ್ಲಲ್ಲಿ ಸರ್ಕಾರಿ ಶಾಲೆಗಳು ಆದ್ದರಿಂದಲೇ ಈಗ ಎಲ್ಲೆಡೆ ಒಂದೇ ಕೂಗು..?! ‘ಸರ್ಕಾರಿ ಶಾಲೆ ಉಳಿಸಿ’ ಹೌದು, ಉಳಿಸಬೇಕು ಹಾಗಾದರೆ ಯಾರು ಏನು ಮಾಡಬೇಕು ?! ಸರ್ಕಾರಿ ನೌಕರರು, ಮೊದಲು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ! -ಮ.ಗು.ಬಸವಣ್ಣ ಜೆಎಸ್‌ಎಸ್ …
ಈಗಿರುವ ಅಂಚೆ ಕಚೇರಿಗಳ ವಿನ್ಯಾಸ ಬದಲಿಸಿ, ಅವುಗಳ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿ, ನಾಗರಿಕರ ಅಗತ್ಯ ಬೇಡಿಕೆಗಳನ್ನು ಪೂರೈಸುವ ಉಡುಪು, ಔಷಧ ಆಹಾರ ಪದಾರ್ಥಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳೂ ಸೇರಿದಂತೆ ಗ್ರಾಹಕರು ಬಯಸುವ ಉತ್ಪನ್ನಗಳನ್ನು ಒದಗಿಸುವ ನಗರಗಳಲ್ಲಿರುವ ಬೃಹತ್ ಮಾಲ್‌ಗಳಂತೆ ಅಂಚೆ ಕಚೇರಿಗಳನ್ನು ಸಣ್ಣ …