ಮಂಡ್ಯ : ಮಾನವನ ದೇಹದಲ್ಲಿ ಮೂತ್ರಕೋಶ(ಕಿಡ್ನಿ) ಬಹುಮುಖ್ಯವಾದ ಅಂಗ. ಇತ್ತೀಚೆಗೆ ಕಿಡ್ನಿ ಸೋಂಕು, ಕಿಡ್ನಿ ವೈಫಲ್ಯಗಳು, ಕಿಡ್ನಿಯಲ್ಲಿ ಕಲ್ಲು. . . ಮುಂತಾದ ಸಮಸ್ಯೆಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಇಂತಹ ಸನ್ನಿವೇಶದಲ್ಲಿ ಕಿಡ್ನಿ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ, ಸಂಶೋಧನೆಗಳ ಮೂಲಕ ಪರಿಹಾರೋಪಾಯಗಳನ್ನು …







