ಕೆ. ಆರ್. ನಗರ, ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಭತ್ತದ ಬೆಳೆ ಬೆಳೆಯಲು ಸಜ್ಜಾಗಿರುವ ರೈತರು ಕೆ. ಆರ್. ನಗರ: ಮೇ ತಿಂಗಳಿಂದ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ಕೆ. ಆರ್. ನಗರ ಮತ್ತು ಸಾಲಿಗ್ರಾಮ …
ಕೆ. ಆರ್. ನಗರ, ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಭತ್ತದ ಬೆಳೆ ಬೆಳೆಯಲು ಸಜ್ಜಾಗಿರುವ ರೈತರು ಕೆ. ಆರ್. ನಗರ: ಮೇ ತಿಂಗಳಿಂದ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ಕೆ. ಆರ್. ನಗರ ಮತ್ತು ಸಾಲಿಗ್ರಾಮ …
ತಡಿಮಾಲಂಗಿಯಲ್ಲಿ ತಡೆಗೋಡೆ ನಿರ್ಮಾಣಕ್ಕೆ ಸಿದ್ಧತೆ ಸೇಂಟ್ ಮೇರಿಸ್ ಶಾಲೆ ರಸ್ತೆ ದುರಸ್ತಿಗೆ ಆಗ್ರಹ ತಿ. ನರಸೀಪುರ: ಮುಂಗಾರು ಮಳೆಯಿಂದ ಆಗುವ ಅನಾಹುತಗಳನ್ನು ತಡೆಗಟ್ಟಲು ತಾಲ್ಲೂಕು ಆಡಳಿತ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಯಾವುದೇ ಅನಾಹುತಗಳು ಆಗದಂತೆ ಕ್ರಮ ವಹಿಸಲಾಗಿದೆ. ತಾಲ್ಲೂಕಿನಲ್ಲಿ ಭಾರೀ ಮಳೆ ಆದರೆ …
ಮೈಸೂರು: ಬಂಡಿಪಾಳ್ಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಹಿಂಭಾಗದ ಉತ್ತನಹಳ್ಳಿಗೆ ಹೋಗುವ ರಸ್ತೆ ಬದಿಯ ಉದ್ದಕ್ಕೂ ಕಸದ ರಾಶಿ ಕಣ್ಣಿಗೆ ರಾಚುತ್ತಿದೆ. ಅಲ್ಲದೆ ಈಗ ಮಳೆಯೂ ಬೀಳುತ್ತಿರುವುದರಿಂದ ಕಸದ ರಾಶಿ ಮುಗ್ಗಲು ಹಿಡಿದು ಇಲ್ಲಿ ಸಂಚರಿ ಸುವ ಸಾರ್ವಜನಿಕರ ಮೂಗಿಗೆ …
ಮೈಸೂರು ನಗರದ ೫೬ನೇ ವಾರ್ಡಿನ ಅಶೋಕಪುರಂನಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಬಸ್ ತಂಗುದಾಣವನ್ನು ನಿರ್ಮಿಸಲಾಗಿತ್ತು. ಹೀಗಾಗಿ ಬಸ್‌ಗಾಗಿ ಕಾದು ನಿಲ್ಲುವ ಪ್ರಯಾಣಿಕರಿಗೆ ಬಿಸಿಲು, ಮಳೆಯಿಂದ ರಕ್ಷಣೆ ಸಿಗುತ್ತಿತ್ತು. ಈಗ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್‌ಗಳ …
ಮಂಡ್ಯ ಜಿಲ್ಲೆಯ ಜೀವನಾಡಿಯಾಗಿರುವ ಕೆ.ಆರ್.ಎಸ್. ಜಲಾಶಯಕ್ಕೆ ಸಾಕಷ್ಟು ಭದ್ರತೆ ಇಲ್ಲದೇ ಸಾರ್ವಜನಿಕರು ಎಲ್ಲೆಂದರಲ್ಲಿ ರಾಜಾರೋಷವಾಗಿ ಓಡಾಡುತ್ತಾರೆ. ಕ್ರೆಸ್ಟ್ ಗೇಟ್‌ಗಳ ಬಳಿ ಹೋಗಿ ವಿಡಿಯೋ, ರೀಲ್ಸ್ ಮಾಡುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆ.ಆರ್.ಎಸ್. ಜಲಾಶಯದ ಭದ್ರತೆಗಾಗಿ ಹತ್ತಾರು ಕೋಟಿ ರೂಪಾಯಿಗಳನ್ನು ಸರ್ಕಾರ ಖರ್ಚು …
ಮೈಸೂರಿನ ಪ್ರಮುಖ ಬಡಾವಣೆಗಳಲ್ಲಿ ಒಂದಾದ ಪಡುವಾರಹಳ್ಳಿ-ಮುಕ್ತ ವಿಶ್ವವಿದ್ಯಾನಿಲಯ ಮುಂಭಾಗದ ಸಿಗ್ನಲ್ ಬಳಿ ಪ್ರತಿದಿನವೂ ಸಂಚಾರ ದಟ್ಟಣೆಯಿರುತ್ತದೆ. ಅಂತೆಯೇ, ಅದೇ ಸಿಗ್ನಲ್ ಬಳಿಯಿರುವ ಶ್ರೀ ಆದಿಚುಂಚನಗಿರಿ ವಿದ್ಯಾರ್ಥಿನಿಲಯದ ಕಾಂಪೌಂಡ್ ಬಳಿಯ ಮ್ಯಾನ್‌ಹೋಲ್ ಒಳಗೆ ಕಸ-ಕಡ್ಡಿ ಸಿಲುಕಿಕೊಂಡಿದ್ದು, ಮ್ಯಾನ್ ಹೋಲ್ ಮುಚ್ಚಳದಿಂದ ಚರಂಡಿ ನೀರು …
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲ್ಲೂಕಿನ ಎನ್. ಬೆಳತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳಲಿ ಗ್ರಾಮವು ಕಾಡಂಚಿನ ಗ್ರಾಮವಾಗಿದೆ. ಗ್ರಾಮದ ಬೀದಿ ದೀಪಗಳು ಒಂದು ತಿಂಗಳಿನಿಂದ ಹಾಳಾಗಿದ್ದರೂ ಸಂಬಂಧಪಟ್ಟವರು ದುರಸ್ತಿ ಮಾಡದೇ ಇರುವುದರಿಂದ ಜನರು ಕಾಡು ಪ್ರಾಣಿಗಳು ಹಾಗೂ ಹಾವು ಚೇಳು ಮೊದಲಾದ …
ಇರಾನ್ ಮತ್ತು ಇಸ್ರೇಲ್ ಮಧ್ಯೆ ನಡೆಯುತ್ತಿರುವ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆಗೆ ಕಾರಣವಾಗಿದೆ. ಇರಾನಿನ ರಾಜಧಾನಿ ಟೆಹರಾನ್ ಮತ್ತು ಇತರ ನಗರಗಳ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿ ಆತಂಕ ಮೂಡಿಸಿದೆ. ಇಸ್ರೇಲ್‌ನ ವೈಮಾನಿಕ ಹಾಗೂ ಡ್ರೋನ್ ದಾಳಿಗಳು …
ಪುನೀತ್ ಮಡಿಕೇರಿ ಕೊಡಗು ಜಿಲ್ಲೆಯಲ್ಲಿ ಒಂದೇ ವರ್ಷದಲ್ಲಿ ೩೩೧, ೪ ವರ್ಷಗಳಲ್ಲಿ ಒಟ್ಟು ೭೯೦ ಹಾವು ಕಡಿತ ಪ್ರಕರಣ ದಾಖಲು ಮಡಿಕೇರಿ: ಇತ್ತೀಚಿನ ವರ್ಷಗಳಲ್ಲಿ ಕೊಡಗಿನಲ್ಲಿ ಹಾವು ಕಡಿತ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಂಡುಬಂದಿದ್ದು, ಕಳೆದ ವರ್ಷ ಬರೋಬ್ಬರಿ ೩೩೧ ಹಾವು ಕಡಿತ …
ಅನುಚೇತನ್ ಕೆ.ಎಂ. ದಡದಹಳ್ಳಿ ಭಾಗದಲ್ಲಿ ಸ್ಥಳ ಪರಿಶೀಲನೆ; ಯೋಜನೆಗೆ ನಾಲ್ಕು ಎಕರೆ ಭೂಮಿ ಗುರುತು ವಿಶೇಷಚೇತನರಿಗೆ ಯೋಜನೆಯ ಸೌಲಭ್ಯ ಮೈಸೂರು: ಎಲ್ಲರಿಗೂ ಸ್ವಂತ ಮನೆ ಹೊಂದಬೇಕೆಂಬ ಆಸೆ ಇರುತ್ತದೆ. ಇಂತಹ ಆಸೆಯೊಂದಿಗೆ ಹಲವು ವರ್ಷಗಳಿಂದ ಸ್ವಂತ ಸೂರಿಗಾಗಿ ಪರಿತಪಿಸಿ, ಹೋರಾಟಕ್ಕಿಳಿದು ಪ್ರತಿಭಟಿಸಿ …