ಮೈಸೂರು ತಾಲ್ಲೂಕಿನ ಯಡಹಳ್ಳಿ ಗ್ರಾಮದಲ್ಲಿ ಕಳೆದ 15 ದಿನಗಳಿಂದಲ್ಲೂ ಚಿರತೆ ಕಾಟ ಹೆಚ್ಚಾಗಿದೆ. ಇಲ್ಲಿಯವರೆಗೆ ಮೂರು ಕುರಿ, ಎರಡು ಕರು ಹಾಗೂ ಎರಡು ಸಾಕು ನಾಯಿಗಳನ್ನು ಬಲಿ ಪಡೆದಿದ್ದು, ಚಿರತೆಯ ಭಯದಿಂದಾಗಿ ಗ್ರಾಮಸ್ಥರು ಮನೆಯಿಂದ ಹೊರ ಬರಲು ಸಾಧ್ಯವಾಗದೇ ದೈನಂದಿನ ಚಟುವಟಿಕೆಗಳಿಗೆ …
ಮೈಸೂರು ತಾಲ್ಲೂಕಿನ ಯಡಹಳ್ಳಿ ಗ್ರಾಮದಲ್ಲಿ ಕಳೆದ 15 ದಿನಗಳಿಂದಲ್ಲೂ ಚಿರತೆ ಕಾಟ ಹೆಚ್ಚಾಗಿದೆ. ಇಲ್ಲಿಯವರೆಗೆ ಮೂರು ಕುರಿ, ಎರಡು ಕರು ಹಾಗೂ ಎರಡು ಸಾಕು ನಾಯಿಗಳನ್ನು ಬಲಿ ಪಡೆದಿದ್ದು, ಚಿರತೆಯ ಭಯದಿಂದಾಗಿ ಗ್ರಾಮಸ್ಥರು ಮನೆಯಿಂದ ಹೊರ ಬರಲು ಸಾಧ್ಯವಾಗದೇ ದೈನಂದಿನ ಚಟುವಟಿಕೆಗಳಿಗೆ …
ಮೈಸೂರಿನ ಅಶೋಕಪುರಂ ರೈಲು ನಿಲ್ದಾಣ ಅತ್ಯಾಧುನಿಕ ವಿನ್ಯಾಸದಲ್ಲಿ ನಿರ್ಮಾಣಗೊಂಡಿದ್ದು, ಆರು ಪ್ಲಾಟ್ ಫಾರ್ಮ್‌ಗಳನ್ನು ಹೊಂದಿದೆ. ಈ ರೈಲು ನಿಲ್ದಾಣದಲ್ಲಿ, ಎಸ್ಕಲೇಟರ್ ವ್ಯವಸ್ಥೆ ಇಲ್ಲದೇ 3ರಿಂದ 6 ನೇ ಪ್ಲಾಟ್ ಫಾರ್ಮ್‌ಗಳಿಗೆ ಹೋಗಲು ಮೆಟ್ಟಿಲುಗಳನ್ನು ಹತ್ತಿಕೊಂಡು ಹೋಗಬೇಕಾಗಿದೆ. ಹಿರಿಯ ನಾಗರಿಕರು, ವಯಸ್ಸಾದವರು ಮತ್ತು …
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಸೇವೆಗಳ ಶುಲ್ಕಗಳನ್ನು ಹೆಚ್ಚಿಸಲಾಗಿದ್ದು. ರೂ. 300 ರಿಂದ ರೂ. 550 ಹಾಗೂ ಆಷಾಢ ಶುಕ್ರವಾರದ ವಿಶೇಷ ದರ್ಶನಕ್ಕಾಗಿ 2000 ರೂ. ಟಿಕೆಟ್ ದರ ನಿಗದಿಪಡಿಸಿರುವುದು ಸರಿಯಲ್ಲ. ಚಾಮುಂಡಿ ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಪ್ರವಾಸಿಗರು …
ಪ್ರತಿ ವರ್ಷ ಎಫ್‌ಆರ್‌ಪಿ ದರ ಹೆಚ್ಚಳ ೫ ವರ್ಷಗಳಿಂದಲೂ ಹೆಚ್ಚಳವಾಗದ ಸಕ್ಕರೆ ದರ! ಅಣ್ಣೂರು ಸತೀಶ್ ಭಾರತೀನಗರ: ಶ್ರೀ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯ ಪ್ರಸಕ್ತ ವರ್ಷದ ಕಬ್ಬು ಅರೆಯುವ ಕಾರ್ಯವು ಜೂ.೨೨ ರಂದು ದಿನಾಂಕ ನಿಗದಿಯಾಗಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಚಾಂಷುಗರ‍್ಸ್‌ನಲ್ಲಿ …
ಭೇರ್ಯ ಮಹೇಶ್ ಕೆ.ಆರ್.ನಗರ-ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಮಳೆಯಿಂದ ಜೀವ ಹಾನಿ, ಫಸಲು ನಷ್ಟವಾದರೆ ಅಧಿಕಾರಿಗಳು ತಕ್ಷಣ ಸ್ಪಂದಿಸಲು ಸೂಚನೆ ಕೆ.ಆರ್.ನಗರ : ಕೇರಳದ ಕರಾವಳಿಯಲ್ಲಿ ತೀವ್ರಗೊಂಡಿರುವ ಚಂಡ ಮಾರುತದಿಂದ ಆಗಾಗ್ಗೆ ಬೀಳುತ್ತಿರುವ ಮುಂಗಾರು ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಕೆ.ಆರ್ .ನಗರ ಮತ್ತುಸಾಲಿಗ್ರಾಮತಾಲ್ಲೂಕು …
ಕೆ.ಪಿ.ಮದನ್ ಕುರುಬಾರಹಳ್ಳಿ ಸರ್ಕಾರಿ ಶಾಲೆಯಲ್ಲಿ ವಿಶೇಷ ಪ್ರಯೋಗ ಮಕ್ಕಳಿಗೆ ಸುಲಭವಾಗಿ ಇಂಗ್ಲಿಷ್ ಕಲಿಸಲು ಲೆಕ್ಕಾಚಾರ ಲ್ಯಾಬ್ ಮೂಲಕ ಕನ್ನಡ, ಇಂಗ್ಲಿಷ್ ಕಲಿಕೆಗೆ ವಿಶೇಷ ಒತ್ತು ಶಾಲೆಯಲ್ಲಿ ೧ರಿಂದ ೭ನೇ ತರಗತಿ: ೪೮ ವಿದ್ಯಾರ್ಥಿಗಳು ಕಲಿಕೆ ಜೇಡರಬಲೆ ಮಾದರಿಯಲ್ಲಿ ಅಕ್ಷರ ಚಪ್ಪರ ನಿರ್ಮಾಣ …
ಕೆ. ಆರ್. ನಗರ, ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಭತ್ತದ ಬೆಳೆ ಬೆಳೆಯಲು ಸಜ್ಜಾಗಿರುವ ರೈತರು ಕೆ. ಆರ್. ನಗರ: ಮೇ ತಿಂಗಳಿಂದ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ಕೆ. ಆರ್. ನಗರ ಮತ್ತು ಸಾಲಿಗ್ರಾಮ …
ತಡಿಮಾಲಂಗಿಯಲ್ಲಿ ತಡೆಗೋಡೆ ನಿರ್ಮಾಣಕ್ಕೆ ಸಿದ್ಧತೆ ಸೇಂಟ್ ಮೇರಿಸ್ ಶಾಲೆ ರಸ್ತೆ ದುರಸ್ತಿಗೆ ಆಗ್ರಹ ತಿ. ನರಸೀಪುರ: ಮುಂಗಾರು ಮಳೆಯಿಂದ ಆಗುವ ಅನಾಹುತಗಳನ್ನು ತಡೆಗಟ್ಟಲು ತಾಲ್ಲೂಕು ಆಡಳಿತ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಯಾವುದೇ ಅನಾಹುತಗಳು ಆಗದಂತೆ ಕ್ರಮ ವಹಿಸಲಾಗಿದೆ. ತಾಲ್ಲೂಕಿನಲ್ಲಿ ಭಾರೀ ಮಳೆ ಆದರೆ …
ಮೈಸೂರು: ಬಂಡಿಪಾಳ್ಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಹಿಂಭಾಗದ ಉತ್ತನಹಳ್ಳಿಗೆ ಹೋಗುವ ರಸ್ತೆ ಬದಿಯ ಉದ್ದಕ್ಕೂ ಕಸದ ರಾಶಿ ಕಣ್ಣಿಗೆ ರಾಚುತ್ತಿದೆ. ಅಲ್ಲದೆ ಈಗ ಮಳೆಯೂ ಬೀಳುತ್ತಿರುವುದರಿಂದ ಕಸದ ರಾಶಿ ಮುಗ್ಗಲು ಹಿಡಿದು ಇಲ್ಲಿ ಸಂಚರಿ ಸುವ ಸಾರ್ವಜನಿಕರ ಮೂಗಿಗೆ …
ಮೈಸೂರು ನಗರದ ೫೬ನೇ ವಾರ್ಡಿನ ಅಶೋಕಪುರಂನಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಬಸ್ ತಂಗುದಾಣವನ್ನು ನಿರ್ಮಿಸಲಾಗಿತ್ತು. ಹೀಗಾಗಿ ಬಸ್‌ಗಾಗಿ ಕಾದು ನಿಲ್ಲುವ ಪ್ರಯಾಣಿಕರಿಗೆ ಬಿಸಿಲು, ಮಳೆಯಿಂದ ರಕ್ಷಣೆ ಸಿಗುತ್ತಿತ್ತು. ಈಗ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್‌ಗಳ …