Mysore
21
broken clouds

Social Media

ಸೋಮವಾರ, 17 ಆಗಸ್ಟ್ 2026
Light
Dark

Andolana originals

HomeAndolana originals

ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು ತುಳಿದುಕೊಂಡೇ ಓಡಾಡುವುದು ಅನಿವಾರ್ಯವಾಗಿದೆ. ಪ್ರಸ್ತುತ ಇರುವ ಒಳಚರಂಡಿ ಪೈಪ್ ಲೈನ್ ಅರ್ಧ ಅಡಿ ವ್ಯಾಸವುಳ್ಳದ್ದಾಗಿರುವುದರಿಂದ ಯುಜಿಡಿ ನೀರು ಸರಾಗವಾಗಿ ಹರಿಯದೇ …

ಓದುಗರ ಪತ್ರ

ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ ತಿರುವಿನಲ್ಲಿ ನಡೆಸುವ ಆತ್ಮಾವಲೋಕನ. ಪ್ರತಿ ವರ್ಷವೂ ನಾವು ಮಾಡುವ ಸಂಕಲ್ಪಗಳು ಕೇವಲ ವೈಯಕ್ತಿಕ ಬೆಳವಣಿಗೆಯಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿಯನ್ನೂ ಒಳಗೊಂಡಿರಬೇಕು. …

ಪುನೀತ್ ಮಡಿಕೇರಿ ಹೊಸ ವರ್ಷಾಚರಣೆಗೆ ಕೊಡಗಿನತ್ತ ಮುಖ ಮಾಡಿದ ಜನರು; ಜಿಲ್ಲೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಮಡಿಕೇರಿ: ಹೊಸ ವರ್ಷವನ್ನು ಪ್ರಕೃತಿ ಮಡಿಲಿನಲ್ಲಿ ಬರ ಮಾಡಿಕೊಳ್ಳಲು ಪ್ರವಾಸಿಗರು ಕೊಡಗು ಜಿಲ್ಲೆಯತ್ತ ಮುಖ ಮಾಡುತ್ತಿದ್ದು, ಎಲ್ಲೆಂದರಲ್ಲಿ ಪ್ರವಾಸಿಗರ ಕಲರವ ಕಂಡು ಬರುತ್ತಿದೆ. ಬೆಂಗಳೂರು, …

೨೦೨೫ರ ಅವಧಿಯಲ್ಲಿ ರಾಜಕೀಯವಾಗಿ ಗಂಭೀರ ವಿಪ್ಲವಗಳನ್ನು ಕಾಣದೆ ಹೋದರೂ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಂದಷ್ಟು ಬದಲಾವಣೆಗಳು ನಡೆದಿರುವುದು ದಾಖಲಾಗುವಂತೆ ಮಾಡಿದೆ. ದೇಶಾದ್ಯಂತ ಮತ ಕಳ್ಳತನದ ಬಗ್ಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರ‍್ಯಾಲಿ ನಡೆಸುತ್ತಿದ್ದ ಹೊತ್ತಲ್ಲೇ …

ಶಾಲೆಗೆ ಬೀಗ ಹಾಕಿರುವುದನ್ನು ಫೋಟೊ ತೆಗೆದು ಸಾಬೀತುಪಡಿಸಿದ ಕರವೇ; ಶಿಕ್ಷಕರ ವಿರುದ್ಧ ಆಕ್ರೋಶ  ಹನೂರು: ಹನೂರು ಶೈಕ್ಷಣಿಕ ವಲಯದ ಕೆಲವೆಡೆ ಸರ್ಕಾರಿ ಶಾಲೆಗಳಲ್ಲಿ ಅವಧಿಗೂ ಮುನ್ನವೇ ಶಾಲೆಗೆ ಬೀಗ ಜಡಿದು ಮನೆಗಳತ್ತ ಶಿಕ್ಷಕರು ತೆರಳುತ್ತಿರುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಹಿನ್ನಡೆಯಾಗುತ್ತಿದೆ ಎಂಬ ಆರೋಪ …

ಚಾಮರಾಜನಗರ: ಹೊಸ ವರ್ಷ-೨೦೨೬ರ ಸ್ವಾಗತಕ್ಕೆ ಜಿಲ್ಲೆಯ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ನಾನಾ ಕಡೆಯಿಂದ ಧಾವಿಸುವ ಪ್ರವಾಸಿಗರು ಅದಾಗಲೇ ವಸತಿ ಗೃಹಗಳನ್ನು ಕಾಯ್ದಿರಿಸಿದ್ದು ಡಿ.೩೧ ಮತ್ತು ಜನವರಿ ೧ರ ವಾಸ್ತವ್ಯಕ್ಕಾಗಿ ಬುಕಿಂಗ್ ಮಾಡಿದ್ದಾರೆ. ಮಲೆ ಮಹದೇಶ್ವರಬೆಟ್ಟ, ಬಿಳಿಗಿರಿರಂಗನಬೆಟ್ಟ, ಬಂಡೀಪುರ, ಕೆ.ಗುಡಿ ವಸತಿಗೃಹಗಳಿಗೆ …

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ನಗರದಲ್ಲಿ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವ ಸಾರ್ವಜನಿಕರ ಸಂಖ್ಯೆ ಹೆಚ್ಚಾಗಿದೆ. ನಗರ ಸಾರಿಗೆಗೆ ಪ್ರಸಕ್ತ ವರ್ಷ ೯೬ ಹೊಸ ಬಸ್‌ಗಳು ಸೇರ್ಪಡೆಯಾಗಿವೆ. ಏತನ್ಮಧ್ಯೆ ಹಳೆಯ ಬಸ್‌ಗಳು ಕೂಡ ಹೊಸ ರೂಪ ಪಡೆದು ಈ ಪಟ್ಟಿಯಲ್ಲಿ ಸೇರಿಕೊಳ್ಳುತ್ತಿವೆ. ಇವುಗಳಿಂದ ಹೊರಹೊಮ್ಮುವ …

ಓದುಗರ ಪತ್ರ

ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ ಜಾತಿಮತದ ಬೇರ ಕಿತ್ತಿ ವಿಶ್ವಮಾನವ ಸಂದೇಶ ಸಾರಿದರು ಅವರೇ ನಮ್ಮ ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ -ಇಳಾ ಪೂಧ್, ೬ನೇ ತರಗತಿ, …

dgp murder case

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ ಗುಂಡಿಗಳಲ್ಲಿ ನೀರು ತುಂಬಿಕೊಂಡು, ರಸ್ತೆ ಗುರುತಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗುತ್ತದೆ. ಇದರಿಂದ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗುವ ಸಾಧ್ಯತೆ ಹೆಚ್ಚಾಗಿದೆ. …

ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ ಅಪಘಾತಗಳು ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರರು ಬಿದ್ದು ಕೈಕಾಲು ಮುರಿದುಕೊಂಡಿದ್ದಾರೆ. ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಕೂಡಲೇ ಈ ರಸ್ತೆಯ ಸಮಸ್ಯೆಗಳನ್ನು …

Stay Connected​
error: Content is protected !!