Mysore
25
scattered clouds

Social Media

ಸೋಮವಾರ, 12 ಜನವರಿ 2026
Light
Dark

Andolana originals

HomeAndolana originals
ಓದುಗರ ಪತ್ರ

ಮಳೆಗಾಲದಲ್ಲಿ ಮರದ ಕೊಂಬೆಗಳು, ವಿದ್ಯುತ್ ತಂತಿಗಳು ಕೆಳಗೆ ಬೀಳುವುದು, ಅದರಿಂದ ಜನರು ಅಪಾಯಕ್ಕೆ ಸಿಲುಕುವ ಬಗ್ಗೆ ಅಲ್ಲಲ್ಲಿ ವರದಿಯಾಗುತ್ತಿದೆ. ಮೈಸೂರಿನ ರಾಮಾನುಜ ರಸ್ತೆಯ ೭ನೇ ಕ್ರಾಸ್‌ನಲ್ಲಿ ಇರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಇರುವ ವಿದ್ಯುತ್ …

ಕೃಷಿ ಚಟುವಟಿಕೆ ಚುರುಕುಗೊಂಡ ಬೆನ್ನಲ್ಲೇ ಕೃಷಿ ಇಲಾಖೆಯಿಂದ ಜಾಗೃತಿ; ಬೆಳೆ ವಿಮೆ ಸದುಪಯೋಗಪಡಿಸಿಕೊಳ್ಳಲು ಮನವಿ  ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕು ಗೊಂಡಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ …

ಹೊಸ ನಿಯಮಗಳನ್ನು ಸಡಿಲಿಸಿ ಅನುಕೂಲ ಕಲ್ಪಿಸಲು ಮನವಿ  ಮೈಸೂರು: ಮಾರ್ಗದರ್ಶಕ ಪ್ರಾಧ್ಯಾಪಕರ ಸಂಖ್ಯೆ ಕೊರತೆಯಿಂದ ಪಿಎಚ್.ಡಿ. ವ್ಯಾಸಂಗಕ್ಕೆ ಅವಕಾಶ ನೀಡುವುದಕ್ಕೆ ಸಮಸ್ಯೆ ಎದುರಾಗಿದೆ ಎಂಬ ಮೈಸೂರು ವಿಶ್ವವಿದ್ಯಾನಿಲಯದ ನಿಲುವಿಗೆ ಹಲವು ಅರ್ಹ ವಿದ್ಯಾರ್ಥಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ‘ಆಂದೋಲನ’ ದಿನಪತ್ರಿಕೆ ಜು.೩ರ …

ಆರ್.ಶ್ರೀನಿವಾಸ್ ಬೀಳುವ ಹಂತದಲ್ಲಿರುವ ಅಗ್ರಹಾರಬಾಚಹಳ್ಳಿ ಶಾಲೆ ಕಟ್ಟಡ; ದುರಸ್ತಿಗೆ ಸಾರ್ವಜನಿಕರ ಒತ್ತಾಯ  ಕೆ.ಆರ್.ಪೇಟೆ: ತಾಲ್ಲೂಕಿನ ಕಸಬಾ ಹೋಬಳಿಯ ಅಗ್ರಹಾರಬಾಚಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯು ೧೯೨೬ರಲ್ಲಿ ಆರಂಭಗೊಂಡಿದ್ದು, ೨೦೨೬ಕ್ಕೆ ೧೦೦ ವರ್ಷಗಳು ತುಂಬಲಿದೆ. ಆದರೆ, ಶಾಲೆಯ ಹಲವು ಕೊಠಡಿಗಳು ಶಿಥಿಲಾವಸ್ಥೆಯಲ್ಲಿದ್ದು, ದುರಸ್ತಿ …

ಹಲವು ವರ್ಷಗಳ ಬೇಡಿಕೆ ಕೊನೆಗೂ ಈಡೇರುವ ದಿನಗಳು ಸನ್ನಿಹಿತ ಬನ್ನಿಮಂಟಪ ಬಸ್ ಡಿಪೋದಲ್ಲಿ ಅತ್ಯಾಧುನಿಕ ಸೌಲಭ್ಯವುಳ್ಳ ನಿಲ್ದಾಣ  ಏನೇನು ಬದಲಾವಣೆ? * ಹೊಸ ನಿಲ್ದಾಣದಲ್ಲಿ ಏಕ ಕಾಲಕ್ಕೆ ೭೫ ಬಸ್‌ಗಳನ್ನು ನಿಲುಗಡೆ ಮಾಡಬಹುದು * ಈಗಿನ ಬಸ್ ನಿಲ್ದಾಣದಲ್ಲಿ ಏಕಕಾಲಕ್ಕೆ ೨೫ …

ಓದುಗರ ಪತ್ರ

ಆಧುನಿಕ ಕನ್ನಡ ಕಾವ್ಯರಂಗದಲ್ಲಿ ಕುವೆಂಪು, ಬೇಂದ್ರೆ, ಪು.ತಿ.ನರಸಿಂಹಾಚಾರ್ - ಈ ಮೂವರನ್ನು ಒಟ್ಟಿಗೆ ‘ರತ್ನತ್ರಯ’ ಎಂದು ಕರೆಯುವುದು ರೂಢಿ. ಇವರಲ್ಲಿ ಕುವೆಂಪು, ಬೇಂದ್ರೆಯವರಿಗೆ ವಿಶಿಷ್ಟ ಅಭಿಧಾನಗಳೂ ಉಂಟು: ಕುವೆಂಪು- ರಾಷ್ಟ್ರಕವಿ; ಬೇಂದ್ರೆ- ವರಕವಿ. ಆದರೆ ಪುತಿನ ಅವರಿಗೆ ಅಂಥ ವಿಶೇಷಣವೇನೂ ಇಲ್ಲ! …

ಓದುಗರ ಪತ್ರ

ಈ ಬಾರಿ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಳೆದ ಬಾರಿ ಯುವ ದಸರಾ ಕಾರ್ಯಕ್ರಮವನ್ನು ಮೈಸೂರಿನಿಂದ ಹೊರಗೆ ಉತ್ತನಹಳ್ಳಿಯಲ್ಲಿ ಏರ್ಪಡಿಸಲಾಗಿತ್ತು.ಇದರಿಂದ ನಗರದ ಜನರಿಗೆ ಕಾರ್ಯಕ್ರಮ ವೀಕ್ಷಣೆಗೆ ಹೋಗಲು ಸಾಧ್ಯವಾಗಲಿಲ್ಲ. ಇಷ್ಟು ವರ್ಷಗಳೂ ಯುವ ದಸರಾ ಕಾರ್ಯಕ್ರಮವನ್ನು ಮೈಸೂರಿನ ಸ್ಥಳೀಯ …

ಓದುಗರ ಪತ್ರ

ಮೈಸೂರು ಆಕಾಶವಾಣಿಗೆ ೯೦ ವರ್ಷಗಳು ತುಂಬಿದ್ದು, ಅಂದಿನಿಂದ ಇಂದಿನವರೆಗೂ ವಿಶೇಷ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿ ಶ್ರೋತೃಗಳ ಮನ ಗೆದ್ದಿದೆ. ಇನ್ನು ಹತ್ತು ವರ್ಷಗಳನ್ನು ದಾಟಿದರೆ ಶತಮಾನದ ಸಂಭ್ರಮದಲ್ಲಿ ಮೈಸೂರು ಆಕಾಶವಾಣಿ ಮಿಂದೇಳುತ್ತದೆ! ‘ಮೈಸೂರು ಆಕಾಶವಾಣಿಗೆ (೯೦) ತೊಂಬತ್ತು: ನೆನಪುಗಳ ಹೊತ್ತು!’ ಕಾರ್ಯಕ್ರಮ …

ನವೀನ್ ಡಿಸೋಜ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿರುವ ಎಸ್‌ಪಿ ಕೆ.ರಾಮರಾಜನ್; ಸ್ವಯಂಸೇವಕರು, ಅಗತ್ಯ ವಾಹನಗಳ ಮಾಹಿತಿ ಸಂಗ್ರಹಕ್ಕೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಮಳೆಯಾಗಿದೆ. ಜುಲೈ ಹಾಗೂ ಆಗಸ್ಟ್ ತಿಂಗಳುಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಪ್ರಕೃತಿ …

ಪ್ರಶಾಂತ್ ಎಸ್. ಮೈಸೂರು: ಚಿಲ್ಲರೆ ವಿಷಯಕ್ಕಾಗಿ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣಿಕರು ಮತ್ತು ನಿರ್ವಾಹಕರ ನಡುವೆ ನಡೆಯುವ ಜಗಳಕ್ಕೆ ಕಡಿವಾಣ ಹಾಕಲು ರಾಜ್ಯ ರಸ್ತೆ ಸಾರಿಗೆ ನಿಗಮ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಟಿಕೆಟ್ ಪಡೆಯುವ ವ್ಯವಸ್ಥೆ ಜಾರಿಗೆ ತಂದಿದ್ದರೂ ಯುಪಿಐ …

Stay Connected​
error: Content is protected !!