ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ ಶತಕ ಬಾರಿಸುವ ಹಾದಿಯಲ್ಲಿದೆ. ಆದರೆ ಅಸ್ತಿತ್ವ ಉಳಿಸಿಕೊಳ್ಳಲು ಶಾಲೆ ಏದುಸಿರು ಬಿಡುತ್ತಿದೆ. ಸ್ವಂತ ನೆಲದಿಂದ ಬಾಡಿಗೆ ಜಾಗಕ್ಕೆ ಸ್ಥಳಾಂತರಗೊಂಡಿರುವ ಈ …






