ಮೈಸೂರಿನ ಪ್ರಮುಖ ರಸ್ತೆಗಳ ಫುಟ್‌ಪಾತ್‌ಗಳನ್ನು ಫಾಸ್ಟ್ ಫುಡ್ ನಂತಹ ಬೀದಿಬದಿಯ ವ್ಯಾಪಾರಿಗಳು ಆಕ್ರಮಿಸಿಕೊಂಡಿದ್ದು, ಪಾದಚಾರಿಗಳು ಓಡಾಡಲು ಪರದಾಡುವಂತಾಗಿದೆ. ಶಾರದಾದೇವಿ ನಗರದಲ್ಲಿರುವ ಎಲ್‌ಐಸಿ ಕಚೇರಿಯ ಮುಂಭಾಗದ ರಸ್ತೆ ಹೆಚ್ಚಿನ ಜನಸಂದಣಿಯಿಂದ ಕೂಡಿರುವ ರಸ್ತೆಗಳಲ್ಲಿ ಒಂದಾಗಿದೆ. ಆದರೆ ಇದರ ಮುಂಭಾಗದ ಫುಟ್ ಪಾತ್ ಅನ್ನು …