ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ ಎದುರಾಗಿದೆ. ಮೈಸೂರು ಅರಮನೆ ದೇಶ-ವಿದೇಶಗಳಿಂದ ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಐತಿಹಾಸಿಕ ಸ್ಥಳವಾಗಿದ್ದು, ಇದರ ವೀಕ್ಷಣೆಗೆ ಮಕ್ಕಳೂ ಸೇರಿದಂತೆ ಸಾವಿರಾರು …
ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ ಎದುರಾಗಿದೆ. ಮೈಸೂರು ಅರಮನೆ ದೇಶ-ವಿದೇಶಗಳಿಂದ ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಐತಿಹಾಸಿಕ ಸ್ಥಳವಾಗಿದ್ದು, ಇದರ ವೀಕ್ಷಣೆಗೆ ಮಕ್ಕಳೂ ಸೇರಿದಂತೆ ಸಾವಿರಾರು …
‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ ನೀವು ಹೇಗಿರಬೇಕೆಂದು ಗೊತ್ತಿಲ್ಲವೇ...’(ಪತ್ರಿಕಾ ವರದಿ ೨೬.೧೨.೨೫) ಎಂದು ತಹಸಿಲ್ದಾರ್ ಡಿ.ಪಿ.ಶರತ್ ಕುಮಾರ್ ಅವರನ್ನು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಜನರ …
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ ಹಾಕಿ ಅಕಾಡೆಮಿ ವತಿಯಿಂದ ಆಯೋಜನೆಗೊಂಡಿರುವ ಲೆವಿಸ್ಟಾ ಕೊಡವ ಹಾಕಿಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗೆ ಮೂರ್ನಾಡಿನಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು. ಹಾಕಿ ಕೂರ್ಗ್, …
ಗಿರೀಶ್ ಹುಣಸೂರು ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮ ದಿನಗಳ ವಾಸ್ತವ್ಯ ಮುಗಿಸಿ ಯಶಸ್ವಿಯಾಗಿ ಭೂಮಿಗೆ ಮರಳಿದ್ದು, ರಾಜ್ಯದ ಲೇಖಕರಾದ ಬಾನು ಮುಷ್ತಾಕ್ ಅವರ ಕೃತಿಗೆ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ …
ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್, ಹೊಸ ವರ್ಷದ ಸಂಭ್ರಮಾಚರಣೆಗಾಗಿಪ್ರವಾಸಿಗರು ಅರಮನೆ ನಗರಿಯತ್ತ ಆಗಮಿಸುತ್ತಿದ್ದಾರೆ. ಸಫಾರಿ ಬಂದ್ ಮಾಡಿದ್ದರಿಂದಾಗಿ ಬಂಡೀ ಪುರ, ನಾಗರಹೊಳೆ ವ್ಯಾಪ್ತಿಯ ಜೆಎಲ್‌ಆರ್, ರೆಸಾರ್ಟ್‌ಗಳಲ್ಲಿ …
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ ತಾ ಹೆತ್ಹೊತ್ತು ತುತ್ತಿಟ್ಟ ಕುಡಿಯ ಕಂಡು ಕರುಣೆಬಾರದಾಯಿತೆ! ‘ಮಾನ’ದೊಡ್ಡದಾಗಿ ಕೊಡಲಿ ಹಿಡಿದು, ಹೆತ್ತಮಗಳ ಬದುಕಿಗೆ ಕೊಳ್ಳಿಯಾಯಿತೆ ಹೆತ್ತಕರುಳೆ ಕುಡಿಯ ಕೊಂದರೆ …
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಈ ರಸ್ತೆಯ ಮೂಲಕವೇ ಓಡಾಡುತ್ತಾರೆ. ಈ ರಸ್ತೆ ಅಭಿವೃದ್ಧಿ ಕಾಮಗಾರಿ ಅರ್ಧಕ್ಕೆ ನಿಂತು ಹೋಗಿರುವುದರಿಂದ ಸಾರ್ವಜನಿಕರಿಗೆ …
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್ ಹಾಗೂ ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರೂ ಈವರೆಗೂ ಸಮಸ್ಯೆ ಬಗೆಹರಿಸುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಪರಿಣಾಮ …
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ ಮಾಡುವುದರಿಂದ ದುರ್ವಾಸನೆ ಬೀರುತ್ತಿದ್ದು, ಈ ರಸ್ತೆಯಲ್ಲಿ ಓಡಾಡುವವರು ಮೂಗು ಮುಚ್ಚಿಕೊಂಡೇ ಹೋಗುವುದು ಅನಿವಾರ್ಯವಾಗಿದೆ. ಇದು ಸಾರ್ವಜನಿಕರ ಆರೋಗ್ಯದ ಮೇಲೂ ದುಷ್ಪರಿಣಾಮ …
2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ ೫ರಂದು ತಮ್ಮ ೮೭ನೇ ವಯಸ್ಸಿನಲ್ಲಿ ನಿಧನರಾದರು. ಮಲೆನಾಡು ಪ್ರದೇಶದ ಜನರ ಹೋರಾಟಗಳನ್ನು ಎತ್ತಿ ಹಿಡಿಯುವ ಕಥೆಗಳಿಗೆ ಹೆಸರುವಾಸಿಯಾಗಿದ್ದ ಅವರು ೪೬ …