ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು ಬಂದು ಸಂಚಾರಕ್ಕೆ ತೊಂದರೆಯಾಗಿದೆ. ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿರವರು ಕೊಳ್ಳೇಗಾಲ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಇತರೆ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಿಂದ ೫೦ …





