ಡಿಕೆಶಿ ಸಿಎಸ್‌ಎಗೆ ಬರೆದ ಪತ್ರದಿಂದ ವಿವಾದ ಸೃಷ್ಠಿ ವಿಕೋಪಕ್ಕೆ ತಿರುಗಿದ ಸಿಎಂ ಅಧಿಕಾರ ಹಂಚಿಕೆ ಒಪ್ಪಂದ ಹೈಕಮಾಂಡ್ ಮಧ್ಯಪ್ರವೇಶ ; ಹೊಂದಾಣಿಕೆಗೆ ಸಲಹೆ ಆರ್. ಟಿ. ವಿಠ್ಠಲಮೂರ್ತಿ ಬೆಂಗಳೂರು: ಅಧಿಕಾರ ಹಂಚಿಕೆ ಒಪ್ಪಂದದ ಹೆಸರಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ. …
ಡಿಕೆಶಿ ಸಿಎಸ್‌ಎಗೆ ಬರೆದ ಪತ್ರದಿಂದ ವಿವಾದ ಸೃಷ್ಠಿ ವಿಕೋಪಕ್ಕೆ ತಿರುಗಿದ ಸಿಎಂ ಅಧಿಕಾರ ಹಂಚಿಕೆ ಒಪ್ಪಂದ ಹೈಕಮಾಂಡ್ ಮಧ್ಯಪ್ರವೇಶ ; ಹೊಂದಾಣಿಕೆಗೆ ಸಲಹೆ ಆರ್. ಟಿ. ವಿಠ್ಠಲಮೂರ್ತಿ ಬೆಂಗಳೂರು: ಅಧಿಕಾರ ಹಂಚಿಕೆ ಒಪ್ಪಂದದ ಹೆಸರಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ. …
ಮೇ ತಿಂಗಳಲ್ಲೇ ತುಂಬಿ ಹರಿದ ಕಾವೇರಿ; ಜಲಪಾತ ವೀಕ್ಷಣೆಗೆ ಆಗಮಿಸುತ್ತಿರುವ ಜನರು ಆನಂದ್ ಹೊಸೂರು ಹೊಸೂರು: ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ರೈತ ಸಮುದಾಯದಲ್ಲಿ ಹರ್ಷ, ಮೇ ತಿಂಗಳಲ್ಲೇ ತುಂಬಿ ಹರಿದ ಕಾವೇರಿ, ಜಲಪಾತದ ರಮಣೀಯ ದೃಶ್ಯ ವೀಕ್ಷಿಸಲು ಬರುತ್ತಿರುವ ಪ್ರವಾಸಿಗರು, ಸೆಲ್ಫಿ ತೆಗೆಯಲು …
ಎಂ.ನಾರಾಯಣ ತಿ.ನರಸೀಪುರ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರಸ್ತೆಯಿಂದ ಬಿಎಸ್‌ಎನ್‌ಎಲ್ ಕಚೇರಿಗೆ ಸಾಗುವ ರಸ್ತೆ ಮತ್ತು ಸೇಂಟ್ ಮೇರಿಸ್ ಶಾಲೆಯಿಂದ ವಿದ್ಯೋದಯ ಕಾಲೇಜು ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಮಳೆಯಿಂದಾಗಿ ಕೆಸರಿನಂತಾಗಿದ್ದು ಸಾರ್ವಜನಿಕರು, ವಾಹನ ಸವಾರರ ಸಂಚಾರ ದುಸ್ತರವಾಗಿದೆ. ಈ ರಸ್ತೆಗಳು ತ್ರಿವೇಣಿ …
ಸಿವಿಲ್ ಪ್ರಕರಣಗಳ ತ್ವರಿತ ವಿಲೇವಾರಿಗೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದ ಸಿಪಿಸಿ ಕಾಯ್ದೆಗೆ ತಂದಿರುವ ತಿದ್ದುಪಡಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಅದು ಮೇ ೨೬ರಿಂದಲೇ ಜಾರಿಗೆ ಬಂದಿರುವುದು ಸ್ವಾಗತಾರ್ಹ. ದೇಶದಲ್ಲೇ ಕರ್ನಾಟಕದಲ್ಲೇ ಮೊದಲು ಎನ್ನುವುದು ಹೆಮ್ಮೆಯ ಸಂಗತಿಯಾಗಿದೆ. ಪ್ರಕರಣಗಳ ವಿಲೇವಾರಿಗೆ ೨ …
ಮೈಸೂರು ನಗರದ ವಾರ್ಡ್ ನಂ.೫೯ರ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿರುವ ಪಾದಚಾರಿ ಮಾರ್ಗಗಳು ಕಣ್ಮರೆಯಾಗುತ್ತಿದ್ದರೂ ಮೈಸೂರು ನಗರ ಪಾಲಿಕೆಯ ಅಧಿಕಾರಿಗಳು ಕಂಡೂ ಕಾಣದಂತೆ ನಿರ್ಲಕ್ಷ್ಯ ವಹಿಸಿದ್ದಾರೆ. ಪಾದಚಾರಿ ಮಾರ್ಗಗಳನ್ನು ಮಳಿಗೆ ನಡೆಸುವವರು ಬಳಕೆ ಮಾಡಿಕೊಳ್ಳುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ. ಸಂಜೆಯ ಸಮಯ …
ಮನುಕುಲದ ಉದ್ಧಾರಕ್ಕಾಗಿ ಶ್ರಮಿಸಿದ, ಸಮ ಸಮಾಜದ ನಿರ್ಮಾಣಕ್ಕಾಗಿ ತಮ್ಮ ಬದುಕನ್ನೇ ಅರ್ಪಿಸಿದ ಬುದ್ಧ , ಬಸವಣ್ಣ, ಅಂಬೇಡ್ಕರ್, ಕನಕದಾಸ, ಮಹರ್ಷಿ ವಾಲ್ಮೀಕಿ ಅವರಂತಹ ಮಹನೀಯರ ಜಯಂತಿ ಕಾರ್ಯಕ್ರಮಗಳು ಇಂದು ಜಾತಿಗಳಿಗೆ ಸೀಮಿತವಾದ ವೇದಿಕೆಗಳಾಗುತ್ತಿವೆ. ಜಾತ್ಯತೀತ ಸಮಾಜದ ನಿರ್ಮಾಣಕ್ಕಾಗಿ ತಮ್ಮ ಜೀವನವಿಡಿ ಹೋರಾಡಿದ …
ಕೇಂದ್ರ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಜನೌಷಧಿ ಕೇಂದ್ರಗಳೂ ಒಂದಾಗಿದ್ದು, ಬಡವರಿಗೆ ಮತ್ತು ಸಾಮಾನ್ಯ ಜನರಿಗೆ ಉತ್ತಮ ಗುಣಮಟ್ಟದ ಔಷಧಿಗಳು ಕೈಗೆಟುಕುವ ದರದಲ್ಲಿ ಸಿಗುತ್ತಿದ್ದು, ಈ ಕೇಂದ್ರಗಳು ಬಡವರಿಗೆ ವರದಾನವಾಗಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರವು ಕೆಲವು ಔಷಧಿ ಕಂಪೆನಿಗಳ ಒತ್ತಡಕ್ಕೆ …
ಶುಕ್ರವಾರ ಶಾಲೆಗಳ ಆರಂಭ; ಪೂರ್ವಭಾವಿ ಸಭೆ ನಡೆಸಿ, ಸಿದ್ಧತಾ ಕಾರ್ಯ ನಡೆಸಿದ ಶಿಕ್ಷಕರು ಭೇರ್ಯ ಮಹೇಶ್ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಮೇ ೩೦ರ ಶುಕ್ರವಾರ ಶಾಲೆ ಆರಂಭವಾಗಲಿದ್ದು, ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಉತ್ಸಾಹದಿಂದ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲು ಮುಖ್ಯ …
ಮಂಜು ಕೋಟೆ ಸತತ ಮಳೆಯಿಂದ ನುಗು, ತಾರಕ, ಹೆಬ್ಬಾಳ ಜಲಾಶಯಗಳಲ್ಲೂ ನೀರಿನ ಮಟ್ಟ ಏರಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ, ನುಗು, ತಾರಕ, ಹೆಬ್ಬಾಳ ಜಲಾಶಯಗಳ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಮೂರೇ ದಿನಗಳಲ್ಲಿ ಕಬಿನಿಗೆ ೧೨ ಅಡಿ, ತಾರಕಕ್ಕೆ ೩ ಅಡಿ, …
ಪ್ರತಿದಿನ ಸ್ವಚ್ಛತೆಗೆ ಜಿಟ್ಟಿಂಗ್ ವಾಹನ, ಸಿಬ್ಬಂದಿ ನಿಯೋಜನೆ ಮೈಸೂರು: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ ೫೪ರ ವ್ಯಾಪ್ತಿಗೆ ಬರುವ ವಿದ್ಯಾರಣ್ಯಪುರಂ (ಕನಕಗಿರಿ) ಬೆಸ್ತರ ಬ್ಲಾಕ್‌ನ ೬ನೇ ಕ್ರಾಸ್‌ನಲ್ಲಿ ನಗರಪಾಲಿಕೆ ಯುಜಿಡಿ ವಿಭಾಗದ ಜೂನಿಯರ್ ಇಂಜಿನಿಯರ್ ಬಿ.ಆರ್.ಸಂತೋಷ್‌ಕುಮಾರ್ ನೇತೃತ್ವದಲ್ಲಿ ಸ್ವಚ್ಛತಾ ಸಿಬ್ಬಂದಿ ಬುಧವಾರ …