ಮೈಸೂರು: ಮೈಸೂರು - ತಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಇರುವ ಮೊಸಂಬಾಯನಹಳ್ಳಿಗೆ ತೆರಳುವವರು ತಿರುವು ತೆಗೆದುಕೊಳ್ಳುವಾಗ ಅಪಘಾತ ಸಂಭವಿಸುವ ಸಾಧ್ಯತೆಗಳು ಇವೆ. ಏಕೆಂದರೆ ಸ್ಥಳದಲ್ಲಿ ವಾಹನಗಳ ವೇಗಕ್ಕೆ ಕಡಿವಾಣ ಹಾಕುವುದಕ್ಕೆ ಯಾವುದೇ ಹಂಪ್‌ಗಳು ಅಥವಾ ಬ್ಯಾರಿಕೇಡ್‌ಗಳು ಇಲ್ಲ. ಹಾಗಾಗಿ ಇಲ್ಲಿ ಅಪಘಾತಗಳು ಸಂಭವಿಸಿವೆ. …