Mysore
26
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

Andolana originals

HomeAndolana originals
Commissioner KR Rakshith

ಬರೀ ಹೆಸರಿಗಷ್ಟೇ ಬದಲಾವಣೆ, ಆಡಳಿತದಲ್ಲೂ ಬದಲಾವಣೆ ತರುತ್ತೇವೆ ಆಂದೋಲನಕ್ಕೆ ನೀಡಿದ ಸಂದರ್ಶನದಲ್ಲಿ ನೂತನ ಆಯುಕ್ತ ರಕ್ಷಿತ್‌ ಭರವಸೆ ಕೆ. ಬಿ. ರಮೇಶನಾಯಕ ಮೈಸೂರು: ಒಂದು ವರ್ಷದಿಂದ ನಿವೇಶನಗಳ ಹಂಚಿಕೆ, ಭೂ ಪರಿಹಾರ ಸೇರಿದಂತೆ ಹಲವು ಆರೋಪಗಳಿಂದ ತೀವ್ರ ಚರ್ಚೆಗೆ ಗುರಿಯಾಗಿದ್ದ ಮುಡಾವನ್ನು …

dkshi and cm

ಡಿಕೆಶಿ ಸಿಎಸ್‌ಎಗೆ ಬರೆದ ಪತ್ರದಿಂದ ವಿವಾದ ಸೃಷ್ಠಿ ವಿಕೋಪಕ್ಕೆ ತಿರುಗಿದ ಸಿಎಂ ಅಧಿಕಾರ ಹಂಚಿಕೆ ಒಪ್ಪಂದ ಹೈಕಮಾಂಡ್‌ ಮಧ್ಯಪ್ರವೇಶ ; ಹೊಂದಾಣಿಕೆಗೆ ಸಲಹೆ ಆರ್. ಟಿ. ವಿಠ್ಠಲಮೂರ್ತಿ ಬೆಂಗಳೂರು: ಅಧಿಕಾರ ಹಂಚಿಕೆ ಒಪ್ಪಂದದ ಹೆಸರಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ. …

Chunchanakatte Falls

ಮೇ ತಿಂಗಳಲ್ಲೇ ತುಂಬಿ ಹರಿದ ಕಾವೇರಿ; ಜಲಪಾತ ವೀಕ್ಷಣೆಗೆ ಆಗಮಿಸುತ್ತಿರುವ ಜನರು ಆನಂದ್ ಹೊಸೂರು ಹೊಸೂರು: ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ರೈತ ಸಮುದಾಯದಲ್ಲಿ ಹರ್ಷ, ಮೇ ತಿಂಗಳಲ್ಲೇ ತುಂಬಿ ಹರಿದ ಕಾವೇರಿ, ಜಲಪಾತದ ರಮಣೀಯ ದೃಶ್ಯ ವೀಕ್ಷಿಸಲು ಬರುತ್ತಿರುವ ಪ್ರವಾಸಿಗರು, ಸೆಲ್ಫಿ ತೆಗೆಯಲು …

roads turned muddy

ಎಂ.ನಾರಾಯಣ ತಿ.ನರಸೀಪುರ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರಸ್ತೆಯಿಂದ ಬಿಎಸ್‌ಎನ್‌ಎಲ್ ಕಚೇರಿಗೆ ಸಾಗುವ ರಸ್ತೆ ಮತ್ತು ಸೇಂಟ್ ಮೇರಿಸ್ ಶಾಲೆಯಿಂದ ವಿದ್ಯೋದಯ ಕಾಲೇಜು ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಮಳೆಯಿಂದಾಗಿ ಕೆಸರಿನಂತಾಗಿದ್ದು ಸಾರ್ವಜನಿಕರು, ವಾಹನ ಸವಾರರ ಸಂಚಾರ ದುಸ್ತರವಾಗಿದೆ. ಈ ರಸ್ತೆಗಳು ತ್ರಿವೇಣಿ …

ಓದುಗರ ಪತ್ರ

ಸಿವಿಲ್ ಪ್ರಕರಣಗಳ ತ್ವರಿತ ವಿಲೇವಾರಿಗೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದ ಸಿಪಿಸಿ ಕಾಯ್ದೆಗೆ ತಂದಿರುವ ತಿದ್ದುಪಡಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಅದು ಮೇ ೨೬ರಿಂದಲೇ ಜಾರಿಗೆ ಬಂದಿರುವುದು ಸ್ವಾಗತಾರ್ಹ. ದೇಶದಲ್ಲೇ ಕರ್ನಾಟಕದಲ್ಲೇ ಮೊದಲು ಎನ್ನುವುದು ಹೆಮ್ಮೆಯ ಸಂಗತಿಯಾಗಿದೆ. ಪ್ರಕರಣಗಳ ವಿಲೇವಾರಿಗೆ ೨ …

ಓದುಗರ ಪತ್ರ

ಮೈಸೂರು ನಗರದ ವಾರ್ಡ್ ನಂ.೫೯ರ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿರುವ ಪಾದಚಾರಿ ಮಾರ್ಗಗಳು ಕಣ್ಮರೆಯಾಗುತ್ತಿದ್ದರೂ ಮೈಸೂರು ನಗರ ಪಾಲಿಕೆಯ ಅಧಿಕಾರಿಗಳು ಕಂಡೂ ಕಾಣದಂತೆ ನಿರ್ಲಕ್ಷ್ಯ ವಹಿಸಿದ್ದಾರೆ. ಪಾದಚಾರಿ ಮಾರ್ಗಗಳನ್ನು ಮಳಿಗೆ ನಡೆಸುವವರು ಬಳಕೆ ಮಾಡಿಕೊಳ್ಳುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ. ಸಂಜೆಯ ಸಮಯ …

ಓದುಗರ ಪತ್ರ

ಮನುಕುಲದ ಉದ್ಧಾರಕ್ಕಾಗಿ ಶ್ರಮಿಸಿದ, ಸಮ ಸಮಾಜದ ನಿರ್ಮಾಣಕ್ಕಾಗಿ ತಮ್ಮ ಬದುಕನ್ನೇ ಅರ್ಪಿಸಿದ ಬುದ್ಧ , ಬಸವಣ್ಣ, ಅಂಬೇಡ್ಕರ್, ಕನಕದಾಸ, ಮಹರ್ಷಿ ವಾಲ್ಮೀಕಿ ಅವರಂತಹ ಮಹನೀಯರ ಜಯಂತಿ ಕಾರ್ಯಕ್ರಮಗಳು ಇಂದು ಜಾತಿಗಳಿಗೆ ಸೀಮಿತವಾದ ವೇದಿಕೆಗಳಾಗುತ್ತಿವೆ. ಜಾತ್ಯತೀತ ಸಮಾಜದ ನಿರ್ಮಾಣಕ್ಕಾಗಿ ತಮ್ಮ ಜೀವನವಿಡಿ ಹೋರಾಡಿದ …

ಓದುಗರ ಪತ್ರ

ಕೇಂದ್ರ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಜನೌಷಧಿ ಕೇಂದ್ರಗಳೂ ಒಂದಾಗಿದ್ದು, ಬಡವರಿಗೆ ಮತ್ತು ಸಾಮಾನ್ಯ ಜನರಿಗೆ ಉತ್ತಮ ಗುಣಮಟ್ಟದ ಔಷಧಿಗಳು ಕೈಗೆಟುಕುವ ದರದಲ್ಲಿ ಸಿಗುತ್ತಿದ್ದು, ಈ ಕೇಂದ್ರಗಳು ಬಡವರಿಗೆ ವರದಾನವಾಗಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರವು ಕೆಲವು ಔಷಧಿ ಕಂಪೆನಿಗಳ ಒತ್ತಡಕ್ಕೆ …

ಶುಕ್ರವಾರ ಶಾಲೆಗಳ ಆರಂಭ; ಪೂರ್ವಭಾವಿ ಸಭೆ ನಡೆಸಿ, ಸಿದ್ಧತಾ ಕಾರ್ಯ ನಡೆಸಿದ ಶಿಕ್ಷಕರು ಭೇರ್ಯ ಮಹೇಶ್ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಮೇ ೩೦ರ ಶುಕ್ರವಾರ ಶಾಲೆ ಆರಂಭವಾಗಲಿದ್ದು, ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಉತ್ಸಾಹದಿಂದ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲು ಮುಖ್ಯ …

ಮಂಜು ಕೋಟೆ ಸತತ ಮಳೆಯಿಂದ ನುಗು, ತಾರಕ, ಹೆಬ್ಬಾಳ ಜಲಾಶಯಗಳಲ್ಲೂ ನೀರಿನ ಮಟ್ಟ ಏರಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ, ನುಗು, ತಾರಕ, ಹೆಬ್ಬಾಳ ಜಲಾಶಯಗಳ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಮೂರೇ ದಿನಗಳಲ್ಲಿ ಕಬಿನಿಗೆ ೧೨ ಅಡಿ, ತಾರಕಕ್ಕೆ ೩ ಅಡಿ, …

Stay Connected​
error: Content is protected !!