Mysore
23
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

Andolana originals

HomeAndolana originals

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪ ಮಂದಿ ಮೃತ ಪೌರ ಕಾರ್ಮಿಕರ ಕುಟುಂಬಗಳಿಗೆ ನೌಕರಿ ನೀಡದ ಕಾರಣ ಚಿಂದಿ ಆಯುತ್ತಿರುವುದು ಸಫಾಯಿಕರ್ಮಚಾರಿಗಳ ಆಯೋಗದ ಅಧ್ಯಕ್ಷ ರಘು ಅವರು …

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷಾರ್ಥಿಗಳ ಆರೋಗ್ಯದಲ್ಲಿ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಲು ಮುಂದಾಗಬೇಕಾಗಿದೆ. ಪರೀಕ್ಷೆಯ ಕೊಠಡಿಯಲ್ಲಿ ಆರೋಗ್ಯದಲ್ಲಿ ಏರುಪೇರಾದರೆ ಮತ್ತೊಂದು ಪರೀಕ್ಷೆ ಬರುವವರೆಗೂ ಕಾಯಬೇಕಾಗಿದೆ. …

ಓದುಗರ ಪತ್ರ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ ಯೋಜನೆಗಳಲ್ಲಿ ತೊಡಗಿಸಿರುವ ಹಣವನ್ನು ಅವಧಿ ಪೂರ್ಣವಾದ ನಂತರ ಹಿಂಪಡೆಯುವ ಯಾವುದೇ ರೀತಿಯ ಚಲನ್‌ಗಳು ಕನ್ನಡದಲ್ಲಿ ದೊರೆಯುವುದಿಲ್ಲ. ಇದರಿಂದ ಇಂಗ್ಲಿಷ್ ಬಾರದವರು ಚಲನ್ …

ಪುನೀತ್ ಮಡಿಕೇರಿ ಬೀದಿನಾಯಿಗಳ ಹಾವಳಿ ಮಿತಿಮೀರಿದ ಹಿನ್ನೆಲೆ; ೨ ಎಕರೆ ಪ್ರದೇಶದಲ್ಲಿ ಆಶ್ರಯ ತಾಣ ನಿರ್ಮಿಸಲು ಟೆಂಡರ್ ಮಡಿಕೇರಿ: ಬೇರೆಡೆಗೆ ಸ್ಥಳಾಂತರ ಮಾಡುವ ಸಲುವಾಗಿ ನಗರದಲ್ಲಿ ೧೨೫ ಬೀದಿನಾಯಿಗಳನ್ನು ಮಡಿಕೇರಿ ನಗರಸಭೆ ಗುರುತಿಸಿದೆ. ನಗರದ ಹೊರವಲಯದಲ್ಲಿ ೨ ಎಕರೆ ಪ್ರದೇಶದಲ್ಲಿ ಆಶ್ರಯ …

ಎಸ್.ಎಸ್.ಭಟ್ ಮಹಿಳೆಯರು, ಮಕ್ಕಳಲ್ಲಿ ಆತಂಕ; ಬಾರ್ ಮುಚ್ಚಿಸಲು ಕಸುವಿನಹಳ್ಳಿ ಗ್ರಾಮಸ್ಥರ ಆಗ್ರಹ ನಂಜನಗೂಡು: ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಅನುಮತಿ ಪಡೆದು, ಅದೇ ಜಾಗದಲ್ಲಿ ಬಾರ್ ಆರಂಭಿಸಿರುವ ಸಂಗತಿ ಬೆಳಕಿಗೆ ಬಂದಿದೆ. ಕಸುವಿನಹಳ್ಳಿ ಗ್ರಾಮ ಪಂಚಾಯಿತಿಯಿಂದ ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ …

dgp murder case

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ ಪುಸ್ತಕಗಳು ಮತ್ತು ನೋಟ್ ಪುಸ್ತಕಗಳಷ್ಟೇ ಅಲ್ಲದೆ ಊಟದ ಬಾಕ್ಸ್, ನೀರಿನ ಬಾಟಲಿಯನ್ನೂ ತೆಗೆದುಕೊಂಡು ಹೋಗಬೇಕಿದೆ. ಇದು ಶಾಲಾಮಕ್ಕಳಿಗೆ ಅನಿವಾರ್ಯವೆನಿಸಿದೆ.ಎಳೆಯ ಮಕ್ಕಳ …

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು ವರ್ಷಗಳಿಂದಲೂ ಪ್ರತಿಯೊಬ್ಬ ಉದ್ಯೋಗ ಆಕಾಂಕ್ಷಿಯನ್ನೂ ಕಾಡುತ್ತಿರುವ ಪ್ರಶ್ನೆ. ಸರ್ಕಾರಗಳು ಇಂತಹ ನಿರೀಕ್ಷೆಗಳಿಗೆ ಸ್ಪಂದಿಸುತ್ತಿಲ್ಲ. ದಿನಗಳು ಉರುಳಿದಂತೆ ಜವಾಬ್ದಾರಿಗಳೂ ಹೆಚ್ಚಾಗುತ್ತವೆ. ಜವಾಬ್ದಾರಿಗಳು …

ಓದುಗರ ಪತ್ರ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ ತೀರ್ಮಾನ ಕೈಗೊಂಡಿರುವುದು ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರಲ್ಲಿ ಸಂತಸ ತಂದಿದೆ. ಹಲವಾರು ಪದವಿಗಳನ್ನು ಪಡೆದುಕೊಂಡರೂ ಕೆಲವೊಮ್ಮೆ ಅರ್ಹತಾ ಪರೀಕ್ಷೆಯಲ್ಲಿ ಅನ್ನುತ್ತೀರ್ಣಗೊಂಡು ನಿರಾಸೆಗೆ …

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ ಕೊಡಗಿನ ಬಾಂಧವ್ಯ ಬೆಸೆಯುವ ವಿಶಿಷ್ಟ ಕೇರಳದ ಬೈತೂರು ದೇವಾಲಯದ ಪ್ರಮುಖ ವಾರ್ಷಿಕ ಹಬ್ಬ ಪತ್ತೂಟ ಜ.೨೪ರ ಶನಿವಾರ ನಡೆಯಲಿದ್ದು, ಜಿಲ್ಲೆಯ …

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು ವ್ಯಾಪಾರಿಗಳು ಒತ್ತುವರಿ ಮಾಡಿಕೊಂಡಿದ್ದು, ಅಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಿ ಕೊಂಡಿರುವುದರಿಂದ ಜನರ ಓಡಾಟಕ್ಕೆ ಸ್ಥಳವಿಲ್ಲದಂತಾಗಿದೆ. ರಸ್ತೆ ಬದಿಯ ಪಾದಚಾರಿ ಮಾರ್ಗ …

Stay Connected​
error: Content is protected !!