Mysore
22
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

Andolana originals

HomeAndolana originals

ಮೈಸೂರಿನ ಲಿಂಗದೇವರಕೊಪ್ಪಲು ಗ್ರಾಮದಲ್ಲಿರುವ ಗಾರ್ಮೆಂಟ್ಸ್, ಕಾರ್ಖಾನೆಗಳಿಗೆ ಸುತ್ತಮುತ್ತಲಿನ ಕಾರ್ಮಿಕರು ಬರುತ್ತಾರೆ. ಆದರೆ ಈ ಸ್ಥಳದಲ್ಲಿ ಮೈಸೂರಿನಿಂದ ಮಡಿಕೇರಿ, ಹಾಸನ ಕಡೆಗೆ ತೆರಳುವ ಕರ್ನಾಟಕ ಸಾರಿಗೆ ಬಸ್‌ಗಳನ್ನು ಗ್ರಾಮದಲ್ಲಿ ನಿಲ್ಲಿಸುತ್ತಿಲ್ಲ. ಮೈಸೂರಿನ ಸಬ್ ಅರ್ಬನ್ ನಿಲ್ದಾಣದಿಂದ ಹೊರಡುವ ಸಾರಿಗೆ ನಿಗಮದ ಬಸ್‌ಗಳು ರಾಮಸ್ವಾಮಿ …

ಓದುಗರ ಪತ್ರ

ಸುತ್ತೂರು ಜಾತ್ರಾ ಮಹೋತ್ಸವ ನಿಜಕ್ಕೂ ಸಾಂಸ್ಕೃತಿಕ ಉತ್ಸವವೇ ಆಗಿದೆ. ಎಲ್ಲ ರೀತಿಯ ಮನರಂಜನೆಗಳ ಜೊತೆಗೆ ಮನೋವಿಕಾಸವನ್ನು ಮೂಡಿಸುವ ವಿಶಿಷ್ಟ ಜಾತ್ರೆ ಇದು. ಇಲ್ಲಿ ಏನಿದೆ ಏನಿಲ್ಲ ಎಂದು ಹೇಳುವಂತಿಲ್ಲ. ಎಲ್ಲ ಚಿತ್ರಕಲೆಗಳು, ನಾಟಕಗಳು, ದನಗಳ ಜಾತ್ರೆ, ಸಾಮೂಹಿಕ ವಿವಾಹ, ಧಾರ್ಮಿಕ ಗೋಷ್ಠಿಗಳು …

ಕೊಂಡೋತ್ಸವಕ್ಕೆ ೫ ಎತ್ತಿನ ಗಾಡಿಗಳಲ್ಲಿ ಖಗ್ಗಲಿ ಸೌದೆ ತಂದ ಗ್ರಾಮಸ್ಥರು ಮೈಸೂರು: ತಾಲ್ಲೂಕಿನ ಜಯಪುರ ಗ್ರಾಮದ ಶ್ರೀ ಜೇಡಿಕಟ್ಟೆ ಮಹದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ನಡೆಯಲಿರುವ ಕೊಂಡೋತ್ಸವಕ್ಕೆ ಬರಡನಪುರ ಮತ್ತು ಮಾವಿನಹಳ್ಳಿ ಗ್ರಾಮಸ್ಥರು ಸೋಮವಾರ ೫ ಎತ್ತಿನ ಗಾಡಿಗಳಲ್ಲಿ ಖಗ್ಗಲಿ ಸೌದೆಯ …

ಎಂ.ಗೂಳೀಪುರ ನಂದೀಶ್ ಕೊಳೆತ ಪದಾರ್ಥಗಳಿಂದ ದುರ್ನಾತ; ಹಲವು ಅಂಗಡಿಗಳು ನಿರುಪಯುಕ್ತ ಯಳಂದೂರು: ಪಟ್ಟಣದ ಕೇಂದ್ರಸ್ಥಾನದಲ್ಲಿನ ಸಂತೆ ಮೈದಾನವು ಮೂಲಸೌಲಭ್ಯಗಳಿಂದ ವಂಚಿತವಾಗಿದೆ. ಜತೆಗೆ ಕೊಳೆತ ತರಕಾರಿಗಳನ್ನು ಸಮಪರ್ಕವಾಗಿ ವಿಲೇವಾರಿ ಮಾಡದ ಕಾರಣ ಗಬ್ಬುನಾರುತ್ತಿದ್ದು ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಪ್ರತಿ ಭಾನುವಾರ ಇಲ್ಲಿ ಸಂತೆ ಕಟ್ಟಲಾಗುತ್ತದೆ. …

ಎಸ್.ಎಸ್.ಭಟ್ ನಂಜನಗೂಡು: ಶ್ರೀ ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿನ ಕಲಾ ವೈಭವ ಕಲಾಸಕ್ತರೂ ಸೇರಿದಂತೆ ಎಲ್ಲರ ಮನಸೂರೆಗೊಂಡಿತು. ಅನೇಕ ವರ್ಷಗಳಿಂದ ಜಾತ್ರೋತ್ಸವದ ಅಂಗಳದಲ್ಲಿ ನಡೆಯುತ್ತಿದ್ದ ಚಿತ್ರಸಂತೆಗೆ ಈ ಬಾರಿ ಹೊಸ ಕಾಯಕಲ್ಪ ನೀಡುವುದರೊಂದಿಗೆ ಆಧುನಿಕ ಯುಗಕ್ಕೆ ಬಾಗಿಲು ತೆರೆದುಕೊಳ್ಳುವಂತೆ ‘ಕಲಾವೈಭವ’ ಎಂಬ …

ನವೀನ್ ಡಿಸೋಜ ನಗರಕ್ಕೆ ನೀರು ಸರಬರಾಜಾಗುವ ಎಲ್ಲ ಮೂಲಗಳಲ್ಲೂ ನೀರು ಸಮೃದ್ಧ; ಅಗತ್ಯ ಮುನ್ನೆಚ್ಚರಿಕೆ ಕ್ರಮ ಮಡಿಕೇರಿ: ಕಳೆದ ಸಾಲಿನಲ್ಲಿ ದೀರ್ಘಾವಧಿ ಮಳೆಯಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ಬೇಸಿಗೆಯಲ್ಲಿ ಮಡಿಕೇರಿ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲದಂತಾಗಿದೆ. ಕುಂಡಾಮೇಸಿ, ಕೂಟುಹೊಳೆ ಸೇರಿದಂತೆ …

ಕೆ.ಬಿ.ರಮೇಶನಾಯಕ ಮೈಸೂರು ನಗರಪಾಲಿಕೆಯಿಂದ ಗ್ರಾಪಂ ಆಡಳಿತದವರೆಗೆ ಇಲ್ಲದ ಜನಪ್ರತಿನಿಧಿಗಳು ಮೇ ತಿಂಗಳಿಗೆ ಐದು ವರ್ಷಗಳ ಕಾಲ ಆಡಳಿತಾಧಿಕಾರಿಗಳನ್ನು ಕಾಣುವ ಜಿಪಂ, ತಾಪಂ ಮೈಸೂರು: ಅಧಿಕಾರ ವೀಕೇಂದ್ರೀಕರಣದ ಆಶಯಗಳೊಂದಿಗೆ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತಂದರೂ ಸಕಾಲಕ್ಕೆ ಚುನಾವಣೆ ನಡೆಸದ ಕಾರಣ ಆಡಳಿತಾಧಿಕಾರಿಗಳನ್ನು …

ಎಸ್‌ .ಎಸ್.ಭಟ್‌  ಸುತ್ತೂರು ಜಾತ್ರೋತ್ಸವದಲ್ಲಿ ಜನರನ್ನು ಆಕರ್ಷಿಸುತ್ತಿವೆ ಲಕ್ಷಾಂತರ ರೂ. ಮೌಲ್ಯದ ವಿವಿಧ ತಳಿಗಳ ರಾಸುಗಳು ನಂಜನಗೂಡು: ಸುತ್ತೂರು ಜಾತ್ರಾ ಮಹೋತ್ಸವದ ಪ್ರಮುಖ ಆಕರ್ಷಣೆ ದನಗಳ ಜಾತ್ರೆಗೆ ಈ ಬಾರಿ ರಾಸುಗಳು ದಾಂಗುಡಿ ಇಟ್ಟ ಪರಿಣಾಮ ೫೫ನೇ ದನಗಳ ಜಾತ್ರೆ ಈವರೆಗಿನ …

ರಾಜೇಶ್ ಬೆಂಡರವಾಡಿ ೧೨೧ ವರ್ಷಗಳ ಹಿಂದಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವರ್ಷದಿಂದ ವರ್ಷಕ್ಕೆ ಮೇಲ್ದರ್ಜೆಗೆ ಚಾಮರಾಜನಗರದಿಂದ ಕೇವಲ ೮ ಕಿಮೀ ದೂರದ ಚಂದಕವಾಡಿ ಗ್ರಾಮದಲ್ಲಿರುವ ಶತಮಾನ ಪೂರೈಸಿ ರುವ ಸರ್ಕಾರಿ ಶಾಲೆ ವರ್ಷದಿಂದ ವರ್ಷಕ್ಕೆ ಮೇಲ್ದರ್ಜೆಗೆ ಏರಿಕೆಯಾಗಿ ಸಂತಸ ಮೂಡಿಸಿದ್ದರೆ …

dgp murder case

ಜನತಂತ್ರಕೆ ಮಾರಕ! ದೊರಕಬೇಕು ಪ್ರತಿಪ್ರಜೆಗೂ ಘನತೆಯ ಬದುಕು ಸಮಾನ ಅವಕಾಶ ಅದುವೇ ಜನತಂತ್ರದ ಚೆಲುವು! ಕಡಿಮೆಯಾಗಲೇಬೇಕು ಬಡವ-ಬಲ್ಲಿದನ ಅಂತರ ಜನತಂತ್ರಕೆ ಮಾರಕ ಅಸಮಾನತೆ! ಉಳ್ಳವರು ಮುಂದಾಗಲಿ ಅಸಮಾನತೆ ತೊಡೆಯಲು ಇಂಥದಕ್ಕೆಲ್ಲ ಜೈಪುರ ಸಾಹಿತ್ಯೋತ್ಸವ ವೇದಿಕೆಯಾಗಿರುವುದು ಸಂತಸದ ಸಂಗತಿ! -ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು

Stay Connected​
error: Content is protected !!