ಎಚ್.ಎಸ್.ದಿನೇಶ್ ಕುಮಾರ್ ವರ್ಷದಿಂದೀಚೆಗೆ ೯೬ ವಾಹನಗಳ ಪತ್ತೆ; ೧೦ಕ್ಕೂ ಹೆಚ್ಚು ಆರೋಪಿಗಳ ಬಂಧನ ವಾಹನ ಸವಾರರಿಗೆ ಮುನ್ನೆಚ್ಚರಿಕೆ * ವಾಹನ ನಿಲ್ಲಿಸಲು ಪೇ-ಅಂಡ್ ಪಾರ್ಕ್ ಸ್ಥಳವನ್ನೇ ಆಯ್ಕೆ ಮಾಡಿಕೊಳ್ಳಬೇಕು * ಪೊಲೀಸ್ ಇಲಾಖೆ ನಗದಿಪಡಿಸುವ ಸ್ಥಳದ ಅಕ್ಕಪಕ್ಕದ ಕಟ್ಟಡಗಳಲ್ಲಿ ಸಿಸಿ ಟಿವಿ …
ಎಚ್.ಎಸ್.ದಿನೇಶ್ ಕುಮಾರ್ ವರ್ಷದಿಂದೀಚೆಗೆ ೯೬ ವಾಹನಗಳ ಪತ್ತೆ; ೧೦ಕ್ಕೂ ಹೆಚ್ಚು ಆರೋಪಿಗಳ ಬಂಧನ ವಾಹನ ಸವಾರರಿಗೆ ಮುನ್ನೆಚ್ಚರಿಕೆ * ವಾಹನ ನಿಲ್ಲಿಸಲು ಪೇ-ಅಂಡ್ ಪಾರ್ಕ್ ಸ್ಥಳವನ್ನೇ ಆಯ್ಕೆ ಮಾಡಿಕೊಳ್ಳಬೇಕು * ಪೊಲೀಸ್ ಇಲಾಖೆ ನಗದಿಪಡಿಸುವ ಸ್ಥಳದ ಅಕ್ಕಪಕ್ಕದ ಕಟ್ಟಡಗಳಲ್ಲಿ ಸಿಸಿ ಟಿವಿ …
ನವೀನ್ ಡಿಸೋಜ ರಾತ್ರಿ ೧೦ರಿಂದ ಬೆಳಿಗ್ಗೆ ೬ರವರೆಗೆ ಧ್ವನಿವರ್ಧಕ, ಡಿಜೆ ಬಳಕೆಗೆ ನಿರ್ಬಂಧ; ನಿಯಮ ಪಾಲಿಸಲು ಪೊಲೀಸ್ ಇಲಾಖೆ ಮನವಿ ಮಡಿಕೇರಿ: ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅತಿಯಾದ ಶಬ್ದದೊಂದಿಗೆ ಧ್ವನಿವರ್ಧಕ ಹಾಗೂ ಡಿಜೆ ಬಳಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು …
ಭೇರ್ಯ ಮಹೇಶ್ ಕೆ.ಆರ್.ನಗರ ತಾಲ್ಲೂಕು ಪಂಚಾಯಿತಿ ಕಚೇರಿ ಕಟ್ಟಡದ ದುಸ್ಥಿತಿ; ಸಾರ್ವಜನಿಕರ ಅಸಮಾಧಾನ ಕೆ.ಆರ್.ನಗರ: ಬಿರುಕುಬಿಟ್ಟ ಗೋಡೆಗಳು, ಉದುರಿ ಬೀಳುವ ಸಿಮೆಂಟ್ ಪದರ, ಮಾಸಿದ ಬಣ್ಣ , ಜೋರು ಮಳೆಗೆ ಸೋರುವ ಕಟ್ಟಡ, ಕಲ್ಲೆದ್ದ ರಸ್ತೆ... ಇದು ಕೆ.ಆರ್.ನಗರ ಪಟ್ಟಣದಲ್ಲಿರುವ ತಾಲ್ಲೂಕು …
ಎಂ.ಕೇಶವ್ ವರ್ಷದಿಂದ ಗೌರವಧನ ಪಾವತಿಯಾಗದೆ ೩೦೦ ಮಂದಿ ಡಿಟಿಸಿಗಳ ಪರದಾಟ ಮೈಸೂರು: ಇಲ್ಲಿನ ಲಲಿತಮಹಲ್ ರಸ್ತೆಯಲ್ಲಿರುವ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತುಪಂಚಾಯತ್ ರಾಜ್ ಸಂಸ್ಥೆ (ಎಎನ್‌ಎಸ್‌ಎಸ್‌ಐಆರ್‌ಡಿ ಆಂಡ್ಪಿಆರ್) ಯಲ್ಲಿ ಕಾರ್ಯನಿರ್ವಹಿಸುತ್ತಿರುವ ೩೦೦ ಮಂದಿ ವಿಕೇಂದ್ರೀಕೃತ ತರಬೇತಿ ಸಂಯೋಜಕ (ಡಿಟಿಸಿ)ರಿಗೆ …
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ ವಿರುದ್ಧ ಟೀಕೆಗಳೆದ್ದವು. ಆಗ ಶಿವರಾಮ ಕಾರಂತರು ಆಡಿದ ಮಾತುಗಳು ಮತ್ತೆ ನೆನಪಾಗುತ್ತವೆ. - ‘ಬರ ಬಂದಿದೆ ಅಂತ ಜನ ಮಸಾಲೆ …
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು ನಡುಕ ಹುಟ್ಟಿಸುತ್ತಿದ್ದವು. ಆದರೆ ಇಂದು ನಮ್ಮ ಅರಿವಿಗೇ ಬರದಂತೆ, ನಮ್ಮ ಬದಲಾದ ದಿನಚರಿ ಮತ್ತು ಹವ್ಯಾಸಗಳಿಂದ ಮೈಯೊಳಗೇ ಮೌನವಾಗಿ ಬೇರೂರುತ್ತಿರುವ …
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ ,೧೫ ನಿಮಿಷಗಳಿಗಿಂತಲೂ ಹೆಚ್ಚಿನ ಏಕಾಗ್ರತೆ ಅವರಲ್ಲಿ ನಿಲ್ಲುವುದು ಕಷ್ಟ, ಹೆಚ್ಚು ಪ್ರಶ್ನೆಗಳನ್ನು ಕೇಳುವ ಅವರ ಮನಸ್ಥಿತಿ ಅರ್ಥಮಾಡಿಕೊಂಡು ಸಮಾಧಾನದಿಂದ ಉತ್ತರಿಸಿದರೆ …
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ ಮೂಲಕ ಜನರಿಗೆ ತಿಳಿದಿದೆ. ಇವರ ವಿವಾಹ ವಿಚ್ಛೇದನ ಪ್ರಕರಣ ಅನೇಕ ವರ್ಷಗಳಿಂದ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ದೇಶದಲ್ಲಿ ಅನೇಕ ನಟಿ-ನಟಿಯರು ವೈಯಕ್ತಿಕ …
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್ ನಿಲ್ದಾಣವನ್ನು ಮುಖ್ಯ ರಸ್ತೆಯ ನಿರ್ಮಾಣ ಮಾಡಿರುವುದು ಅಚ್ಚರಿ ಮೂಡಿಸುತ್ತದೆ. ಇದನ್ನು ನಿರ್ಮಾಣ ಮಾಡಿರುವವರ ಜ್ಞಾನಮಟ್ಟವು ಎಷ್ಟಿದೆ ಎಂದು ಯೋಚಿಸುವಂತಾಗಿದೆ. ಸಾರ್ವಜನಿಕರು …
ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಮತ್ತು ರಾಜ್ಯ ಜಲಸಂಪನ್ಮೂಲ ಸಚಿವ ಎನ್.ಚಲುವರಾಯ ಸ್ವಾಮಿಯವರ ನಡುವಿನ ಆರೋಪ ಮತ್ತು ಪ್ರತ್ಯಾರೋಪಗಳು ದಿನದಿಂದ ದಿನಕ್ಕೆ ತಾರಕಕ್ಕೆ ಹೋಗುತ್ತಿರುವುದು ಪ್ರಜ್ಞಾವಂತರಿಗೆ ಮುಜುಗರ ಉಂಟುಮಾಡುತ್ತಿವೆ. ಕ್ರಿಯೆಗೆ ಪ್ರತಿಕ್ರಿಯೆ ಎಂಬಂತೆ ಒಳಾರ್ಥಗಳನ್ನೊಳಗೊಂಡ ಹೇಳಿಕೆಗಳು ಯಾರಿಗೂ ಭೂಷಣವಲ್ಲ. ನಿಮ್ಮ …