ಮೈಸೂರಿನ ರಾಜೇಂದ್ರ ನಗರದ ಮುಖ್ಯ ರಸ್ತೆ, ರಾಜೇಂದ್ರ ನಗರ ಆರ್ಚ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳ ಪಾದಚಾರಿ ಮಾರ್ಗದಲ್ಲಿ ಅಂಗಡಿಗಳು ನಾಯಿಕೊಡೆಗಳಂತೆ ತಲೆ ಎತ್ತಿದ್ದು, ಜನರ ಓಡಾಟಕ್ಕೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಜನರ ಓಡಾಟಕ್ಕೆ ಮೀಸಲಾದ ಪಾದಚಾರಿ ಮಾರ್ಗವನ್ನು ಬಟ್ಟೆ, …
ಮೈಸೂರಿನ ರಾಜೇಂದ್ರ ನಗರದ ಮುಖ್ಯ ರಸ್ತೆ, ರಾಜೇಂದ್ರ ನಗರ ಆರ್ಚ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳ ಪಾದಚಾರಿ ಮಾರ್ಗದಲ್ಲಿ ಅಂಗಡಿಗಳು ನಾಯಿಕೊಡೆಗಳಂತೆ ತಲೆ ಎತ್ತಿದ್ದು, ಜನರ ಓಡಾಟಕ್ಕೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಜನರ ಓಡಾಟಕ್ಕೆ ಮೀಸಲಾದ ಪಾದಚಾರಿ ಮಾರ್ಗವನ್ನು ಬಟ್ಟೆ, …
ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕಾಮಗಾರಿಗಳ ಗುಣಮಟ್ಟ ಕಳಪೆಯಾಗಿದ್ದು, ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತಿದೆ. ಜಿಲ್ಲೆಯ ವಿರಾಜಪೇಟೆಯ ಅಂಬೇಡ್ಕರ್ ಭವನದ ತಡೆಗೋಡೆ ಕಳಪೆ ಕಾಮಗಾರಿಯಿಂದ ಕುಸಿದಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಏನೋ ಒಂದು ಕಾರಣ ಹೇಳಿ ನುಣುಚಿಕೊಳ್ಳುತ್ತಾರೆ. ಸರ್ಕಾರ ಲಕ್ಷಾಂತರ …
ವಾಹನ ತಡೆದು ಹಣ ವಸೂಲಿ; ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಆಗ್ರಹ ಕೆ. ಬಿ. ಶಂಶುದ್ದೀನ್ ಕುಶಾಲನಗರ: ಕುಂಡೆ (ಬೇಡು) ಹಬ್ಬದ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಆದಿವಾಸಿಗಳು ಹಣ ಸಂಗ್ರಹ ಮಾಡುವುದು ಸಾಮಾನ್ಯ. ಆದರೆ ಹಬ್ಬದ ಹೆಸರಿನಲ್ಲಿ ವಾಹನ ತಡೆದು ಹಣ ವಸೂಲಿ ಮಾಡುವುದು, …
513 ಕೋಟಿ ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಭೇರ್ಯ ಮಹೇಶ್ ಕೆ.ಆರ್.ನಗರ: ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಡೊಯ್ಯಲು ಕ್ಷೇತ್ರದಲ್ಲಿ ಸುಮಾರು ೫೧೩ ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೇ ೨೩ರ ಶುಕ್ರವಾರ ಬೆಳಿಗ್ಗೆ ೧೧ ಗಂಟೆಗೆ …
ಸಂದರ್ಶನ: ರಶ್ಮಿ ಕೋಟಿ ಬೂಕರ್ ಪ್ರಶಸ್ತಿ ಪುರಸ್ಕತ “ಹಾರ್ಟ್ ಲ್ಯಾಂಪ್" ಕೃತಿಯಿಂದ ಬಾನು ಮುಷ್ತಾಕ್ ಅವರು ಭಾರತೀಯ ಸಾಹಿತ್ಯದಲ್ಲಿ ಹೊಸ ಅಧ್ಯಾಯವನ್ನೇ ಬರೆದಿದ್ದಾರೆ. ಶೋಷಿತರ, ತಳವರ್ಗದ, ಹೆಣ್ಣಿನ ನೋವನ್ನು ನಿಖರವಾಗಿ ಚಿತ್ರಿಸಿರುವ ಈ ಕಥಾ ಸಂಕಲನ ಈಗ ಜಗತ್ತಿನ ಗಮನ ಸೆಳೆದಿದೆ. …
ಮಳೆಗಾಲದಲ್ಲಿ ಮತ್ತಷ್ಟು ಕುಸಿಯುವ ಭೀತಿ ; ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ: ತಿಂಗಳ ಹಿಂದೆಯಷ್ಟೇ ಉದ್ಘಾಟನೆಗೊಂಡ ಡಾ. ಬಿ.ಆರ್. ಅಂಬೇಡ್ಕರ್ ಭವನದ ತಡೆಗೋಡೆ ಅಲ್ಪ ಮಳೆಗೇ ಕುಸಿದಿದ್ದು, ಮತ್ತಷ್ಟು ಕುಸಿಯುವ ಆತಂಕ ಎದುರಾಗಿದೆ. ಹಿಂದಿನ ಸಂಸದರು ಹಾಗೂ …
ಬಾನು ಮುಷ್ತಾಕ್ ಅವರ “ಹಾರ್ಟ್ ಲ್ಯಾಂಪ್" ಕೃತಿಗೆ ಲಭಿಸಿರುವ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಯು ಕನ್ನಡಿಗರಿಗೆ ಹೆಮ್ಮೆಯ ಕ್ಷಣ. ಬಾನು ಅವರು ಒಬ್ಬ ಕಥೆಗಾರ್ತಿ ಮಾತ್ರ ಅಲ್ಲ, ಅವರು ಒಂದು ಧ್ವನಿ. ಸಮಾಜದಲ್ಲಿ ದಮನಕ್ಕೊಳಗಾಗಿರುವ, ಧ್ವನಿ ಇಲ್ಲದವರ ಧ್ವನಿ. ಅವರು ಈ ಪ್ರಶಸ್ತಿಯನ್ನು …
ಶ್ರೀಧರ್ ಆರ್. ಭಟ್ ನಂಜನಗೂಡು: ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಪ್ರತಿನಿಧಿಸುತ್ತಿರುವ ವರುಣ ಕ್ಷೇತ್ರಕ್ಕೆ ಸೇರುವ ಇಮ್ಮಾವು, ಹುಳಿಮಾವು ಗ್ರಾಮಗಳಲ್ಲಿ 2012ರಲ್ಲಿ ಸರ್ಕಾರ ರೈತರಿಂದ ಭೂಮಿ ವಶಪಡಿಸಿಕೊಂಡು ಕೆಐಎಡಿಬಿಗೆ ನೀಡಿದ ಸಂಬಂಧ ಭೂಮಿ ಕಳೆದು ಕೊಂಡ ಜನರು ಇದೀಗ ಪರಿಹಾರಕ್ಕಾಗಿ ಮುಗಿಬಿದ್ದಿದ್ದಾರೆ. ಜಮೀನಿನ …
ಕೆ. ಆರ್. ನಗರದಿಂದ ಭೇರ್ಯ ಗ್ರಾಮದವರೆಗೆ ಹಾಸನ- ಮೈಸೂರು ಹೆದ್ದಾರಿಯಲ್ಲಿ ಕೆಂಬಣ್ಣದ ಹೂಗಳ ಚಿತ್ತಾರ ಭೇರ್ಯ ಮಹೇಶ್ ಕೆ. ಆರ್. ನಗರ: ಬೇಸಿಗೆಯ ನಡುವೆ ಆಗೊಮ್ಮೆ ಈಗೊಮ್ಮೆ ಇಣುಕಿ ಹೋಗುವ ಮೋಡಗಳು. . . ಭೂಮಿಗೆ ತಂಪೆರೆಯುವ ಮಳೆ ಹನಿಗಳು. . …
ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚನೆ ಕುರಿತು ತಜ್ಞರ ಅಭಿಮತ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು: ಪಾರಂಪರಿಕ ನಗರ ಮೈಸೂರು ಇನ್ನಷ್ಟು ಸುಂದರವಾಗಿ ರೂಪುಗೊಳ್ಳಬೇಕು. ಸಾರ್ವಜನಿಕರಿಗೆ ಮೂಲಸೌಕರ್ಯಗಳನ್ನು ಉತ್ತಮ ರೀತಿಯಲ್ಲಿ ಒದಗಿಸಬೇಕು. ನಿವೇ ಶನ, ಮನೆಗಳನ್ನು ಸರಾಗವಾಗಿ ಒದಗಿಸುವ ಮಹತ್ವಾ ಕಾಂಕ್ಷೆಯಿಂದ ರಾಜ್ಯ …