ಮೈಸೂರು ನಗರದ ೫೯ನೇ ವಾರ್ಡಿನ ನೃಪತುಂಗ ರಸ್ತೆಯಲ್ಲಿ ದಿನನಿತ್ಯ ರಾತ್ರಿಯ ವೇಳೆಯಲ್ಲಿ ಕುವೆಂಪುನಗರ ಕಾಂಪ್ಲೆಕ್ಸ್ ನಿಂದ - ಕುವೆಂಪುನಗರದ ಬಸ್ ಡಿಪೋ ಮಾರ್ಗವಾಗಿ ಶ್ರೀರಾಂಪುರದ ವಾಟರ್ ಟ್ಯಾಂಕ್ ವರೆಗೂ ವಾಹನ ಚಾಲನೆ ಮಾಡಲು ಕಷ್ಟವಾಗುತ್ತಿದೆ. ಈ ರಸ್ತೆಯಲ್ಲಿ ಬಜ್ಜಿ, ಬೊಂಡ ಅಂಗಡಿಯವರು …
ಮೈಸೂರು ನಗರದ ೫೯ನೇ ವಾರ್ಡಿನ ನೃಪತುಂಗ ರಸ್ತೆಯಲ್ಲಿ ದಿನನಿತ್ಯ ರಾತ್ರಿಯ ವೇಳೆಯಲ್ಲಿ ಕುವೆಂಪುನಗರ ಕಾಂಪ್ಲೆಕ್ಸ್ ನಿಂದ - ಕುವೆಂಪುನಗರದ ಬಸ್ ಡಿಪೋ ಮಾರ್ಗವಾಗಿ ಶ್ರೀರಾಂಪುರದ ವಾಟರ್ ಟ್ಯಾಂಕ್ ವರೆಗೂ ವಾಹನ ಚಾಲನೆ ಮಾಡಲು ಕಷ್ಟವಾಗುತ್ತಿದೆ. ಈ ರಸ್ತೆಯಲ್ಲಿ ಬಜ್ಜಿ, ಬೊಂಡ ಅಂಗಡಿಯವರು …
ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಸರ್ಕಾರದಿಂದ ವಿತರಿಸುವ ಉಚಿತ ಟಿಕೆಟ್‌ಗಳನ್ನು ಪುರುಷರಿಗೂ ವಿತರಿಸಲಾಗುತ್ತಿದೆ. ಸಿಟಿ ಬಸ್ ನಿಲ್ದಾಣದಿಂದ ಕುವೆಂಪುನಗರಕ್ಕೆ ತೆರಳಲು ಓರ್ವ ಪುರುಷ ಹಣ ಕೊಟ್ಟು ಟಿಕೆಟ್ ಕೇಳಿದರೆ ನಿರ್ವಾಹಕ ಮಹಿಳೆಯರಿಗೆ ಉಚಿತವಾಗಿ ವಿತರಿಸುವ ಟಿಕೆಟ್ ಕೊಟ್ಟು ಆ ಹಣವನ್ನು ತನ್ನ ಜೇಬಿಗೆ …
ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿ ಕೆಲವು ಕಡೆ ರಸ್ತೆ ಕುಸಿದು ಗುಂಡಿ ನಿರ್ಮಾಣವಾಗಿದ್ದು, ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರು ಆಕಸ್ಮಿಕವಾಗಿ ಗುಂಡಿಯತ್ತ ಸಾಗಿದರೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಈ ರಸ್ತೆಯ ನಡುವೆ ಒಳಚರಂಡಿ ಪೈಪ್ ಲೈನ್ ಹಾಕಿದ್ದು, ಆ ಸಂದರ್ಭದಲ್ಲಿ ನಡೆಸಿರುವ …
ಮೈಸೂರು: ಹಿರಿಯ ರಂಗಕರ್ಮಿ ಅಡ್ಡಂಡ ಸಿ. ಕಾರ್ಯಪ್ಪ ನಿರ್ದೇಶನದ ‘ನಿಜ ಮಹಾತ್ಮ ಬಾಬಾ ಸಾಹೇಬ’ ನಾಟಕ ಸೋಮವಾರ ಸಂಜೆ ಕಿರುರಂಗ ಮಂದಿರದಲ್ಲಿ ಚೊಚ್ಚಲ ಸಾರ್ವಜನಿಕ ಪ್ರದರ್ಶನ ಕಂಡಿತು. ಡಾ.ಬಿ.ಆರ್.ಅಂಬೇಡ್ಕರ್ ಜೀವನಾಧಾರಿತ ನಾಟಕವೂ ಅಂಬೇಡ್ಕರ್ ನಿಷ್ಠುರತೆ, ಆರ್‌ಎಸ್‌ಎಸ್ ಕುರಿತು ಅವರಿಗಿದ್ದ ನಿಲುವು, ಭಾರತ-ಪಾಕಿಸ್ತಾನ …
ಗುಂಡ್ಲುಪೇಟೆ: ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕರೆ ಗುಂಡ್ಲುಪೇಟೆ: ತಾಲ್ಲೂಕಿನ ಕೆರೆಗಳನ್ನು ತುಂಬಿಸಬೇಕು ಹಾಗೂ ಅರಣ್ಯ ಇಲಾಖೆಗೆ ನೀಡಿರುವ ಕಂದಾಯ ಭೂಮಿಯನ್ನು ಹಿಂಪಡೆಯಬೇಕು, ರೈತರಿಗೆ ಸಾಗುವಳಿನೀಡಿದ ಜಮೀನಿಗೆ ಪಹಣಿ ನೀಡಬೇಕು, ಅರಣ್ಯ ಇಲಾಖೆ ಎನ್‌ಒಸಿ ನೀಡಬೇಕು ಎಂಬುದೂ ಸೇರಿದಂತೆ ವಿವಿಧ …
ಕೆ.ಬಿ.ರಮೇಶನಾಯಕ ಕೆಆರ್‌ಎಸ್, ಕಬಿನಿ ಅಣೆಕಟ್ಟೆಯಿಂದ ಒಟ್ಟು ೧೦೦ ಟಿಎಂಸಿ ಹೆಚ್ಚುವರಿ ನೀರು ಮೈಸೂರು: ರಾಜ್ಯದಲ್ಲಿ ಮಳೆ ಸಮೃದ್ಧವಾಗಿದ್ದು, ಮೈಸೂರು ಭಾಗದ ರೈತರ ಜೀವನಾಡಿ ಕಾವೇರಿ ಹಾಗೂ ಕಪಿಲಾ ನದಿಗಳು ಮೈದುಂಬಿ ಹರಿಯುತ್ತಿವೆ. ಮತ್ತೊಂದೆಡೆ ತಮಿಳುನಾಡಿಗೆ ಕಳೆದ ಐದು ತಿಂಗಳುಗಳಲ್ಲಿ ದಾಖಲೆ ಪ್ರಮಾಣದಲ್ಲಿನೀರು …
ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ದಶಮಂಟಪಗಳ ಶೋಭಾಯಾತ್ರೆ ವೇಳೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಧ್ವನಿವರ್ಧಕ ಬಳಸಿರುವ ಆರೋಪದಡಿ ಪೊಲೀಸರೇ ಸ್ವಯಂ ಪ್ರೇರಿತವಾಗಿ ಸಮಿತಿಗಳ ಸುಮಾರು ೬೨ ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಸಂಬಂಧ ದಶಮಂಟಪ ಸಮಿತಿ ಕಾನೂನು ಹೋರಾಟಕ್ಕೆ ಮುಂದಾಗಿದೆ. …
ಯಳಂದೂರು: ಚಾಮರಾಜನಗರ ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಕೆಲ ಬಡಾವಣೆಗಳಿಗೆ ಸರಿಯಾಗಿ ಕುಡಿಯುವ ನೀರು ಸರಬರಾಜಾಗುತ್ತಿಲ್ಲ. ರಸ್ತೆಗಳೆಲ್ಲಾ ಹಳ್ಳಕೊಳ್ಳಗಳಿಂದ ತುಂಬಿವೆ. ಈಚೆಗೆ ಬಿದ್ದ ಮಳೆಯಿಂದ ಉಪ್ಪಾರ, ನಾಯಕ, ಮುಸ್ಲಿಂ ಬಡಾವಣೆಗೆ ತೆರಳುವುದು ಕಷ್ಟವಾಗಿದೆ. ಚರಂಡಿಯಲ್ಲಿ ಹೂಳು ತೆಗೆದಿಲ್ಲದ ಕಾರಣ ಮಳೆ ಬಂದರೆ ಕೊಳಚೆ …
ನಿವಾಸಿಗಳ ದೂರಿಗೆ ಸ್ಪಂದಿಸದ ಮಹಾನಗರಪಾಲಿಕೆ ಅಧಿಕಾರಿಗಳು ಮೈಸೂರು: ಮಹಾನಗರ ಪಾಲಿಕೆಯ ನಿರ್ಲಕ್ಷ್ಯದಿಂದ ನಗರದ ಕೆಲ ನಿವಾಸಿಗಳ ಮನೆಗಳಿಗೆ ಒಳಚರಂಡಿ ನೀರು ನುಗ್ಗುತಿದ್ದು, ಸಮಸ್ಯೆಯನ್ನು ಕೇಳವವರೇಇಲ್ಲದಂತಾಗಿದೆ. ಕೊಳಚೆ ನೀರು ಮನೆಗಳಿಗೆ ನುಗ್ಗುತ್ತಿರು ವುದರಿಂದ ಡೆಂಗ್ಯು, ಮಲೇರಿಯಾದಂಥ ಕಾಯಿಲೆಗಳಿಗೆ ತುತ್ತಾಗಿ ಪ್ರಾಣಾಪಾಯ ಎದುರಿಸುವಂತಾಗಿದೆ. ಈ …
ಚಿರಂಜೀವಿ ಸಿ ಹುಲ್ಲಹಳ್ಳಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನಸ್ವಾಮಿ; ‘ಆಂದೋಲನ’ ಸಂದರ್ಶನದಲ್ಲಿ ಇಲಾಖೆಯ ಯೋಜನೆಗಳ ಬಗ್ಗೆ ವಿವರಣೆ ಮೈಸೂರು: ನಾಡು - ನುಡಿ, ಕಲಾ ಪರಂಪರೆಯ ಶ್ರೀಮಂತಿಕೆಯನ್ನು ಬಿಂಬಿಸುವ ಕಲಾ ಪ್ರಕಾರಗಳನ್ನು ಉಳಿಸುವ ಹಾಗೂ ಉತ್ತೇಜಿಸುವ ನಿಟ್ಟಿನಲ್ಲಿ …