ದಾ.ರಾ.ಮಹೇಶ್ ಅಚ್ಚ ಹಸಿರಿನಿಂದ ಶೋಭಿಸುತ್ತಿರುವ ಅರಣ್ಯ; ತುಂಬಿದ ಕೆರೆಗಳು; ಸ್ವಚ್ಛಂದವಾಗಿ ವಿಹರಿಸುತ್ತಿರುವ ವನ್ಯಪ್ರಾಣಿಗಳು ವೀರನಹೊಸಹಳ್ಳಿ: ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಅಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಮರ-ಗಿಡಗಳ ನಡುವೆ ಬೆಳೆದು ನಿಂತ ಹುಲ್ಲು, ಕುರುಚಲು ಗಿಡಗಳೊಳಗೆ ವನ್ಯಪ್ರಾಣಿಗಳು …








