Mysore
25
few clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

Andolana originals

HomeAndolana originals

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು ಕೆಂದ್ರಗಳಲ್ಲಿ ನಾಗರಿಕರು ಸ್ಟ್ಯಾಂಪ್ ಪಡೆಯಲು ಸರದಿಯಲ್ಲಿ ನಿಂತು ಪರತಪಿ ಸುತ್ತಿದ್ದಾರೆ. ಇ-ಸ್ಟ್ಯಾಂಪಿಂಗ್ ಹೊಸ ವ್ಯವಸ್ಥೆಯಿಂದ ಮನೆಯಲ್ಲೇ ಕುಳಿತು ತಮ್ಮ ದಾಖಲೆಗಳನ್ನು …

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ ವಿಚಾರವಾಗಿ ಬಹಿರಂಗವಾಗಿ ದ್ವೇಷ ಭಾಷಣ ಮಾಡುವವರಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ಸೇರಿದಂತೆ ೫ ಸಾವಿರ ರೂ. ದಂಡ …

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ ಹಂತಕ್ಕೆ ಬಂದಿದ್ದು, ಇಷ್ಟರಲ್ಲೇ ಮೇಲ್ಸೇತುವೆ ಕಾಮಗಾರಿ ಪ್ರಾರಂಭ ಆಗುವ ಲಕ್ಷಣ ಕಾಣುತ್ತಿದೆ. ಮೇಲ್ಸೇತುವೆಗೆ ಗ್ರಾಮದ ಹೆದ್ದಾರಿ ಬದಿಯಲ್ಲಿ ೧.೨೭ ಹೆಕ್ಟೇರ್ …

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ ವಾರದಲ್ಲಿ ಆರಂಭವಾಗಲಿದೆ. ವಿಶ್ವ ಪ್ರಸಿದ್ಧ ಚಾಮುಂಡಿ ಬೆಟ್ಟವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಪ್ರಸಾದ ಯೋಜನೆಯಡಿ ಆಯ್ಕೆ ಮಾಡಿದೆ. ದೇಶದ …

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ ವೈಪ ರೀತ್ಯದ ಪರಿಣಾಮ ಕೋಳಿ ಫಾರ್ಮ್‌ಗಳಲ್ಲಿ ಮೊಟ್ಟೆ ಉತ್ಪಾದನೆ ಕುಸಿತ ಕಂಡಿದ್ದು, ಜತೆಗೆ ವಿದೇಶಗಳಿಗೆ ಮೊಟ್ಟೆ ರಫ್ತು ಪ್ರಮಾಣ ಹೆಚ್ಚಿರುವುದರಿಂದ ಸ್ಥಳೀಯವಾಗಿ …

ಓದುಗರ ಪತ್ರ

ಪ್ರತಿದಿನ ಬೆಳಗಿನ ಜಾವ ದಿನ ದಿನಪತ್ರಿಕೆಗಳನ್ನು ಬಹುತೇಕ ಮಕ್ಕಳೇ ವಿತರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದ ವಿಪರೀತ ಚಳಿ ಇರುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುತ್ತದೆ. ಆರೋಗ್ಯ ಹಾಳಾದರೆ ವಾರ್ಷಿಕ ಪರೀಕ್ಷೆಗೂ ಹಾಜರಾಗದಂತ ಪರಿಸ್ಥಿತಿ ನಿರ್ಮಾಣವಾಗಿ ಅವರ ಭವಿಷ್ಯಕ್ಕೆ ಮಾರಕವಾಗುತ್ತದೆ. ಸಂಬಂಧಪಟ್ಟವರು ಮುಂಜಾನೆ …

ಓದುಗರ ಪತ್ರ

ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳಿಗೆ ಮಧ್ಯವರ್ತಿಗಳು ಹಾಗೂ ಚಾಲನಾ ತರಬೇತಿ ಶಾಲೆಗಳವರಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಚ್ಚರಿಕೆ ವಹಿಸಬೇಕೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿರುವುದು ಸ್ವಾಗತಾರ್ಹ. ಆದರೆ ಆರ್‌ಟಿಓ ಕಚೇರಿಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಸಾರ್ವಜನಿಕರು …

ಓದುಗರ ಪತ್ರ

ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ರಾಜ್ಯದ ಎಲ್ಲಾ ನಗರ ಪಾಲಿಕೆಗಳು, ಪುರಸಭೆಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವುದು ಸ್ವಾಗತಾರ್ಹವಾಗಿದೆ. ಮೈಸೂರು ನಗರದಲ್ಲಿ ೫ ಸಾವಿರ ಬೀದಿ ನಾಯಿಗಳಿವೆ ಎಂದು ಹೇಳಲಾಗುತ್ತಿದೆ. …

ಲಕ್ಷ್ಮಿಕಾಂತ್ ಕೊಮಾರಪ್ಪ ಬ್ರಿಟಿಷರ ಕಾಲದ ಕಬ್ಬಿಣದ ಸೇತುವೆ ತೆರವು; ನೂತನ ಸೇತುವೆ ನಿರ್ಮಾಣ ಕಾರ್ಯ ಶುರು ಸೋಮವಾರಪೇಟೆ: ಮಡಿಕೇರಿ- ಹಾಸನ ನಡುವಿನ ರಾಜ್ಯ ಹೆದ್ದಾರಿಯಲ್ಲಿರುವ ಐಗೂರು ಬಳಿ ಕುಸಿಯುವ ಭೀತಿಯಲ್ಲಿದ್ದ ಬ್ರಿಟಿಷರ ಕಾಲದ ಕಬ್ಬಿಣದ ಸೇತುವೆಯನ್ನು ತೆರವುಗೊಳಿಸಿ ನೂತನ ಸೇತುವೆ ನಿರ್ಮಾಣಕ್ಕೆ …

ಕಾಲುವೆಗೆ ಸೇರುತ್ತಿದೆ ಕಲ್ಯಾಣ ಮಂಟಪಗಳ ತ್ಯಾಜ್ಯ ರಾಸಾಯನಿಕ ನೀರಿನಿಂದ ಬೆಳೆ ಹಾಳು, ಜಾನುವಾರು ಸಾವು ಈಗಲಾದರೂ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟವರು ಮುಂದಾಗಲಿ ರಾಸಾಯನಿಕಯುಕ್ತ ನೀರು ರಾಜಕಾಲುವೆಗೆ ಸೇರ್ಪಡೆಯಾಗುತ್ತಿರುವುದರಿಂದ ಸಮೀಪದಲ್ಲಿರುವ ತೋಟಗಳಲ್ಲಿ ಕೃಷಿ ಹಾಗೂ ಹೈನುಗಾರಿಕೆಗೆ ಕೈಗೊಳ್ಳಲು ತೊಂದರೆಯಾಗುತ್ತಿದೆ ಎಂಬ ಕೂಗು ರೈತಾಪಿ …

Stay Connected​
error: Content is protected !!