ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ ನಾಗರಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೈಸೂರು ನಗರದ ಯಾವ ಭಾಗ ದಿಂದಲೂ ಚಾಮುಂಡಿ ಬೆಟ್ಟವನ್ನು ನೋಡಿ ದರೂ ಚಾಮುಂಡಿ ಬೆಟ್ಟದ ಗೋಪುರ …
ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ ನಾಗರಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೈಸೂರು ನಗರದ ಯಾವ ಭಾಗ ದಿಂದಲೂ ಚಾಮುಂಡಿ ಬೆಟ್ಟವನ್ನು ನೋಡಿ ದರೂ ಚಾಮುಂಡಿ ಬೆಟ್ಟದ ಗೋಪುರ …
ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು, ರಸ್ತೆ ಮೊದಲಾದ ಮೂಲ ಸೌಕರ್ಯಗಳಿಲ್ಲದೇ ಇಲ್ಲಿನ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ. ಇಲ್ಲಿ ೮೦ಕ್ಕೂ ಹೆಚ್ಚು ಮನೆಗಳಿದ್ದು, ಬಡಾವಣೆ ನಿರ್ಮಾಣವಾದ ನಂತರ …
ಮೈಸೂರಿನಲ್ಲಿ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳುವವರು, ಅದರಲ್ಲೂ ಮುಖ್ಯವಾಗಿ ಒಬ್ಬರೇ ಪ್ರಯಾಣಿಸುವವರು ಹೆಚ್ಚಾಗಿ ಇತ್ತೀಚಿನ ದಿನಗಳಲ್ಲಿ ಬೈಕ್ ಟ್ಯಾಕ್ಸಿಯನ್ನೇ ಅವಲಂಬಿಸಿದ್ದಾರೆ. ಕೆಲವೊಮ್ಮೆ ಬೈಕ್ ಟ್ಯಾಕ್ಸಿಯವರು ಬುಕ್ಕಿಂಗ್ ಆದ ೨೦ ನಿಮಿಷಗಳ ನಂತರ ಬುಕ್ಕಿಂಗ್ ಅನ್ನು ರದ್ದು ಮಾಡುವುದರಿಂದ …
ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ‘ಉದಯರವಿ’ ಮನೆಯನ್ನು ಸ್ಮಾರಕವನ್ನಾಗಿ ಮಾಡಬೇಕೆಂದು ಸಾಹಿತ್ಯಾಸಕ್ತರು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರೂ ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಕುವೆಂಪು ಅವರ ಅಳಿಯ, ಕುವೆಂಪು ವಿವಿ ವಿಶ್ರಾಂತ ಕುಲಪತಿ ಡಾ.ಕೆ.ಚಿದಾನಂದಗೌಡ ಅವರು ಮನೆಯನ್ನು …
ಮಹಾದೇಶ್ ಎಂ.ಗೌಡ ಜ.೧೭ರಂದು ಶಾಸಕ ಮಂಜುನಾಥ್ ಅವರಿಂದ ಉದ್ಘಾಟನೆ; ಪೋಷಕರು, ವಿದ್ಯಾರ್ಥಿಗಳಲ್ಲಿ ಮನೆ ಮಾಡಿದ ಸಂತ ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಅರಣ್ಯ ವ್ಯಾಪ್ತಿಯಲ್ಲಿರುವ ಗಾಣಿಗ ಮಂಗಲ ಗ್ರಾಮದಲ್ಲಿ ೭.೫ ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿದ್ದ ಬುಡಕಟ್ಟು ಆಶ್ರಮ ಶಾಲೆಯ ಕಟ್ಟಡದ …
ಎಚ್.ಎಸ್.ದಿನೇಶ್ ಕುಮಾರ್ ಲಕ್ಷಾಂತರ ಜನರನ್ನು ಆಕರ್ಷಿಸಿದ ಮನರಂಜನಾ ತಾಣ; ನಿತ್ಯ ಸಾವಿರಾರು ಜನ ವೀಕ್ಷಣೆ ಮೈಸೂರು: ಕಳೆದ ಮೂರು ತಿಂಗಳುಗಳಿಂದ ಜನಾಕರ್ಷಣೆಯ ಕೇಂದ್ರ ಬಿಂದುವಾಗಿದ್ದ ಹಾಗೂ ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸಿದ ದಸರಾ ವಸ್ತುಪ್ರದರ್ಶನ ಭಾನುವಾರ ತೆರೆ ಕಂಡಿತು. ನಾಡಹಬ್ಬ ದಸರಾ …
ಚಿರಂಜೀವಿ ಸಿ. ಹುಲ್ಲಹಳ್ಳಿ ೨೦ ವರ್ಷಗಳಿಂದ ಅಂಚೆ ಚೀಟಿ, ನಾಣ್ಯ ಸಂಗ್ರಹಿಸಿರುವ ಮುಳುಬಾಗಿಲಿನ ಸತೀಶ್ ಮೈಸೂರು: ಬಾಬಾ ಸಾಹೇಬರ ಪ್ರಜ್ಞೆಯ ಬೆಳಕು ಚೆಲ್ಲುವ ಬಹುರೂಪಿ ನಾಟಕೋತ್ಸವದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳು, ಅವರ ಆಶಯಗಳನ್ನು ದರ್ಶಿಸುವ ರೂಪಕಗಳು ಮೈದಾಳಿವೆ. ವಿಶೇಷವೆಂದರೆ ೧೦ …
ಏಪ್ರಿಲ್ ತಿಂಗಳ ಹೊತ್ತಿಗೆ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳದಲ್ಲಿನ, ಸಿಪಿಐ(ಎಂ)ನ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎ- ಸರ್ಕಾರ, ರಾಜಕೀಯ ಕಾರಣಗಳಿಗಾಗಿ ನೆರೆಯ ಕರ್ನಾಟಕದ ಒಂದೊಂದೇ ವಿಷಯಗಳಲ್ಲಿ ಮೂಗು ತೂರಿಸಲಾರಂಭಿಸಿದೆ. ವನ್ಯಜೀವಿಗಳ ಪಾಲಿಗೆ ಕಂಟಕ ಪ್ರಾಯವಾಗಿರುವ ಕಾರಣಕ್ಕೆ ಸ್ಥಗಿತಗೊಳಿಸಿರುವ ಬಂಡೀಪುರ ಹುಲಿ ಸಂರಕ್ಷಿತ …
ದೂರ ನಂಜುಂಡಸ್ವಾಮಿ ಕಳೆದ ವರ್ಷ ಉಂಟಾದ ನಷ್ಟದಿಂದ ಉತ್ಸಾಹ ತೋರದ ವ್ಯಾಪಾರಿಗಳು; ರೈತರಲ್ಲಿ ಆತಂಕ ದೂರ: ತೋಟಗಾರಿಕೆ ಬೆಳೆಗಳಲ್ಲಿ ಒಂದಾದ ಮಾವು ಬೆಳೆಯು ಪ್ರತಿ ವರ್ಷವೂ ರೈತರಿಗೆ ಉತ್ತಮವಾದ ಆದಾಯವನ್ನು ತಂದುಕೊಡುತ್ತದೆ. ಆದರೆ ಇತ್ತೀಚಿನ ಐದಾರು ವರ್ಷಗಳಲ್ಲಿ ಮಾವು ಬೆಳೆಗಾರರು ಒಂದಲ್ಲ …
ಕೆ.ಬಿ.ರಮೇಶನಾಯಕ ಮೈಸೂರು: ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ ನಡೆಸಿದ ದೀರ್ಘಾವಧಿ ಆಡಳಿತವನ್ನು ಹಿಂದಿಕ್ಕಿ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ದಶಕಗಳ ಕನಸನ್ನು ನನಸು ಮಾಡುವ ಮೂಲಕ ತವರು ಜಿಲ್ಲೆಗೆ ಬೃಹತ್ ಮೈಸೂರು ನಗರಪಾಲಿಕೆ (ಬಿಎಂಸಿಸಿ) ರಚನೆ ಮೂಲಕ ದೊಡ್ಡ ಕೊಡುಗೆ …