ಅಧ್ಯಕ್ಷ ಸ್ಥಾನಕ್ಕೆ ೯ ಮಂದಿ ಮಹಿಳಾ ಸದಸ್ಯರಲ್ಲಿ ತೀವ್ರ ಪೈಪೋಟಿ ನವೀನ್ ಡಿಸೋಜ ಮಡಿಕೇರಿ: ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಏ.೨೮ರಂದು ಚುನಾವಣೆ ನಿಗದಿಯಾಗಿದ್ದು, ಚುಕ್ಕಾಣಿ ಹಿಡಿಯುವವರು ಯಾರು? ಎಂಬುದು ಕೌತುಕ ಮೂಡಿಸಿದೆ. ಹಲವು ಆಕಾಂಕ್ಷಿಗಳಿರುವ ಹಿನ್ನೆಲೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ …










