Mysore
22
clear sky

Social Media

ಭಾನುವಾರ, 04 ಅಕ್ಟೋಬರ್ 2026
Light
Dark

Andolana originals

HomeAndolana originals
dgp murder case

ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ ಪ್ರಕರಣ ಅತ್ಯಂತ ಅಮಾನವೀಯವಾದುದು. ಸಂತ್ರಸ್ತ ಮಹಿಳೆ ಬಿಜೆಪಿಯೋ, ಕಾಂಗ್ರೆಸ್ಸೋ ಎನ್ನುವುದು ನಂತರದ ವಿಚಾರ. ಮೊದಲಿಗೆ ಆಕೆ ಮಹಿಳೆ ಎಂಬುದನ್ನು ಮಾನವೀಯ ನೆಲೆಯಲ್ಲಿ ನೋಡಬೇಕು. ಸುತ್ತಲೂ ಮಹಿಳಾ ಪೊಲೀಸರೇ ಇದ್ದರೂ ಅದು ಹೇಗೆ ಇಂತಹ ಅವಾಂತರ ನಡೆಯಿತು? …

ನಂಜನಗೂಡು ಬಜಾರ್ ರಸ್ತೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಇದೆ. ಇದನ್ನು ದಳವಾಯಿ ಶಾಲೆ ಎಂದೂ ಗುರುತಿಸಲಾಗಿದೆ. ಮೈಸೂರು ಮಹಾರಾಜರ ಆಳ್ವಿಕೆಯ ಕಾಲದಲ್ಲಿ ಈಗ ಶಾಲೆ ಇರುವ ಜಾಗದಲ್ಲಿ ಸೇನಾಪಡೆಯ ವಾಸ್ತವ್ಯಕ್ಕೆ ಸ್ಥಳಾವಕಾಶ ಕಲ್ಪಿಸಲಾಗಿತ್ತು ಎನ್ನಲಾಗಿದೆ. …

ಓದುಗರ ಪತ್ರ

ಮೈಸೂರಿನ ರಂಗಾಯಣದಲ್ಲಿ ಜ.೧೧ರಿಂದ ಆರಂಭವಾಗಲಿರುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಧ್ಯೇಯವಾಕ್ಯ ಅತ್ಯಂತ ಸಮಂಜಸವಾಗಿದೆ. ‘ಬಾಬಾಸಾಹೇಬ್ -ಸಮತೆಯೆಡೆಗೆ ನಡಿಗೆ’ ಎಂಬ ಆಶಯದ ನುಡಿ ಅತ್ಯಂತ ಪ್ರಸ್ತುತವಾಗಿದೆ. ಜಾತೀಯತೆಯ ಅಟ್ಟಹಾಸವು ಆಧುನಿಕ ಕಾಲಘಟ್ಟದಲ್ಲಿ ಮೀಸಲಾತಿಯ ಕಲಸುಮೇಲೋಗರ, ಬಾಡಿಗೆ ಮನೆ ಕೊಡದಿರುವುದು... ಹೀಗೆ ಹೊಸ ಬಗೆಯ …

ದಾ.ರಾ.ಮಹೇಶ್ ಜ.೧೫ರಿಂದ ೧೮ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು; ಗಿರಿಜನರು ಹೆಚ್ಚಾಗಿ ಭಾಗಿಯಾಗುವ ಜಾತ್ರೆ ವೀರನಹೊಸಹಳ್ಳಿ: ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಹೊಂದಿಕೊಂಡಿರುವ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಜ.೧೫ರಿಂದ ಆಂಜನೇಯ ಸ್ವಾಮಿ ರಥೋತ್ಸವ ನಡೆಯಲಿದ್ದು, ಗ್ರಾಮಸ್ಥರು ಭರದ ಸಿದ್ಧತೆಯಲ್ಲಿ ತೊಡಗಿದ್ದಾರೆ. ದೊಡ್ಡಹೆಜ್ಜೂರು ಗ್ರಾಮದ ಬೃಹತ್ …

ಎಂ.ನಾರಾಯಣ ದೇವಾಲಯದ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಈ ಬಾರಿಯೂ ರಥೋತ್ಸವ ಇಲ್ಲ  ತಿ.ನರಸೀಪುರ: ಕಾವೇರಿ ನದಿ ದಡದಲ್ಲಿರುವ ತಾಲ್ಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಶ್ರೀ ಮುಡುಕುತೊರೆ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ಜಿಲ್ಲೆಯ ದೊಡ್ಡ ಜಾತ್ರೆ ಎಂದೇ ಖ್ಯಾತಿ ಪಡೆದಿರುವ ಐತಿಹಾಸಿಕ ಮುಡುಕುತೊರೆ ಜಾತ್ರಾ …

ಗಿರೀಶ್ ಹುಣಸೂರು ಮೈಸೂರು: ಮುಂಬರುವ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಮೊದಲ ದಿನವೇ ಅಥವಾ ಒಂದೆರಡು ದಿನಗಳಲ್ಲಿ ಹೊಸ ಸಮವಸ ಧರಿಸಿ ತರಗತಿಗೆ ಹಾಜರಾಗಬಹುದು. ಅದಕ್ಕೆ ಪೂರಕವಾದ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿದೆ. ಶೈಕ್ಷಣಿಕ ವರ್ಷ ಆರಂಭವಾಗಿ ತಿಂಗಳುಗಳೇ ಕಳೆದರೂ …

ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಯುವುದು ೨೦೨೮ ಏಪ್ರಿಲ್/ಮೇ ತಿಂಗಳಲ್ಲಿ, ಅಂದರೆ ಸುಮಾರು, ಇನ್ನು ಎರಡೂವರೆ ವರ್ಷಗಳ ಬಳಿಕ. ಆದರೆ ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿ ಟಿಕೆಟ್‌ಗೆ ಲೋಕಸಭಾ ಮಾಜಿ ಸದಸ್ಯ ಮತ್ತು ಮಾಜಿ ಶಾಸಕರ ಜಗಳ ಮಾಧ್ಯಮಗಳ ಮೂಲಕ …

ರಾಜ್ಯದಲ್ಲಿ ಪರೀಕ್ಷೆಗಳೆಂದರೆ ಸೋರಿಕೆಗಳ ಸರಣಿ ಎಂಬಂತಾಗಿರುವುದು ದುರದೃಷ್ಟಕರ. ಈ ಬಾರಿ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ೮೦ ಅಂಕಗಳ ೪೭ ಪ್ರಶ್ನೆಗಳೂ ಪರೀಕ್ಷೆಗೆ ಒಂದು ದಿನ ಮುಂಚಿತವಾಗಿಯೇ ವಾಟ್ಸಾಪ್‌ನಲ್ಲಿ ಲಭ್ಯವಿದ್ದವು ಎಂದರೆ, ಮಂಡಳಿಯ ಗೌಪ್ಯತೆಯ ಮಟ್ಟ ಎಷ್ಟು ನಗಣ್ಯವಾಗಿದೆ ಎಂಬುದು …

ಓದುಗರ ಪತ್ರ

ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವ ಮೂಲಕ ಶಾಲೆಗಳ ನೋಟವನ್ನು ಬದಲಾಯಿಸುವುದರ ಜೊತೆಗೆ, ವಿದ್ಯಾರ್ಥಿಗಳ ಆಲೋಚನಾ ಶೈಲಿಯನ್ನು ಸುಧಾರಿಸಲು ಅಲ್ಲಿನ ಸರ್ಕಾರ ಮಹತ್ವದ ನಿರ್ಧಾರಕ್ಕೆ ಬಂದಿರುವುದು ಸ್ವಾಗತಾರ್ಹ. ಅದೇ ಮಾದರಿಯಲ್ಲಿ ನಮ್ಮ ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಮತ್ತು …

ಮಹೇಶ್ ಕರೋಟಿ ಇದ್ದೂ ಇಲ್ಲದಂತಾಗಿರುವ ಟ್ರಸ್ಟ್ , ಸರ್ಕಾರ, ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಿಕ್ಕೇರಿ: ಕಿಕ್ಕೇರಿ ಸುಬ್ಬರಾವ್ ನರಸಿಂಹಸ್ವಾಮಿ (ಕೆ.ಎಸ್.ನರಸಿಂಹಸ್ವಾಮಿ) ಅವರು ಮೈಸೂರು ಮಲ್ಲಿಗೆ ಪ್ರೇಮ ಕಾವ್ಯದ ಮೂಲಕ ಪ್ರೇಮಕವಿ ಎಂದೇ ಪ್ರಖ್ಯಾತರಾಗಿದ್ದರು. ತಮ್ಮ ಶ್ರೇಷ್ಠ ಕಾವ್ಯದ ಮೂಲಕ ಕನ್ನಡ ಸಾಹಿತ್ಯಕ್ಕೆ ಕೊಡುಗೆ …

Stay Connected​
error: Content is protected !!