Mysore
21
broken clouds

Social Media

ಗುರುವಾರ, 01 ಜನವರಿ 2026
Light
Dark

Andolana originals

HomeAndolana originals

ಸಿಎಂ, ಡಿಸಿಎಂ, ಸಚಿವರ ಸ್ವಾಗತಕ್ಕೆ ಸಜ್ಜು ಕಣ್ಮನ ಸೆಳೆಯುತ್ತಿದೆ ವಿದ್ಯುತ್‌ ದೀಪಾಲಂಕಾರ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭಗೊಂಡಿದ್ದು, ಇಡೀ ಮಹದೇಶ್ವರ ಬೆಟ್ಟ ಸಿಂಗಾರಗೊಂಡು ಜಗಜಗಿಸುತ್ತಿದೆ. ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಐತಿಹಾಸಿಕ …

ಕೆ.ಬಿ ರಮೇಶ್‌ ನಾಯಕ  ಮೈಸೂರು: ಸತತ ಎರಡು ಬಾರಿ ಮೈಸೂರನ್ನು ದೇಶದ ಸ್ವಚ್ಛ ನಗರವಾಗಿ ರೂಪಿಸುವಲ್ಲಿ ಪೌರಕಾರ್ಮಿಕರು ವಹಿಸಿರುವ ಪಾತ್ರ ಅಪಾರವಾಗಿದ್ದು, ನಗರವನ್ನು ಸ್ವಚ್ಛವಾಗಿಡಲು ಹಗಲಿರುಳು ಶ್ರಮಿಸುತ್ತಿರುವ ಬಹಳಷ್ಟು ಪೌರ ಕಾರ್ಮಿಕರಿಗೆ ಇಂದಿಗೂ ತಲೆ ಮೇಲೆ ಸ್ವಂತದೊಂದು ಸೂರು ಇಲ್ಲ. ಈ …

ಹಿಂದೊಮ್ಮೆ ನಡೆದಿತ್ತು ಮಿನಿ ಸಂಪುಟ ಸಭೆ; ರೇಷ್ಮೆ ಕೃಷಿ ಪುನಶ್ಚೇತನ, ಗ್ರಾಮಗಳ ಸ್ಥಳಾಂತರ ಇತ್ಯಾದಿ ಬೇಡಿಕೆಗಳ ಮಹಾಪೂರ ಪ್ರಸಾದ್ ಲಕ್ಕೂರು ಚಾಮರಾಜನಗರ: ಜಿಲ್ಲೆಯ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯು ಏ. ೨೪ರಂದು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ …

ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಇತ್ತೀಚೆಗೆ ನಗರಪಾಲಿಕೆಯು ನಜರ್ ಬಾದ್‌ನಲ್ಲಿರುವ ಕರ್ನಾಟಕ ಪೊಲೀಸ್ ಅಕಾಡೆಮಿಯ ಎದುರಿನ ರಸ್ತೆಯ ಅಗಲೀಕರಣಕ್ಕಾಗಿ 40 ಮರಗಳನ್ನು ಕತ್ತರಿಸಿ ಹಾಕಿದೆ. ಸಾಮಾನ್ಯವಾಗಿ 10, 20, 30. . . ಹೀಗೆ ಮರಗಳನ್ನು ಕಡಿಯಲಾಗುತ್ತದೆ. ಯಾವುದೇ ಕಾರಣಕ್ಕೂ 5೦ …

2002ರಲ್ಲಿ ಆರಂಭವಾದ ಸಾಂತ್ವನ ಕೇಂದ್ರದಲ್ಲಿ ನೊಂದವರಿಗೆ ನೆರವು ; ಯೋಜನೆ  ಸದುಪಯೋಗಪಡಿಸಿಕೊಳ್ಳಲು ಮನವಿ ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರದ ಮೂಲಕ ೫೪೧೯ ಪ್ರಕರಣಗಳ ಪೈಕಿ ೫೪೧೧ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, ನೊಂದ ಮಹಿಳೆಯರಿಗೆ ಆತ್ಮಸ್ಥೈರ್ಯ ಮೂಡಿಸುವ …

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ಕೆ. ಬಿ. ರಮೇಶ್ ನಾಯಕ ಮೈಸೂರು: ಹಲವು ದಿನಗಳಿಂದ ಎದುರು ನೋಡುತ್ತಿರುವ ಮೈಸೂರು ಮಹಾ ನಗರಪಾಲಿಕೆಯನ್ನು ಬೃಹತ್ ಮೈಸೂರು ಮಹಾ ನಗರಪಾಲಿಕೆ ಯನ್ನಾಗಿ ಮೇಲ್ದರ್ಜೆಗೇರಿಸುವ ವಿಷಯ ಏ. 25ರಂದು ನಿರ್ಧಾರವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ …

dgp murder case

ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿ ಮತ್ತು ಪುತ್ರಿಯೇ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಅಂತಹ ಕಾರಣ ಅವರಿಗೇನಿತ್ತು ಎಂಬುದು ಬಯಲಾಗಬೇಕಿದೆ. ಆಸ್ತಿ ವಿಚಾರ, ಕುಟುಂಬದಲ್ಲಿ ಕಲಹ ಅಥವಾ ಓಂ ಪ್ರಕಾಶ್ ಅವರ ನಡವಳಿಕೆಯಲ್ಲಿ ವಿಲಕ್ಷಣವೇನಾದರೂ ಇತ್ತೆ? ಅವರ …

ಓದುಗರ ಪತ್ರ

ಸಿಇಟಿ ಪರೀಕ್ಷೆ ಬರೆಯಲು ಹೋಗಿದ್ದ ಪರೀಕ್ಷಾರ್ಥಿ ಜನಿವಾರ ತೆಗೆಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ತನೆ ಖಂಡನೀಯ ಹಾಗೂ ಅಕ್ಷಮ್ಯ ಅಪರಾಧ. ರಾಜ್ಯಾದ್ಯಂತ ಬ್ರಾಹ್ಮಣ ಸಮುದಾಯ ಇದನ್ನು ಖಂಡಿಸಿ ಪ್ರತಿಭಟಿಸಬೇಕು. ಅಲ್ಲದೆ, ಇಂತಹ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರ ಪ್ರಾರಂಭದಲ್ಲೇ ಸರಿಯಾದ ಕ್ರಮ …

ಓದುಗರ ಪತ್ರ

ಮಂಡ್ಯ (Mandya) ನಗರದ ಪಿಇಎಸ್(PES) ಕಾನೂನು ಕಾಲೇಜಿನ ರಸ್ತೆಯ ಸಮೀಪ ಇರುವ ಮನೆಗಳಿಗೆ ಮಂಡ್ಯ ನಗರಸಭೆಯಿಂದ ಶುದ್ಧ ಕುಡಿಯುವ ನೀರು (Drinking Water) ಸರಬರಾಜು ಮಾಡದೇ ಇರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ನೀರು ಶುದ್ಧೀಕರಣಕ್ಕೆ ಅತಿಯಾಗಿ ರಾಸಾಯನಿಕಗಳನ್ನು ಬಳಸುವುದರಿಂದ ಬಿಳಿ ಬಣ್ಣದ …

ಓದುಗರ ಪತ್ರ

ರಾಜ್ಯ ಸರ್ಕಾರ ಪ್ಲಾಸ್ಟಿಕ್ ಉತ್ಪಾದನೆಯನ್ನು ನಿಷೇಧಿಸಿದರೆ ಪ್ಲಾಸ್ಟಿಕ್ನಿಂದ ಉಂಟಾಗುವ ಸಮಸ್ಯೆ ಗಳೇ ಇರುವುದಿಲ್ಲ. ಆದರೆ ಪ್ಲಾಸ್ಟಿಕ್ ತಯಾರಿಕಾ ಕೈಗಾರಿಕೆಗಳನ್ನು ತೆರೆಯಲು ಸರ್ಕಾರವೇ ಅನುಮತಿ ನೀಡಿ, ಪ್ಲಾಸ್ಟಿಕ್ ಬಳಸಬೇಡಿ ಎನ್ನುವುದು ಹಾಸ್ಯಾಸ್ಪದ ಸಂಗತಿಯಾಗಿದೆ. ಸರ್ಕಾರ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿ, …

Stay Connected​
error: Content is protected !!