ತಿ. ನರಸೀಪುರ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ರೈತರ ಹೆಸರಿನಲ್ಲಿ ರೈತ ದಸರಾ ಆಚರಣೆ ಮಾಡಿ ಮೈಸೂರು ಜಿಲ್ಲೆಯ ರೈತ ಮುಖಂಡರನ್ನು ಕಡೆಗಣಿಸಿರುವುದು ರೈತರಿಗೆ ಮಾಡಿದ ಅಪಮಾನವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ …
ತಿ. ನರಸೀಪುರ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ರೈತರ ಹೆಸರಿನಲ್ಲಿ ರೈತ ದಸರಾ ಆಚರಣೆ ಮಾಡಿ ಮೈಸೂರು ಜಿಲ್ಲೆಯ ರೈತ ಮುಖಂಡರನ್ನು ಕಡೆಗಣಿಸಿರುವುದು ರೈತರಿಗೆ ಮಾಡಿದ ಅಪಮಾನವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ …
ಮೈಸೂರು: ನಗರದ ಕಲಾಮಂದಿರ ಆವರಣದಲ್ಲಿ ಬಾಡೂಟ ಸೇವನೆಗೆ ನಿರ್ಬಂಧವಿದ್ದರೂ ದಸರಾ ಸಾಂಸ್ಕೃತಿಕ ಉಪ ಸಮಿತಿ ಸದಸ್ಯರಿಗೆ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಅರಮನೆ, ಕಲಾಮಂದಿರ ಸೇರಿದಂತೆ …
ಚಾಮರಾಜನಗರ: ನಗರದ ಹೊರ ವಲಯದ ಬೈಪಾಸ್ ರಸ್ತೆಯಲ್ಲಿ ಗುರುವಾರ ರಾತ್ರಿ ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲಿ ಮೃತಪಟ್ಟರೆ, ಮತ್ತೊಬ್ಬ ಗಾಯಗೊಂಡಿದ್ದಾನೆ. ನಗರದ ನ್ಯಾಯಾಲಯದ ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ರೋಹನ್(೨೫), ಅಂಬೇಡ್ಕರ್ ಬಡಾವಣೆಯ ಮಹೇಶ್ …
ಮೈಸೂರು: ನಾಡಿನ ಸಂಸ್ಕೃತಿ, ಸಂಪ್ರದಾಯ, ಪರಂಪರೆಯ ಅಡಿಯಲ್ಲಿ ರೂಪುಗೊಂಡಿರುವ ‘ಮೈಸೂರು ದಸರೆ ’ಯ ಪ್ರಮುಖ ಆಕರ್ಷಣೆಯಾಗಿ ಶನಿವಾರ ನಡೆಯಲಿರುವ ವಿಜಯದಶಮಿ ಜಂಬೂಸವಾರಿಯ ವೈಭವ ಅನಾವರಣಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಒಳಗೊಂಡ ನವರಾತ್ರಿಯ ಚಲನಚಿತ್ರೋತ್ಸವ, ದಸರಾ ಕುಸ್ತಿಪಂದ್ಯಾವಳಿ, ರಾಜ್ಯ ದಸರಾ …
ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಈ ಬಾರಿ ಒಟ್ಟು ೫೧ ಸ್ತಬ್ಧ ಚಿತ್ರಗಳು ಪಾಲ್ಗೊಳ್ಳಲಿವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹಾಗೂ ಸ್ತಬ್ಧಚಿತ್ರ ಉಪ ಸಮಿತಿ ಉಪವಿಶೇಷಾಧಿಕಾರಿ ಕೆ. ಬಿ. ಪ್ರಭುಸ್ವಾಮಿ ತಿಳಿಸಿದರು. ನಗರದ ಜಿಲ್ಲಾ ಪಂಚಾಯಿತಿ …
ಮೈಸೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಾನಸ ಗಂಗೋತ್ರಿ ಕ್ಯಾಂಪಸ್‌ನ ವಿದ್ಯಾರ್ಥಿ ನಿಲಯದ ಅಡುಗೆ ಸಹಾಯಕರೊಬ್ಬರು ಡೆತ್ ನೋಟ್ ಬರೆದಿಟ್ಟುವಿದ್ಯಾರ್ಥಿ ನಿಲಯದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸ ಗಂಗೋತ್ರಿ ಕ್ಯಾಂಪಸ್ ಹಾಸ್ಟೆಲ್‌ನಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಬಿ. ರಾಚಪ್ಪ ಎಂಬವರು ಆತ್ಮಹತ್ಯೆ ಮಾಡಿಕೊಂಡವರು. …
ಮೈಸೂರು: ಸ್ವರಗಳ ಸಂತ ಇಳಯರಾಜ ಸಂಗೀತ ಸುಧೆಯೊಂದಿಗೆ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಯುವ ದಸರಾ ಸಂಪನ್ನಗೊಂಡಿತು. ಸಂಗೀತದ ಮೋಡಿಗಾರನ ಗಾನಸುಧೆಯೊಂದಿಗೆ ಐದು ದಿನಗಳ ಯುವ ದಸರಾ ಸಂಭ್ರಮದಿಂದ ಮುಕ್ತಾಯಗೊಂಡಿತು. ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಸಂಗೀತ ಕಾರ್ಯಕ್ರಮ …
ಸಂದರ್ಶನ: ರಶ್ಮಿ ಕೋಟಿ ಭಾರತೀಯ ಚಿತ್ರರಂಗದ ಸಂಗೀತ ಸಂಯೋಜಕ, ಆಸ್ಕರ್ ಪ್ರಶಸ್ತಿ ಹಾಗೂ ೨ ಬಾರಿ ಗ್ರ್ಯಾಮಿ ಪ್ರಶಸ್ತಿಗೆ ಭಾಜನ ರಾದ ಎ. ಆರ್. ರೆಹಮಾನ್ ಅವರು ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಯುವ ದಸರಾದಲ್ಲಿ ಪಾಲ್ಗೊಂಡು ಯುವಜನರನ್ನು ತಮ್ಮ ಸಂಗೀತ …
ಮೈಸೂರು: ದಸರಾ ಹಾಗೂ ಶರನ್ನವರಾತ್ರಿಯ ಅಂಗವಾಗಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಬರಿಗಾಲಿನಲ್ಲಿ ಚಾಮುಂಡಿಬೆಟ್ಟ ಹತ್ತುವ ಮೂಲಕ ನವರಾತ್ರಿಯ ಹರಕೆ ತೀರಿಸಿದರು. ಪ್ರತಿ ನವರಾತ್ರಿ ಹಾಗೂ ಆಷಾಢ ಮಾಸದ ಸಂದರ್ಭದಲ್ಲಿ ಅವರು ಬೆಟ್ಟ ಹತ್ತುವ ಪದ್ಧತಿಯನ್ನು ಆಚರಿಸುತ್ತಾ ಬಂದಿದ್ದು, ಅದೇ ರೀತಿ …
ಅಜಯ್ ಕುಮಾರ್ ಎಂ ಗುಂಬಳ್ಳಿ ನಾನು ಸಣ್ಣ ಹುಡುಗನಿದ್ದಾಗಿನಿಂದಲೂ ‘ದಸರಾ’ ಬರುತ್ತಿದೆ. ದಸರಾ ಬಗ್ಗೆ ಹೆಚ್ಚೇನು ಗೊತ್ತಿಲ್ಲ. ಅನೆಗಳು ಅಂಬಾರಿ ಹೊತ್ತು ಸಾಗುತ್ತವೆ ಎಂದಷ್ಟೆ ತಿಳಿದಿತ್ತು. ಆದರೆ ಆಯುಧ ಪೂಜೆ ದಿನ ಸಣ್ಣ ಹೈಕಳಿಗೆಲ್ಲ ಎಲ್ಲಿಲ್ಲದ ಸಡಗರ. ಮನೆಯಲ್ಲಿನ ಆರೆಕೋಲು, ಗುದ್ದಲಿ, …