ಮಹಾದೇಶ್ ಎಂ.ಗೌಡ ಸಿಗ್ನಲ್ ಅಳವಡಿಕೆಗೆ ಸಾರ್ವಜನಿಕರ ಒತ್ತಾಯ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳಗಳಲ್ಲಿ ಒಂದಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ದರ್ಶನಕ್ಕೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಹನೂರು ಪಟ್ಟಣದ ನಾಗಪ್ಪ ವೃತ್ತದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಸಿಗ್ನಲ್ …






