-ಕೆ.ಬಿ.ರಮೇಶನಾಯಕ ಮೈಸೂರು: ಕಳೆದ ಐದಾರು ವರ್ಷಗಳಿಂದ ಬಡವರು, ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಬಹುಮಹಡಿ ಕಟ್ಟಡಗಳ ಗುಂಪು ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಿ ಹಂಚಿಕೆ ಮಾಡುವುದಾಗಿ ಹೇಳಿಕೊಂಡು ಬಂದಿದ್ದ ಯೋಜನೆಯನ್ನೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕೈ ಬಿಟ್ಟಿದೆ. ಮುಡಾದಲ್ಲಿ ಹಿಂದೆ …
-ಕೆ.ಬಿ.ರಮೇಶನಾಯಕ ಮೈಸೂರು: ಕಳೆದ ಐದಾರು ವರ್ಷಗಳಿಂದ ಬಡವರು, ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಬಹುಮಹಡಿ ಕಟ್ಟಡಗಳ ಗುಂಪು ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಿ ಹಂಚಿಕೆ ಮಾಡುವುದಾಗಿ ಹೇಳಿಕೊಂಡು ಬಂದಿದ್ದ ಯೋಜನೆಯನ್ನೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕೈ ಬಿಟ್ಟಿದೆ. ಮುಡಾದಲ್ಲಿ ಹಿಂದೆ …
‘ಪ್ರಜಾಪ್ರಭುತ್ವ ಬೇಡ, ಅರಸೊತ್ತಿಗೆ ಬೇಕು, ಜಾತ್ಯತೀತ ರಾಷ್ಟ್ರಬೇಡ, ಹಿಂದೂ ರಾಷ್ಟ್ರಬೇಕು’ ಎನ್ನುವ ಹೋರಾಟ ನೇಪಾಳದಲ್ಲಿ ತೀವ್ರವಾಗುತ್ತಿದ್ದು, ೧೬ ವರ್ಷಗಳಲ್ಲಿ ೧೪ ಪ್ರಜಾಸತ್ತಾತ್ಮಕ ಸರ್ಕಾರಗಳನ್ನು ನೋಡಿ ರೋಸಿ ಹೋದ ಜನತೆ ಅರಸರ ಆಳ್ವಿಕೆಯಲ್ಲೇ ದೇಶ ಮುನ್ನಡೆಯಲಿ ಎಂದು ಹೋರಾಟಕ್ಕಿಳಿದಿದ್ದಾರೆ. ನಾವು ಪ್ರಜಾಪ್ರಭುತ್ವಕ್ಕೆ ಅರ್ಹರಲ್ಲ, …
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರ ಆರ್ಥಿಕ ಶಕ್ತಿಯನ್ನು ಬಲಪಡಿಸಲು ಸಹಕಾರಿಯಾಗಿವೆ ಎಂದರೆ ತಪ್ಪಾಗಲಾರದು. ರಾಜ್ಯದ ಪ್ರತಿಯೊಬ್ಬ ಪ್ರಜೆಯೂ ಒಂದಲ್ಲ ಒಂದು ರೀತಿಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿ ಆಗಿದ್ದಾರೆ. ಆದರೆ ಈ ಗ್ಯಾರಂಟಿ ಯೋಜನೆಗಳು ಜಾರಿಯಾದ …
ಪರಿಶಿಷ್ಟ ಜಾತಿಗಳಲ್ಲಿ ೧೦೧ ಉಪ ಜಾತಿಗಳು ನಮೂದಾಗಿದ್ದು, ಈ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ನೇಮಿಸಿದ್ದ ನಾಗಮೋಹನ್ ದಾಸ್ ಆಯೋಗದ ಮಧ್ಯಂತರ ವರದಿ ರಾಜ್ಯ ಸರ್ಕಾರದ ಕೈ ತಲುಪಿದ್ದು, ಸದ್ಯ,ಆಯೋಗದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿದೆ. ಒಳಮೀಸಲಾತಿಯನ್ನು …
ಹೆಚ್.ಎಸ್.ದಿನೇಶ್ ಕುಮಾರ್ ಮೈಸೂರು: ಸಂಚಾರ ನಿಯಮ ಉಲ್ಲಂಘಿಸುವ ವಾಹನ ಮಾಲೀಕರಿಂದ ಅಂಚೆ ಮೂಲಕ ದಂಡ ವಸೂಲು ಮಾಡುವ ಕಾರ್ಯಕ್ಕೆ ಕೊಂಚ ಹಿನ್ನಡೆಯಾಗುತ್ತಿರುವುದರಿಂದ ಪೊಲೀಸ್ ಆಯುಕ್ತರು ವಿಶೇಷ ತಪಾಸಣೆ ಕೈಗೊಳ್ಳಲು ನಿರ್ಧರಿಸಿದ್ದು, ಈ ಮೂಲಕ ಸ್ಥಳದಲ್ಲಿಯೇ ದಂಡ ವಸೂಲು ಕಾರ್ಯಕ್ಕೆ ಮುಂದಾಗಿದ್ದಾರೆ. ಇದು …
ಕೆ.ಬಿ.ರಮೇಶನಾಯಕ ಮುಂದಿನ ವಾರ ನಿವೇಶನಗಳ ಮಂಜೂರಾತಿ ಪತ್ರ ವಿತರಣೆ ಮೈಸೂರು: ನಗರದಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಶೀಘ್ರದಲ್ಲೇ ಸ್ವಂತ ಕಟ್ಟಡ ಭಾಗ್ಯ ಲಭಿಸಲಿದೆ. ಬಾಡಿಗೆ ಕಟ್ಟಡಗಳಲ್ಲಿರುವ ನಗರದ ೧೩ ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಿವೇಶನ …
ಸಾಲೋಮನ್ ನಾಲ್ವರು ಸಂಶೋಧಕರಿಂದ ಕೆಲಸ ಆರಂಭ ಮೈಸೂರು: ಮೈಸೂರು ಸಂಸ್ಥಾನವನ್ನು ಆಳಿದ ಮಹಾರಾಜರಿಗೆ ಒಂದು ಇತಿಹಾಸವಿದೆ. ಅದೇ ವಂಶದ ರಾಜರೊಬ್ಬರು ಸ್ಥಾಪಿಸಿದ ನಗರದ ಪ್ರತಿಷ್ಠಿತ ಮಹಾರಾಜ ಕಾಲೇಜಿಗೂ ಒಂದು ಇತಿಹಾಸವಿದೆ. ಅದರ ಪರಿಪೂರ್ಣ ಮಾಹಿತಿಯನ್ನು ಸಂಗ್ರಹಿಸಿ, ಅದಕ್ಕೆ ಗ್ರಂಥ ರೂಪ ನೀಡುವ …
ಮಂಜು ಕೋಟೆ ಎಚ್.ಡಿ.ಕೋಟೆ: ಪಟ್ಟಣದ ವಾಸಿ ಪೊಲೀಸ್ ಮುಖ್ಯಪೇದೆ ರಮೇಶ್ ರಾವ್ ಎರಡನೇ ಬಾರಿ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದು ಸಾಧನೆ ಮಾಡಿದ್ದಾರೆ. ಪಟ್ಟಣದ ಹನುಮಂತನಗರದ ನಿವಾಸಿ ರಮೇಶ್ ರಾವ್ ರವರು ನಕ್ಸಲ್ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿರುವುದರಿಂದ ರಾಜ್ಯ ಸರ್ಕಾರವು …
ಭೇರ್ಯ ಮಹೇಶ್ ಯುಗಾದಿಯಂದು ಗ್ರಾಮೀಣ ಭಾಗದಲ್ಲಿ ಇಂದಿಗೂ ಉಳಿದಿರುವ ಆಚರಣೆ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ ಹೊನ್ನಾರನ್ನು ಕಟ್ಟಿ ಭೂತಾಯಿ ಯನ್ನು ಪ್ರಾರ್ಥಿಸಿ ತಮ್ಮ ಜಮೀನಿನಲ್ಲಿ ಪೂಜೆ ಸಲ್ಲಿಸಿದರು. ಸೂರ್ಯೋದಯಕ್ಕೂ …
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಹಾಲಿನ ದರ ಹೆಚ್ಚಳದಿಂದ ಒಂದೆಡೆ ಗ್ರಾಹಕರಿಗೆ ಬೇಸರವಾಗಿದ್ದರೆ ರೈತರಲ್ಲಿ ಸಂತಸ ಮೂಡಿಸಿದೆ. ಚಾಮುಲ್ ವತಿಯಿಂದ ಜಿಲ್ಲಾ ಹೈನುಗಾರರಿಗೆ ಯುಗಾದಿ ಹಬ್ಬದ ಪ್ರಯುಕ್ತ ಖರೀದಿ ದರವನ್ನು ೪ ರೂ. ಹೆಚ್ಚಳ ಮಾಡುವ ಮೂಲಕ ಯುಗಾದಿ ಉಡುಗೊರೆ ನೀಡಲಾಗಿದೆ. ಚಾಮರಾಜನಗರ …