ರನ್ಯಾ ರಾವ್ ಚಿನ್ನ ಕಳ್ಳಸಾಗಾಣಿಕೆಗೆ ಖಾಕಿ ಖಾದಿ ಕಾವಿ ಕೃಪೆಯಂತೆ! ದಂಗುಬಡಿಸುವ ಸುದ್ದಿಯಿದು ಬೆಚ್ಚಿ ಬೆದರಿಬಿದ್ದಿದೆ ಜನ ಜಗ! ಕಲೆಯಲಿ ಅರಳಬೇಕಾದ ಪ್ರತಿಭೆ ಅಡ್ಡದಾರಿ ಹಿಡಿದು ನಲುಗಿದೆ! ಕಲೆಯ ಸಖ್ಯ ಸಾತತ್ಯವೇ ಕಲಾವಿದರ ಬಾಳಿನ ಸಾರ್ಥಕತೆ! ಅರಳಬೇಕು ಬಾಳು ಕಲಾಕುಲುಮೆಯಲಿ -ಸಿ.ಪಿ.ಸಿದ್ಧಾಶ್ರಮ, …
ರನ್ಯಾ ರಾವ್ ಚಿನ್ನ ಕಳ್ಳಸಾಗಾಣಿಕೆಗೆ ಖಾಕಿ ಖಾದಿ ಕಾವಿ ಕೃಪೆಯಂತೆ! ದಂಗುಬಡಿಸುವ ಸುದ್ದಿಯಿದು ಬೆಚ್ಚಿ ಬೆದರಿಬಿದ್ದಿದೆ ಜನ ಜಗ! ಕಲೆಯಲಿ ಅರಳಬೇಕಾದ ಪ್ರತಿಭೆ ಅಡ್ಡದಾರಿ ಹಿಡಿದು ನಲುಗಿದೆ! ಕಲೆಯ ಸಖ್ಯ ಸಾತತ್ಯವೇ ಕಲಾವಿದರ ಬಾಳಿನ ಸಾರ್ಥಕತೆ! ಅರಳಬೇಕು ಬಾಳು ಕಲಾಕುಲುಮೆಯಲಿ -ಸಿ.ಪಿ.ಸಿದ್ಧಾಶ್ರಮ, …
ಫಲಾನುಭವಿಗಳಿಗೆ ಗ್ಯಾರಂಟಿಗಳನ್ನು ವಿತರಿಸುವಾಗ ಸರ್ಕಾರದಿಂದ ಆಗಬಹುದು ಅಲ್ಲಲ್ಲಿ ತುಸು ವ್ಯತ್ಯಾಸ... ಆದರೆ, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಪ್ರತಿ ಅಧಿವೇಶನದಲ್ಲೂ ಕೋಲಾಹಲ, ಗದ್ದಲ ನಡೆಯುವುದಂತೂ ನೂರಕ್ಕೆ ನೂರು ಗ್ಯಾರಂಟಿ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು.
ಕಳೆದ ವಾರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ೧೪ ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ನಟಿ ರನ್ಯಾ ರಾವ್ ಬಂಧಿಸಲಾಗಿದ್ದು, ಈ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ರನ್ಯಾ ರಾವ್ ಕಳೆದ ಒಂದು ವರ್ಷದ ಅವಧಿಯಲ್ಲಿ ದುಬೈಗೆ ೨೮ …
ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿಯನ್ನು ಹೊಂದಿರುವ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳಿಲ್ಲದೆ ಜನರು ಚಿಕಿತ್ಸೆಗಾಗಿ ಮೈಸೂರಿಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ. ಅದರಲ್ಲಿಯೂ ಅಪಘಾತವಾದಾಗಲಂತೂ ರಕ್ತ ಬೇಕಾದಲ್ಲಿ ಗಾಯಾಳುಗಳ ಪರದಾಟ ಹೇಳತೀರದು. ಎಚ್.ಡಿ.ಕೋಟೆ ತಾಲ್ಲೂಕನ್ನು ಆಡಳಿತಾತ್ಮಕ ದೃಷ್ಟಿಯಿಂದ ಸರಗೂರು ಮತ್ತು ಎಚ್.ಡಿ.ಕೋಟೆ …
ಹೇಮಂತ್‌ಕುಮಾರ್ ಒಂದೂವರೆ ತಿಂಗಳಾದರೂ ಬಿಡುಗಡೆಯಾಗದ ನರೇಗಾ ಕೂಲಿ ಹಣ ಮಂಡ್ಯ: ಸರ್ಕಾರಿ ನೌಕರಿಯಲ್ಲಿರುವವರಿಗೆ ಎಲ್ಲ ಸೌಲಭ್ಯಗಳೊಂದಿಗೆ ತಿಂಗಳಾದ ಕೂಡಲೇ ಪಗಾರ ಗ್ಯಾರಂಟಿ. ಆದರೆ, ಬಯಲಿನಲ್ಲಿ ಬಿರು ಬಿಸಿಲಿನಲ್ಲಿ ಬೆವರು ಹರಿಸಿ ಕೆಲಸ ಮಾಡುವ ಕೂಲಿಕಾರರು ತಮ್ಮ ಕೂಲಿ ಹಣ ಪಡೆಯಲು ಒಂದಷ್ಟು …
ಎಂ.ನಾರಾಯಣ ೯೦ ಕೋಟಿ ರೂ. ಅನುದಾನ; ೨೨ ಕಿ.ಮೀ. ಉದ್ದದ ನಾಲೆಯ ಪೈಕಿ ೮ ಕಿ.ಮೀ.ವರೆಗೆ ಕಾಮಗಾರಿ ಪೂರ್ಣ ತಿ.ನರಸೀಪುರ: ಮೈಸೂರು, ಮಂಡ್ಯ ಜಿಲ್ಲೆಗಳ ಗಡಿಭಾಗದ ಅಚ್ಚುಕಟ್ಟು ಭೂ ಪ್ರದೇಶಗಳ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುತ್ತಿರುವ ವಿಶ್ವೇಶ್ವರಯ್ಯ ನಾಲೆಯ ತುರುಗನೂರು ಶಾಖಾ …
ಎಚ್.ಎಸ್.ದಿನೇಶ್ ಕುಮಾರ್ ವಾಹನ ಸವಾರರು ಹಾಗೂ ಸಾರ್ವಜನಿಕರಿಗೂ ತೊಂದರೆ ಸೋಮಾರಿಗಳ ಆಶ್ರಯತಾಣವಾಗಿರುವ ಪ್ರಯಾಣಿಕರ ತಂಗುದಾಣ ಹಲವು ತಂಗುದಾಣಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ ಇಬ್ಬರಿಗೂ ನಷ್ಟ ಮೈಸೂರು: ಪ್ರಯಾಣಿಕರ ತಂಗುದಾಣ ಇರುವುದು ಒಂದು ಕಡೆ, ಆದರೆ ಬಸ್ ನಿಲುಗಡೆಯಾಗುವುದು ಅಲ್ಲಿಂದ ಮೂರು ಗಜ ದೂರದಲ್ಲಿ..! …
ಮೈಸೂರಿನ ಕುಂಬಾರ ಕೊಪ್ಪಲು, ಹೆಬ್ಬಾಳು, ವಿಜಯನಗರ ಎರಡನೇ ಹಂತ ಮತ್ತು ಮಂಚೇಗೌಡನ ಕೊಪ್ಪಲಿಗೆ ಸಂಪರ್ಕ ಕಲ್ಪಿಸುವ ಸೂರ್ಯ ಬೇಕರಿ ವೃತ್ತದ ರಸ್ತೆಗಳು ಕಿರಿದಾಗಿದ್ದು, ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಸೂರ್ಯ ಬೇಕರಿ ವೃತ್ತ ಹೆಚ್ಚು ವಾಹನ ದಟ್ಟಣೆಯಿಂದ ಕೂಡಿರುವ ಜತೆಗೆ ಜನನಿಬಿಡ ಪ್ರದೇಶವಾಗಿದೆ. …
ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆ ಜನರು ಹಬ್ಬಗಳನ್ನು ಆತಂಕದಲ್ಲೇ ಆಚರಿಸುವಂತೆ ಮಾಡಿತ್ತು. ಇಂತಹ ಆತಂಕದ ಸಂದರ್ಭದಲ್ಲಿಯೂ ಸೂಕ್ಷ್ಮ ಪ್ರದೇಶವಾದ ನಗರದ ಕ್ಯಾತಮಾರನಹಳ್ಳಿಯಲ್ಲಿ ಹುಲಿಯಮ್ಮನ ಜಾತ್ರೆಯು ಯಾವುದೇ ಗೊಂದಲವಿಲ್ಲದೆ ಯಶಸ್ವಿಯಾಗಿ ನಡೆಯಲು ಪೊಲೀಸ್ ಸಿಬ್ಬಂದಿ ಶ್ರಮಿಸಿದ್ದು, ಅಭಿನಂದನಾರ್ಹರಾಗಿದ್ದಾರೆ. ಹತ್ತು ದಿನಗಳ ಕಾಲ ನಡೆದ …
ಬೆಂಗಳೂರು ವಿಶ್ವವಿದ್ಯಾನಿಲಯಕ್ಕೆ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಹೆಸರಿಡಲು ರಾಜ್ಯ ಸರ್ಕಾರ ಮುಂದಾಗಿದ್ದು, ೨೦೨೫-೨೬ನೇ ಸಾಲಿನ ಬಜೆಟ್‌ನಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದೆ. ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗರು ಈ ಗೌರವಕ್ಕೆ ಅರ್ಹರು ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ, ಯಾವುದೇ ರಸ್ತೆ, ವಿಶ್ವವಿದ್ಯಾನಿಲಯಗಳಿಗೆ …