ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ. ಈ ಕಾಲುವೆ ಎಡ ಭಾಗದಿಂದ ಸಾಗುವ ರಸ್ತೆ ಮಾರ್ಗವು ಶಾಂತವೇರಿ ಗೋಪಾಲಗೌಡ ನಗರ, ಲಾಲ್ ಬಹದ್ದೂರ್ ಶಾಸ್ತ್ರಿ ನಗರ, ಯಾಂದಳ್ಳಿ …
ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ. ಈ ಕಾಲುವೆ ಎಡ ಭಾಗದಿಂದ ಸಾಗುವ ರಸ್ತೆ ಮಾರ್ಗವು ಶಾಂತವೇರಿ ಗೋಪಾಲಗೌಡ ನಗರ, ಲಾಲ್ ಬಹದ್ದೂರ್ ಶಾಸ್ತ್ರಿ ನಗರ, ಯಾಂದಳ್ಳಿ …
ಕಾಶ್ಮೀರದಿಂದ ಕನ್ಯಾಕುಮಾರಿಯವರೆಗಿನ ಭಾರತದಲ್ಲಿ ಹಲವಾರು ರಾಜ್ಯ, ಹಲವಾರು ಧರ್ಮ, ಹಲವಾರು ಆಹಾರ ವೈವಿಧ್ಯತೆ, ಹಲವಾರು ಭಾಷೆ, ಹಲವಾರು ಸಂಸ್ಕ ತಿಗಳು ಇದ್ದರೂ ವೈವಿಧ್ಯತೆಯಲ್ಲಿ ಏಕತೆ ಎಂಬ ಪದಕ್ಕೆ ಪರ್ಯಾಯವೇ ನಮ್ಮ ಭಾರತ ಎನ್ನುವುದು ನಿಶ್ಚಯ. ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ೩,೭೦೦ ಕಿಲೋ ಮೀಟರ್ …
ಕೊಡಗು ಜಿಲ್ಲೆಯಲ್ಲಿಯೂ ಕಾಣಿಸಿಕೊಳ್ಳುತ್ತಿರುವ ರೋಗ; ಹತೋಟಿಗೆ ಔಷಧಿ ಜೊತೆಗೆ ಸೂಕ್ತ ಪರಿಹಾರಕ್ಕೆ ಒತ್ತಾಯ ಮಡಿಕೇರಿ: ವಾಣಿಜ್ಯ ಬೆಳೆಯಾಗಿ ಕೃಷಿಕರ ಬದುಕಿಗೆ ಆಶ್ರಯವಾಗಿರುವ ಅಡಕೆ ಬೆಳೆಯಲ್ಲಿ ಈಗ ಎಲೆಚುಕ್ಕಿ ಮತ್ತು ಹಳದಿ ಎಲೆ ರೋಗ ಕಾಣಿಸಿಕೊಂಡಿದ್ದು, ರೈತರನ್ನು ಕಂಗೆಡಿಸಿದೆ. ಕೊಡಗು ಜಿಲ್ಲೆಯಲ್ಲಿ ಹೆಚ್ಚಾಗಿ ಅಡಕೆ …
ಚಾ.ನಗರದ ತರಕಾರಿ ಮಾರುಕಟ್ಟೆ, ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಮುಚ್ಚಿದ ಶೌಚಾಲಯಗಳು; ಜನರಿಗೆ ಸಮಸ್ಯೆ ಚಾಮರಾಜನಗರ: ನಗರದಲ್ಲಿನ ಎರಡು ಸಾರ್ವಜನಿಕ ಶೌಚಾಲಯಗಳು ಏಕಾಏಕಿ ಬಂದ್ ಆಗಿವೆ. ಜನನಿಬಿಡ ಸ್ಥಳದಲ್ಲಿನ ಇವು ಬಂದ್ ಆಗಿರುವುದು ಸಾರ್ವಜನಿಕರಿಗೆ ಅದರಲ್ಲೂ ಮಹಿಳೆಯರಿಗೆ ತುಂಬಾ ತೊಂದರೆ ಉಂಟು …
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು ಕಾಯ್ದೆಯ ಅನ್ವಯ ವೈಯಕ್ತಿಕ ಅರಣ್ಯ ಭೂಮಿ ಹಕ್ಕು, ಸಾಮೂಹಿಕ ಅರಣ್ಯ ಹಕ್ಕು ಹಾಗೂ ಪರಂಪರೆಯ ಅರಣ್ಯ ನೆಲಸುಗಳ ಮೇಲಿನ ಹಕ್ಕುಗಳಿಗೆ …
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ ಮಾತ್ರ ಅನ್ವಯ ಮೈಸೂರು: ಯಾರೋ ಮಾಡಿದ ತಪ್ಪಿಗೆ ಉತ್ತೀರ್ಣರಾದರೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪದವಿ ಪ್ರಮಾಣಪತ್ರ ಸಿಗದೆ ಒಂದು ದಶಕಕ್ಕೂ …
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ ಕಾರ್ಮಿಕರಿಗೆ, ಬಡವರಿಗೆ, ಸರ್ಕಾರಿ ನೌಕರರಿಗೆ ಕಡಿಮೆ ದರದಲ್ಲಿ ಪ್ರತಿನಿತ್ಯ ತಿಂಡಿ, ಊಟ ದೊರೆಯುತ್ತಿದ್ದ ಇಲ್ಲಿನ ಪೊಲೀಸ್ ಕ್ಯಾಂಟೀನ್ ಬಂದ್ ಆಗಿದೆ. …
ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಖಾಸಗಿ ಸಂಸ್ಥೆಗಳಿಗೆ ೩೦೦ ನಾಗರಿಕ ನಿವೇಶನಗಳನ್ನು (ಸಿಎ) ಹಂಚಿಕೆ ಮಾಡಲು ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ …
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ ಕ್ಷೇತ್ರಗಳಲ್ಲೂ ಕೊಡಗು ಜಿಲ್ಲೆಗೆ ತನ್ನದೇ ಆದ ಹೆಸರಿದೆ. ಕೊಡಗಿನ ಖ್ಯಾತಿಯನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಜಿಲ್ಲೆಯ ಕ್ರೀಡಾಪಟುಗಳ ಕೊಡುಗೆ ಅಪಾರವಾಗಿದೆ …
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ ಶಿರಗೋಡು ಗ್ರಾಮದಲ್ಲಿರುವ ಸರ್ಕಾರಿ ಶಾಲಾ ಕಟ್ಟಡ ಇದೀಗ ಮದ್ಯಪಾನಿಗಳ ತಾಣವಾಗಿ ಮಾರ್ಪಟ್ಟಿದೆ. ಮಕ್ಕಳ ದಾಖಲಾತಿ ಕಡಿಮೆಯಾಗಿ ಕ್ರಮೇಣ ಸರ್ಕಾರಿ ಶಾಲೆಯನ್ನು …