Mysore
22
haze

Social Media

ಭಾನುವಾರ, 21 ಡಿಸೆಂಬರ್ 2025
Light
Dark

Andolana originals

HomeAndolana originals

ಎಚ್.ಎಸ್.ದಿನೇಶ್ ಕುಮಾರ್ ವಾಹನ ಸವಾರರು ಹಾಗೂ ಸಾರ್ವಜನಿಕರಿಗೂ ತೊಂದರೆ ಸೋಮಾರಿಗಳ ಆಶ್ರಯತಾಣವಾಗಿರುವ ಪ್ರಯಾಣಿಕರ ತಂಗುದಾಣ ಹಲವು ತಂಗುದಾಣಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ ಇಬ್ಬರಿಗೂ ನಷ್ಟ ಮೈಸೂರು: ಪ್ರಯಾಣಿಕರ ತಂಗುದಾಣ ಇರುವುದು ಒಂದು ಕಡೆ, ಆದರೆ ಬಸ್ ನಿಲುಗಡೆಯಾಗುವುದು ಅಲ್ಲಿಂದ ಮೂರು ಗಜ ದೂರದಲ್ಲಿ..! …

ಓದುಗರ ಪತ್ರ

ಮೈಸೂರಿನ ಕುಂಬಾರ ಕೊಪ್ಪಲು, ಹೆಬ್ಬಾಳು, ವಿಜಯನಗರ ಎರಡನೇ ಹಂತ ಮತ್ತು ಮಂಚೇಗೌಡನ ಕೊಪ್ಪಲಿಗೆ ಸಂಪರ್ಕ ಕಲ್ಪಿಸುವ ಸೂರ್ಯ ಬೇಕರಿ ವೃತ್ತದ ರಸ್ತೆಗಳು ಕಿರಿದಾಗಿದ್ದು, ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಸೂರ್ಯ ಬೇಕರಿ ವೃತ್ತ ಹೆಚ್ಚು ವಾಹನ ದಟ್ಟಣೆಯಿಂದ ಕೂಡಿರುವ ಜತೆಗೆ ಜನನಿಬಿಡ ಪ್ರದೇಶವಾಗಿದೆ. …

ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆ ಜನರು ಹಬ್ಬಗಳನ್ನು ಆತಂಕದಲ್ಲೇ ಆಚರಿಸುವಂತೆ ಮಾಡಿತ್ತು. ಇಂತಹ ಆತಂಕದ ಸಂದರ್ಭದಲ್ಲಿಯೂ ಸೂಕ್ಷ್ಮ ಪ್ರದೇಶವಾದ ನಗರದ ಕ್ಯಾತಮಾರನಹಳ್ಳಿಯಲ್ಲಿ ಹುಲಿಯಮ್ಮನ ಜಾತ್ರೆಯು ಯಾವುದೇ ಗೊಂದಲವಿಲ್ಲದೆ ಯಶಸ್ವಿಯಾಗಿ ನಡೆಯಲು ಪೊಲೀಸ್ ಸಿಬ್ಬಂದಿ ಶ್ರಮಿಸಿದ್ದು, ಅಭಿನಂದನಾರ್ಹರಾಗಿದ್ದಾರೆ. ಹತ್ತು ದಿನಗಳ ಕಾಲ ನಡೆದ …

ಓದುಗರ ಪತ್ರ

ಬೆಂಗಳೂರು ವಿಶ್ವವಿದ್ಯಾನಿಲಯಕ್ಕೆ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಹೆಸರಿಡಲು ರಾಜ್ಯ ಸರ್ಕಾರ ಮುಂದಾಗಿದ್ದು, ೨೦೨೫-೨೬ನೇ ಸಾಲಿನ ಬಜೆಟ್‌ನಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದೆ. ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗರು ಈ ಗೌರವಕ್ಕೆ ಅರ್ಹರು ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ, ಯಾವುದೇ ರಸ್ತೆ, ವಿಶ್ವವಿದ್ಯಾನಿಲಯಗಳಿಗೆ …

೪೦೦ ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯಿಂದ ಸಾರ್ವಜನಿಕರಿಗೆ ಅನುಕೂಲ ನವೀನ್ ಡಿಸೋಜ ಮಡಿಕೇರಿ: ೨೪೦ ಹಾಸಿಗೆಗಳ ಸಾಮರ್ಥ್ಯವುಳ್ಳ ವಿರಾಜಪೇಟೆ ತಾ. ಆಸ್ಪತ್ರೆಯನ್ನು ಶೀಘ್ರದಲ್ಲಿಯೇ ೪೦೦ ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಇದರಿಂದ ದಕ್ಷಿಣ ಕೊಡಗಿನ ಜನಸಾಮಾನ್ಯರಿಗೆ ಅನುಕೂಲವಾಗಲಿದೆ. ವಿರಾಜಪೇಟೆ ಆಸ್ಪತ್ರೆಗೆ ನಿತ್ಯ ೫೦೦ರಿಂದ …

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಚೇರಿ ಮತ್ತು ಹೊಸ ಪ್ರವಾಸಿ ಮಂದಿರದ ಮಧ್ಯಭಾಗದಲ್ಲಿ ಇರುವ ತಹಸಿಲ್ದಾರ್ ಹಳೆ ವಸತಿಗೃಹ ಕಟ್ಟಡವನ್ನು ಕೆಡವಿ ನೂತನ ವಸತಿಗೃಹ ನಿರ್ಮಿಸುವ ಪ್ರಸ್ತಾವನೆ ನನೆಗುದಿಗೆ ಬಿದ್ದಿದೆ. ಪ್ರತಿನಿತ್ಯ ತಾಲ್ಲೂಕು ಕಚೇರಿಗೆ ನೂರಾರು ಸಾರ್ವಜನಿಕರು ಬರುತ್ತಾರೆ. ಅಲ್ಲದೆ …

ಶ್ರೀಧರ್ ಆರ್ ಭಟ್ ೧,೫೦೦ ಕ್ಕೂ ಹೆಚ್ಚು ಸಿಬ್ಬಂದಿಗೆ ೩ ತಿಂಗಳಿಂದ ವೇತನವಿಲ್ಲ  ಸಂಸಾರ ನಿರ್ವಹಣೆಯ ದಾರಿ ತೋರದೆ ಕಂಗಾಲು ರಾಜ್ಯ ಸರ್ಕಾರದತ್ತ ಚಾತಕ ಪಕ್ಷಿಯಂತೆ ನೋಡುತ್ತಿರುವ ಸಿಬ್ಬಂದಿ ಮೈಸೂರು: ಸಂಬಳಕ್ಕಾಗಿ ಕಾಯುತ್ತಿರುವ ಕಾವೇರಿ ನೀರಾವರಿ ನಿಗಮದ ೧,೫೦೦ಕ್ಕೂ ಹೆಚ್ಚು ಸಿಬ್ಬಂದಿ... …

ಚಿರಂಜೀವಿ ಸಿ.ಹುಲ್ಲಹಳ್ಳಿ ದುಸ್ಥಿತಿಯ ಕೊಠಡಿಗಳಲ್ಲಿ ಪಾಠ-ಪ್ರವಚನ; ಆತಂಕದಲ್ಲಿ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ■ ಕೇಳುವವರಿಲ್ಲ ವಿದ್ಯಾರ್ಥಿಗಳು, ಬೋಧಕರ ಅಳಲು ■ ಇತಿಹಾಸ ವಿಭಾಗದಲ್ಲಿ ಶಿಥಿಲ ಕೊಠಡಿಗಳೇ ಹೆಚ್ಚು ■ ಬಣ್ಣಗೆಟ್ಟ ಕೊಠಡಿ ಗೋಡೆಗಳು, ಅನೈರ್ಮಲ್ಯ ತಾಂಡವ ■ ಪತ್ರಿಕೋದ್ಯಮ, ಡಿಜಿಟಲ್ ಗ್ರಂಥಾಲಯ ಕೊಠಡಿಗಳದ್ದೂ …

-ಲಕ್ಷ್ಮೀಕಾಂತ್ ಕೊಮಾರಪ್ಪ ಫೆ.1ಕ್ಕೆ ಅಗ್ನಿ ಶಾಮಕ ವಾಹನದ ಎಫ್‌ಸಿ ಲ್ಯಾಪ್ಸ್ ; ಅಗ್ನಿ ಅವಘಡ ಸಂಭವಿಸಿದಲ್ಲಿ ಪರದಾಡುವ ಪರಿಸ್ಥಿತಿ ನಿರ್ಮಾಣ ಸೋಮವಾರಪೇಟೆ: ಪಟ್ಟಣದಲ್ಲಿ ಮೂರು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಠಾಣೆಯಲ್ಲಿ ಅಗ್ನಿ …

dgp murder case

ಆಟ... ಕಿರೀಟ! ಬೌಲಿಂಗ್ ಬಿಗಿತ ಬ್ಯಾಟಿಂಗ್ ಸಿಗಿತ ಕಿವೀಸ್ ಉಡೀಸ್ ಮಾಡಿದ ಭಾರತ ಕುಣಿತ! ನಮ್ಮವರಾಡಿದ ಆಟ, ಎಂಥ ಆಕರ್ಷಕ ನೋಟ ಒಲಿಯಿತು ಮೂರನೇ ಬಾರಿಗೆ ಐಸಿಸಿಯ ಕೀರ್ತಿ ಕಿರೀಟ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು.  

Stay Connected​
error: Content is protected !!