ಮೈಸೂರಿನ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯು ಪಾರಂಪರಿಕ ಸಂಗ್ರಹಾಲಯವಾಗುತ್ತಿದ್ದು, 23ನೇ ಮೈಸೂರು ಮಹಾರಾಜರಾಗಿದ್ದ 10ನೇ ಚಾಮರಾಜ ಒಡೆಯರ್ ಆಡಳಿತದಲ್ಲಿ ನಿರ್ಮಿಸಿದ್ದ 129 ವರ್ಷಗಳ ಹಳೆಯ ಕಟ್ಟಡವನ್ನು ಪಾರಂಪರಿಕ ಸಂಗ್ರಹಾಲಯವನ್ನಾಗಿ ರೂಪಿಸುತ್ತಿರುವುದು ಶ್ಲಾಘನೀಯ. ಕೇಂದ್ರ ಸರ್ಕಾರದ ಸ್ವದೇಶ್ 20 ಯೋಜನೆಯಡಿ ರಾಜಮನೆತನದ ಆಡಳಿತವನ್ನು ಬಿಂಬಿಸುವ …










