ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ ಬಿಡುಗಡೆಯಾಗಿಲ್ಲ. ಹೀಗಾಗಿ ಅಂಗನವಾಡಿ ಕಾರ್ಯಕರ್ತೆಯರು ಮೊಟ್ಟೆ ಬಿಲ್ ಆಗುವವರೆಗೆ ಸ್ವಂತ ಹಣ ಬಳಸಿ ಇಲ್ಲವೇ ಸರಬರಾಜು ಮಾಡುವವರಿಂದಲೇ ಮೊಟ್ಟೆಯನ್ನು ಸಾಲದ …







